ಚಪ್ಪಲಿ ಖರೀದಿಸಲು ಬಂದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ತಾಳಿಪಾಡಿಯ ಸಂಶುದ್ದೀನ್ ಎಂಬಾತನಿಗೆ ಮೂಡುಬಿದಿರೆಯ ಹಿರಿಯ ಸಿವಿಲ್ ಜಡ್ಜ್ (CJ) ಮತ್ತು ಜೆಎಂಎಫ್ಸಿ (JMFC) ನ್ಯಾಯಾಲಯವು 3 ವರ್ಷಗಳ ಕಠಿಣ ಶಿಕ್ಷೆ...
ಕಿನ್ನಿಗೋಳಿ ಪಟ್ಟಣ ಪಂಚಾಯತ್ ಆಗಿ ಮೇಲ್ದರ್ಜೆಗೇರಿದ ನಾಲ್ಕು ವರ್ಷಗಳ ಬಳಿಕ ನಡೆದ ಚಾರಿತ್ರಿಕ ಪ್ರಥಮ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಭರ್ಜರಿ ಜಯ ದಾಖಲಿಸಿದೆ. ಒಟ್ಟು 18 ವಾರ್ಡ್ಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 10...
ಮಂಗಳೂರಿನ ಕಿನ್ನಿಗೋಳಿಯ ಮುಲ್ಕಿ ಸಮೀಪದ ಬಟ್ಟಕೋಡಿ ಎಂಬಲ್ಲಿಸೋಮವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಾದ ಇಬ್ಬರು ಯುವಕರು ದುರಂತ ಅಂತ್ಯ ಕಂಡಿದ್ದಾರೆ. ಮೃತರು ಧಾರವಾಡ ಸಮೀಪದ ಕಲ್ಲೂರು ನಿವಾಸಿ ಆತ್ಮಾನಂದ ಅಂಬಿಗರ (27)...
ಮಂಗಳೂರು ಸಿಸಿಬಿ ಪೊಲೀಸರು ಮೂಲ್ಕಿ ಠಾಣೆ ವ್ಯಾಪ್ತಿಯ ಕಿನ್ನಿಗೋಳಿಯಲ್ಲಿರುವ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮನೆಯಲ್ಲಿ ಕೆಲವು ಸಮಯಗಳ ಹಿಂದೆ ನಡೆದಿದ್ದ ಕಳವು ಪ್ರಕರಣದ ಪ್ರಮುಖ ಆರೋಪಿ, ವಿದೇಶದಲ್ಲಿ ತಲೆಮರೆಸಿಕೊಂಡಿದ್ದ...
ಕಿನ್ನಿಗೋಳಿ: ದಕ್ಷಿಣ ಕನ್ನಡ ಕಿನ್ನಿಗೋಳಿ ಸಮೀಪದ ಉಲ್ಲಂಜೆಯಲ್ಲಿ ಮನೆಗೆ ಶೀಟು ಅಳವಡಿಸುವಾಗ ವಿದ್ಯುತ್ ಪ್ರವಹಿಸಿ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಹಳೆಯಂಗಡಿಯ ಲೈಟ್ ಹೌಸ್ ನಿವಾಸಿ ಅವಿನಾಶ್ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಕಿನ್ನಿಗೋಳಿಯ ಉಲ್ಲಂಜೆಯಲ್ಲಿ...