ವಿವಾಹ ವಿಚ್ಛೇದನ ಪ್ರಕ್ರಿಯೆಯನ್ನು ಶೀಘ್ರವಾಗಿ ಮುಗಿಸಿಕೊಡುವುದಾಗಿ ಹಾಗೂ ಜೀವನದ ಸಂಕಷ್ಟಗಳಿಗೆ ಪೂಜೆಗಳ ಮೂಲಕ ಪರಿಹಾರ ನೀಡುವುದಾಗಿ ನಂಬಿಸಿ ಯುವತಿಯಿಂದ ಲಕ್ಷಾಂತರ ರೂಪಾಯಿ ವಂಚಿಸಿದ ಆರೋಪಿಯನ್ನು ಕಾಸರಗೋಡು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕೋಟಯಂ ಅನಿಕಾಟ್...
ಮುಂದಿನ ಶೈಕ್ಷಣಿಕ ವರ್ಷದಿಂದ ಜಿಲ್ಲೆಯ ಪ್ರೌಢಶಾಲೆಗಳಲ್ಲಿ ಅಧ್ಯಾಪಕರು ತರಗತಿ ಅವಧಿಯಲ್ಲಿ ಮೊಬೈಲ್ ಫೋನ್ ಬಳಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿ ಕಾಸರಗೋಡು ಜಿಲ್ಲಾ ಶಿಕ್ಷಣಾಧಿಕಾರಿ (DEO) ಸವಿತಾ ಅವರು ಆದೇಶ ಹೊರಡಿಸಿದ್ದಾರೆ. ಕಾಸರಗೋಡು: ಮುಂದಿನ ಶೈಕ್ಷಣಿಕ ವರ್ಷದಿಂದ ಜಿಲ್ಲೆಯ...
ಶಿಥಿಲಗೊಂಡಿದ್ದ ಮನೆಯಲ್ಲಿ ವಾಸಿಸುತ್ತಿದ್ದ ಕುಟುಂಬವೊಂದಕ್ಕೆ ಇಡೀ ಸಮಾಜವೇ ಒಗ್ಗೂಡಿ ಆಸರೆಯಾಗುವ ಮೂಲಕ ಮಾನವೀಯತೆ ಮೆರೆದ ಘಟನೆ ಮುಳ್ಳೇರಿ ಮಂಡಲದ ಗುಂಪೆ ವಲಯದಲ್ಲಿ ನಡೆದಿದೆ. ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ದಿವ್ಯಾನುಗ್ರಹದೊಂದಿಗೆ, ನವೀಕರಿಸಲ್ಪಟ್ಟ ಪುತ್ತಿಗೆ ಕೃಷ್ಣ ಹೆಬ್ಬಾರರ ‘ಶ್ರೀಗುರುಕಾರುಣ್ಯ’ ನಿವಾಸದ...
ಹಣಕ್ಕಾಗಿ 72 ವರ್ಷದ ವೃದ್ಧೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಚಿನ್ನದ ಸರ ಕಳವು ಮಾಡಿದ್ದ ಪ್ರಕರಣವನ್ನು ಭೇದಿಸಿರುವ ಕುಂಬಳೆ ಪೊಲೀಸರು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬದಿಯಡ್ಕ ಪೆರ್ಡಾಲ ನಿವಾಸಿ ರಮೇಶ್ ನಾಯಕ್ (47) ಬಂಧಿತ ಆರೋಪಿ....
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ಮದರಸಾ ಶಿಕ್ಷಕನೊಬ್ಬನಿಗೆ ಹೊಸದುರ್ಗ ಪೋಕ್ಸೋ (POCSO) ವಿಶೇಷ ನ್ಯಾಯಾಲಯವು 14 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಕಿದೂರು ಬಜಪ್ಪೆ...
