ಕೇರಳದ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ಶನಿವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಉಡುಪಿ: ಕೇರಳದ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು...
ಕೊಚ್ಚಿನ್ ಮಿನರಲ್ಸ್ ಮತ್ತು ರೂಟೈಲ್ ಲಿಮಿಟೆಡ್ (CMRL) ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ನಿವಾಸಗಳು ಸೇರಿದಂತೆ ಒಟ್ಟು 10 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಮಂಗಳವಾರ...
‘ದೇವರ ಸ್ವಂತ ನಾಡು’ ಕೇರಳದಲ್ಲಿ ನೂತನ ರಾಜಕೀಯ ಅಧ್ಯಾಯ ಆರಂಭವಾಗುತ್ತಿದ್ದು, ಬರುವ ಸೋಮವಾರ (ಮೇ 18) ಕಾಂಗ್ರೆಸ್ ಹಿರಿಯ ನಾಯಕ ವಿ.ಡಿ. ಸತೀಶನ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಅದ್ಧೂರಿ ಪ್ರಮಾಣವಚನ ಸಮಾರಂಭವು ಕಾಂಗ್ರೆಸ್ನ...
ನಷ್ಟ ಅನುಭವಿಸಿದ ರೈತರಿಗೆ ಪರಿಹಾರ ಘೋಷಿಸುವಂತೆ ಕರ್ನಾಟಕ ಮತ್ತು ಕೇರಳ ಮುಖ್ಯಮಂತ್ರಿಗಳಿಗೆ ಕ್ಯಾಂಪ್ಕೊ ಅಧ್ಯಕ್ಷ ಎ. ಕಿಶೋರ್ ಕುಮಾರ್ ಕೊಡ್ಲಿ ಅವರು ಪತ್ರದ ಮೂಲಕ ಮನವಿ ಮಾಡಿದ್ದಾರೆ. ರೈತರ ಸಮಸ್ಯೆಗಳಿಗೆ ಮುಖ್ಯಮಂತ್ರಿಗಳ ಸಹಾಯ ಹಸ್ತಕ್ಕಾಗಿ ಅಡಕೆ...
ವಯನಾಡು: ಕೇರಳದ ವಯನಾಡು ಜಿಲ್ಲೆಯ ಚೂರಲ್ಲೆ, ಮುಂಡಕ್ಕೆ ಸೇರಿ 4 ಗ್ರಾಮ ಗಳ ವ್ಯಾಪ್ತಿಯಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದ ಭೀಕರ ಭೂಕುಸಿತದ ಮತ್ತಷ್ಟು ಭೀಕರತೆ ಬುಧವಾರದ ವೇಳೆಗೆ ಅನಾವರಣ ಗೊಂಡಿದೆ. ದುರ್ಘಟನೆಯಲ್ಲಿಸಾವನ್ನಪ್ಪಿದವರ ಸಂಖ್ಯೆ 251ಕ್ಕೆ ಏರಿಕೆಯಾಗಿದ್ದರೆ,...
ತಿರುವನಂತಪುರ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ರವರು ಶಿರೂರು ಗುಡ್ಡ ಕುಸಿತ ಕಾರ್ಯಾಚರಣೆ ಸ್ಥಗಿತಗೊಳಿಸಲು ಕರ್ನಾಟಕ ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ಲಾರಿ ಚಾಲಕ ಅರ್ಜುನ್ ಸಿಗುವವರೆಗೆ ಕಾರ್ಯಾಚರಣೆ ಮುಂದುವರಿಸಬೇಕು ಎಂದು ಆಗ್ರಹಿಸಿದ್ದಾರೆ. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ...