ಜೈ ಗೋಪಾಲ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯ 44 ಕೆ.ಜಿ ವಿಭಾಗದಲ್ಲಿ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಖುಷಿ ಕೆ. ಎಂ ಭಾಗವಹಿಸಿ ಪ್ರಥಮ ಸ್ಥಾನ...
ವಿದ್ಯಾಭಾರತಿ ಕರ್ನಾಟಕ ಮತ್ತು ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರ ಬೆಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ವಿದ್ಯಾಭಾರತಿ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯು ಆಗಸ್ಟ್ 29ರಂದು ಬೆಂಗಳೂರಿನಲ್ಲಿ ನಡೆಯಿತು. ಈ ಪಂದ್ಯಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ...
ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಮತ್ತು ಕೆ. ಪಿ. ಎಸ್ ಬೆಳ್ಳಾರೆ ಇದರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯು ಸಪ್ಟೆಂಬರ್ 2 ರಂದು ನಡೆಯಿತು. ಈ ಪಂದ್ಯಾಟದಲ್ಲಿ ವಿವೇಕಾನಂದ ಆಂಗ್ಲ...
ಉಡುಪಿಯ ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜರುಗಿದ 2026-27ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜು 2 ಚಿನ್ನ, 1 ಬೆಳ್ಳಿ ಮತ್ತು 2 ಕಂಚಿನ ಪದಕಗಳನ್ನು ಗಳಿಸಿದೆ....
ಶ್ರೀದೇವಿ ಪುಣಚ ಇಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಕರಾಟೆ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ದ್ವಿತೀಯ ತಂಡ ಪ್ರಶಸ್ತಿ ಪಡೆದುಕೊಂಡಿದೆ. ಈ ಪಂದ್ಯಾಟದಲ್ಲಿ ಪ್ರಥಮ ವಿಜ್ಞಾನ ವಿಭಾಗದ ಖುಷಿ ಕೆ.ಎಂ ಚಿನ್ನದ ಪದಕ...
ವಿದ್ಯಾಭಾರತಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲಾ ಘಟಕ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಹಾಗೂ ಶ್ರೀದೇವಿ ವಿದ್ಯಾಕೇಂದ್ರ, ದೇವಿನಗರ–ಪಣಚ ಇವರ ಸಂಯುಕ್ತ ಆಶ್ರಯದಲ್ಲಿ ಭಾನುವಾರ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನಗರದ ನಟ್ಟೋಜ ಫೌಂಡೇಶನ್...
ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಪುತ್ತೂರು ಹಾಗೂ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ 2026–27ನೇ ಸಾಲಿನ ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ–ಬಾಲಕಿಯರ ಕರಾಟೆ...
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪ್ರಥಮ ವರ್ಷದ ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದ ವಿದ್ಯಾರ್ಥಿ ನಿಕ್ಷೇಪ್ಕೃಷ್ಣ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ ಅಂತರ್ಕಾಲೇಜು ಕರಾಟೆ ಸ್ಪರ್ಧೆಯಲ್ಲಿ ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ. ಪುತ್ತೂರು:...
ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ 9ನೇ ತರಗತಿ ವಿದ್ಯಾರ್ಥಿನಿ ದೃಶಾನ ಎಸ್. ಸರಳಿಕಾನ ಅವರು ವಿದ್ಯಾಭಾರತಿ ವತಿಯಿಂದ ಖಾನಾಪುರದ ಶಾಂತಿನಿಕೇತನ ಪಬ್ಲಿಕ್ ಶಾಲೆಯಲ್ಲಿ ಏರ್ಪಡಿಸಲಾಗಿದ್ದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ 17 ವರ್ಷದೊಳಗಿನ ಬಾಲಕಿಯರ 52 ಕೆ.ಜಿ....
ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಡಿ.ಆರ್. ಶ್ರೇಯ ಅವರು ಅಲಂಕಾರಿನ ಶ್ರೀ ಭಾರತಿ ವಿದ್ಯಾಸಂಸ್ಥೆಯಲ್ಲಿ ನಡೆದ ವಿದ್ಯಾ ಭಾರತಿ ತರುಣಿಯರ ಜಿಲ್ಲಾ ಮಟ್ಟದ ಕರಾಟೆ...