ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಇರುವ ‘ವಾಕ್ ಸ್ವಾತಂತ್ರ್ಯ’ವನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಪುತ್ತೂರು ಪತ್ರಿಕಾ ಭವನದ ಎದುರೇ ಕಾಂಗ್ರೆಸ್ ಕಾರ್ಯಕರ್ತರು ಗೂಂಡಾಗಿರಿ ನಡೆಸಿರುವ ಘಟನೆಯನ್ನು ಉಡುಪಿ-ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಶಾಸಕರಾದ ಕಿಶೋರ್ ಕುಮಾರ್...
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಂಚರಿಸುವ ಕೆಎಸ್ಆರ್ಟಿಸಿ ಬಸ್ಗಳ ಚಾಲಕರು ರಸ್ತೆ ಸುರಕ್ಷತಾ ನಿಯಮಗಳನ್ನು ಗಾಳಿಗೆ ತೂರಿ, ಅವೈಜ್ಞಾನಿಕವಾಗಿ ಬಸ್ ನಿಲ್ಲಿಸುತ್ತಿರುವುದರಿಂದ ಸಾರ್ವಜನಿಕರ ಜೀವಕ್ಕೆ ಅಪಾಯ ಎದುರಾಗಿದೆ ಎಂದು ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಪುತ್ತೂರು...
ದಕ್ಷಿಣ ಕನ್ನಡ-ಉಡುಪಿ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಅವರು, 2026–27ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ವಿವಿಧ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿಗೊಳಿಸಲು ಅಗತ್ಯ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ....
ರಾಜ್ಯದ ಕಾರಾಗೃಹಗಳು ಅಪರಾಧಿಗಳ ಸುಧಾರಣಾ ಕೇಂದ್ರವಾಗಬೇಕಿತ್ತು ಆದರೆ ಇಂದು ಅವು ಉಗ್ರಗಾಮಿಗಳು ಹಾಗೂ ಕುಖ್ಯಾತ ರೌಡಿಗಳ ಐಷಾರಾಮಿ ತಾಣಗಳಾಗಿ ಮಾರ್ಪಟ್ಟಿವೆ ಎಂದು ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ತೀವ್ರ ಆಕ್ರೋಶ...
ಶಾಸಕ ಕಿಶೋರ್ ಕುಮಾರ್ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಸಾಮಾಜಿಕ ಮಾಧ್ಯಮ ಮತ್ತು ಮಾಧ್ಯಮಗಳಲ್ಲಿ ಹರಡುತ್ತಿರುವ ವದಂತಿಗಳ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಶಾಸಕ ಕಿಶೋರ್ ಕುಮಾರ್ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ...
ಆಕಸ್ಮಿಕ ಬೆಂಕಿಯಿಂದ ಸಂಪೂರ್ಣವಾಗಿ ಹಾನಿಗೊಳಗಾದ ಸುಳ್ಯದ ಅರಂತೋಡು ಘನ ತ್ಯಾಜ್ಯ ನಿರ್ವಹಣಾ ಘಟಕದ ಮರುಸ್ಥಾಪನೆಗೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ತಮ್ಮ ಶಾಸಕರ ಅಭಿವೃದ್ಧಿ ನಿಧಿಯ ಅನುದಾನದಿಂದ ₹5 ಲಕ್ಷ ಹಣವನ್ನು...
ದಕ್ಷಿಣ ಕನ್ನಡ – ಉಡುಪಿ ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರ ವಿಧಾನ ಪರಿಷತ್ ಉಪಚುನಾವಣೆಯಲ್ಲಿ ಆಯ್ಕೆಯಾದ ಕಿಶೋರ್ ಕುಮಾರ್ ಪುತ್ತೂರು ಅವರು ಬೆಂಗಳೂರು ವಿಧಾನಸೌಧದ ಸಭಾಪತಿ ಕೊಠಡಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು....
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಯ ವಿಧಾನ ಪರಿಷತ್ ಉಪಚುನಾವಣೆಯ ಕಾರ್ಯ ಚಟುವಟಿಕೆಗಳ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಪ್ರಮುಖರ ಸಭೆ ನಿನ್ನೆ ನಡೆಯಿತು. ದಕ್ಷಿಣ ಕನ್ನಡ ಮತ್ತು...
ವಿಧಾನ ಪರಿಷತ್ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಹಾಗೂ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಇಬ್ಬರೂ (ಚರಾಸ್ತಿ, ಸ್ಥಿರಾಸ್ತಿ ಸೇರಿ) ಕೋಟಿ ಆಸ್ತಿಯ ಒಡೆಯರು ಎನ್ನುವ ವಿವರ ಅವರು ಸಲ್ಲಿಸಿದ ನಾಮಪತ್ರದಲ್ಲಿ ಆಸ್ತಿ...
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಸ್ಥಾನದ ಉಪ ಚುನಾವಣೆಗೆ ಬಿಜೆಪಿ ಹೈಕಮಾಂಡ್ ಒಬಿಸಿ ನಾಯಕನಿಗೆ ಮಣೆ ಹಾಕಿದೆ. ಅತ್ಯಂತ ಕಡಿಮೆ ಜನಸಂಖ್ಯೆ ಇರುವ ಸವಿತಾ ಸಮಾಜಕ್ಕೆ ಸೇರಿದ ದ.ಕ....