ಬಾಯಾರು ಕುಟುಂಬ ಆರೋಗ್ಯ ಕೇಂದ್ರದಿಂದ 15 ವರ್ಷದ ಬಾಲಕನಿಗೆ ಅವಧಿ ಮೀರಿದ ಆ್ಯಂಟಿಬಯಾಟಿಕ್ ಮಾತ್ರೆ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಬಾಲಕನ ಕುಟುಂಬಸ್ಥರು ಜಿಲ್ಲಾ ವೈದ್ಯಾಧಿಕಾರಿಗೆ ದೂರು ನೀಡಿದ್ದಾರೆ. ಕಾಸರಗೋಡು, ಸೆ.25: ಬಾಯಾರು...
ಉಕ್ಕಿನಡ್ಕದಲ್ಲಿರುವ ಸರಕಾರಿ ನರ್ಸಿಂಗ್ ಕಾಲೇಜಿನ ಪ್ರಥಮ ಬ್ಯಾಚ್ನ ಬಿ.ಎಸ್ಸಿ. ನರ್ಸಿಂಗ್ ವಿದ್ಯಾರ್ಥಿನಿ, ತ್ರಿಶೂರ್ ಮೂಲದ ಜುವಲ್ನಾ ಸಿ.ಜಿ. (24) ಅವರು ಅರ್ಬುದ (ಕ್ಯಾನ್ಸರ್) ರೋಗದಿಂದ ಗುರುವಾರ ನಿಧನರಾಗಿದ್ದಾರೆ. ಪೆರ್ಲ: ಉಕ್ಕಿನಡ್ಕದಲ್ಲಿರುವ ಸರಕಾರಿ ನರ್ಸಿಂಗ್ ಕಾಲೇಜಿನ ಪ್ರಥಮ...
ಮಕ್ಕಳ ಅಶ್ಲೀಲ ಚಿತ್ರಗಳು ಹಾಗೂ ವೀಡಿಯೋಗಳನ್ನು ಇಂಟರ್ನೆಟ್ನಲ್ಲಿ ಹುಡುಕಿದ, ವೀಕ್ಷಿಸಿದ ಮತ್ತು ಹಂಚಿಕೊಂಡ ಆರೋಪಕ್ಕೆ ಸಂಬಂಧಿಸಿ ಕಾಸರಗೋಡು ಜಿಲ್ಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ‘ಆಪರೇಷನ್ ಪಿ-ಹಂಟ್’ನ ಭಾಗವಾಗಿ ಜಿಲ್ಲೆಯ 11 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಗಿದ್ದು,...
ವಿವಾಹಿತ ಮಹಿಳೆಯ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಗೂಂಡಾಗಿರಿ ನಡೆಸಿ, ಮಹಿಳೆ ಹಾಗೂ ಆಕೆಯ ಪುರುಷ ಸ್ನೇಹಿತನನ್ನು ಬೆದರಿಸಿ ಹಣ ಮತ್ತು ಚಿನ್ನಾಭರಣ ದೋಚಿದ ಆರೋಪದ ಮೇಲೆ ಐವರನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡು: ವಿವಾಹಿತ ಮಹಿಳೆಯ...
ತಮ್ಮದೇ ಜಮೀನಿನಲ್ಲಿರುವ ಆವರಣ ಗೋಡೆಯಿಲ್ಲದ ಆಳವಾದ ಬಾವಿಯಲ್ಲಿ ರೈತ ದಂಪತಿ ಶವವಾಗಿ ಪತ್ತೆಯಾದ ಘಟನೆ ಕಾಸರಗೋಡು ಜಿಲ್ಲೆಯ ಬಲಾಲ್ ಪಂಚಾಯತ್ ವ್ಯಾಪ್ತಿಯ ಮಾಲೋಮ್ ಸಮೀಪದ ಕರಿಯೊಟ್ಟುಚಲ್ ವಾರ್ಡ್ನಲ್ಲಿ ನಡೆದಿದೆ. ಕಾಸರಗೋಡು, ಸೆ.18: ತಮ್ಮದೇ ಜಮೀನಿನಲ್ಲಿರುವ ಆವರಣ...
2019ರ ಬ್ಯಾಚ್ನ ಐಎಎಸ್ ಅಧಿಕಾರಿ ಶ್ರೀಧನ್ಯಾ ಸುರೇಶ್ ಅವರು ಕಾಸರಗೋಡು ಜಿಲ್ಲೆಯ 27ನೇ ಜಿಲ್ಲಾಧಿಕಾರಿಯಾಗಿ ಬುಧವಾರ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸರಳ ಹಸ್ತಾಂತರ ಸಮಾರಂಭದಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್...
ಕಾಸರಗೋಡು: ಮಂಜೇಶ್ವರದ ಹೊಸಂಗಡಿ ಬಳಿಯ ಅಂಗಡಿಪ್ಪಡವಿಯಲ್ಲಿ ವಲಸೆ ಕಾರ್ಮಿಕನೊಬ್ಬನ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮೂಲದ 31 ವರ್ಷದ ವ್ಯಕ್ತಿಯನ್ನು ಮಂಜೇಶ್ವರ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಕರ್ನಾಟಕದ ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ರಾಮ್...
ಯುವಕನೋರ್ವನನ್ನು ಕಾರಿನಲ್ಲಿ ಅಪಹರಿಸಿ, ಬಾಲಕಿಯೊಬ್ಬಳ ಜೊತೆ ನಗ್ನವಾಗಿ ನಿಲ್ಲಿಸಿ ವಿಡಿಯೋ ಚಿತ್ರೀಕರಿಸಿದ ದುಷ್ಕರ್ಮಿಗಳ ತಂಡವೊಂದು, ಆತನಿಂದ ಲಕ್ಷಾಂತರ ರೂಪಾಯಿ ಹಣ ಸುಲಿಗೆ ಮಾಡಿರುವ ಆಘಾತಕಾರಿ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಕಾಸರಗೋಡು: ಯುವಕನೋರ್ವನನ್ನು ಕಾರಿನಲ್ಲಿ ಅಪಹರಿಸಿ, ಬಾಲಕಿಯೊಬ್ಬಳ...
ಸಾಲ ಮರುಪಾವತಿ ಮಾಡುವ ನೆಪದಲ್ಲಿ ವ್ಯಾಪಾರಿಯೊಬ್ಬರನ್ನು ಮನೆಗೆ ಕರೆಸಿಕೊಂಡು, ಬೆಡ್ರೂಂನಲ್ಲಿ ಫೋಟೋ ಹಾಗೂ ವೀಡಿಯೋ ತೆಗೆದು ಬ್ಲ್ಯಾಕ್ಮೇಲ್ ಮಾಡಿದ್ದ ದಂಪತಿ ಸೇರಿದಂತೆ ಮೂವರು ಆರೋಪಿಗಳನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡು: ಸಾಲ ಮರುಪಾವತಿ ಮಾಡುವ ನೆಪದಲ್ಲಿ...
ಜಿಲ್ಲಾ ಕಲೆಕ್ಟರೇಟ್ನ ಎಂಡೋಸಲ್ಫಾನ್ ಕೋಶದ ಹಿರಿಯ ಗುಮಾಸ್ತೆ ಆಶಾಲತಾ ಅತಿರುಕುಳಿ (41) ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಸರಗೋಡು ಜಿಲ್ಲಾಧಿಕಾರಿ ಅರ್ಜುನ್ ಪಾಂಡಿಯನ್ ಅವರು ಎಡಿಎಂ (ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್) ಮಟ್ಟದ ತನಿಖೆಗೆ ಸೋಮವಾರ ಆದೇಶಿಸಿದ್ದಾರೆ....