ಕಾಸರಗೋಡು ಜಿಲ್ಲೆಯ ಕಾಞಂಗಾಡ್ನ ನಿವಾಸಿಯಾಗಿರುವ ಜುವಾನಾ ಅಬ್ದುಲ್ಲಾ, ವಿವಾಹವಾದ 25 ವರ್ಷಗಳ ಸುದೀರ್ಘ ಅಂತರದ ನಂತರ ಮತ್ತೆ ತಮ್ಮ ವಿದ್ಯಾಭ್ಯಾಸವನ್ನು ಮುಂದುವರಿಸಲು ನಿರ್ಧರಿಸಿದ್ದಾರೆ. NEET ಪರೀಕ್ಷೆಯನ್ನು ಮೊದಲ ಪ್ರಯತ್ನದಲ್ಲೇ ಉತ್ತೀರ್ಣರಾಗಿ, ಈಗ ಅವರು ಬ್ಯಾಚ್ಯುಲರ್ ಆಫ್...
ಆಮ್ಲೆಟ್ ತಿನ್ನುವಾಗ ಗಂಟಲಲ್ಲಿ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟ ದಾರುಣ ಘಟನೆ ಬದಿಯಡ್ಕದಲ್ಲಿ ರವಿವಾರ ಸಂಜೆ ವರದಿಯಾಗಿದೆ. ಮೃತ ವ್ಯಕ್ತಿಯನ್ನು ವಿನ್ಸೆಂಟ್ ಕ್ರಾಸ್ತಾ ಎಂದು ಗುರುತಿಸಲಾಗಿದೆ. ಕಾಸರಗೋಡು: ಆಮ್ಲೆಟ್ ತಿನ್ನುವಾಗ ಗಂಟಲಲ್ಲಿ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟ ದಾರುಣ...
ಕಾಸರಗೋಡಿನ ವೆಳ್ಳರಿಕುಂಡಿನಲ್ಲಿ ನಾಲ್ಕನೇ ತರಗತಿಯ ಜಗಳಕ್ಕೆ 62 ವರ್ಷಗಳ ಬಳಿಕ ಸೇಡು ತೀರಿಸಿಕೊಂಡ ವಿಚಿತ್ರ ಘಟನೆ ನಡೆದಿದೆ. ವೆಳ್ಳರಿಕುಂಡು ಪೊಲೀಸ್ ಠಾಣಾ ವ್ಯಾಪ್ತಿಯ ಮಾಲೋಂ ವೆಟ್ಟಕೊಂಬಿಲ್ ನಿವಾಸಿ ಬಾಬು (62) ಎಂಬವರ ದೂರಿನ ಮೇರೆಗೆ ಅವರ...
ಪ್ಲಸ್ ಟು ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಮನನೊಂದು, ಕಣ್ಣೂರಿನ 18 ವರ್ಷದ ವಿದ್ಯಾರ್ಥಿನಿ ತನ್ನ 14 ವರ್ಷದ ಸಂಬಂಧಿ ಬಾಲಕಿಯೊಂದಿಗೆಯೊಂದಿಗೆ ಮೇ 26ರ ಮುಂಜಾನೆ ಮನೆ ತೊರೆದಿದ್ದರು. ಕಾಸರಗೋಡು ರೈಲು ನಿಲ್ದಾಣಕ್ಕೆ ಬಂದ ವೆಸ್ಟ್ಕೋಸ್ಟ್...
ಕಾಸರಗೋಡು ಜಿಲ್ಲೆಯ ಕಾಞಂಗಾಡ್ ಸಮೀಪದ ಮಾಣಿಕ್ಕೋತ್ ಎಂಬಲ್ಲಿ ಮಾರ್ಚ್ 22, ಶುಕ್ರವಾರ ಸಂಜೆ ನಡೆದ ಮನಕಲಕುವ ದುರ್ಘಟನೆಯಲ್ಲಿ, ಇಬ್ಬರು ಎಳೆಯ ಬಾಲಕರು ಕೆರೆಯಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಮತ್ತೋರ್ವ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದರೂ, ಆತನ ಸ್ಥಿತಿ...