ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಗ್ರಾಮೀಣ ಪ್ರದೇಶಗಳಲ್ಲಿ ನಿವೇಶನ ವಿನ್ಯಾಸ ಅನುಮೋದನೆ (Layout Approval) ಹಾಗೂ ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ತಾಂತ್ರಿಕ ಅನುಮೋದನೆ ಪಡೆಯುವ ಸಂದರ್ಭದಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ವಿವಿಧ ಪ್ರಾಯೋಗಿಕ ಮತ್ತು ತಾಂತ್ರಿಕ...
ಮೈಕ್ ಸಿಕ್ಕಾಗಲೆಲ್ಲಾ ಭ್ರಷ್ಟಾಚಾರದ ವಿರುದ್ಧ ಉದ್ದುದ್ದ ನೀತಿಬೋಧನೆ ಮಾಡುವ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಸ್ವಕ್ಷೇತ್ರದ ಉಪ್ಪಿನಂಗಡಿ ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟಾಚಾರದ ದಂಧೆ ಬೆತ್ತಲಾಗಿದ್ದು, ಶಾಸಕರು ಈ ಬಗ್ಗೆ ತಳೆದಿರುವ ಜಾಣ ಮೌನ...
ರಾಜ್ಯ ಸರ್ಕಾರವು 2026-27ನೇ ಸಾಲಿನ ಬಜೆಟ್ನಲ್ಲಿ ಘೋಷಿಸಿದಂತೆ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಸುಮಾರು 56,432 ಹುದ್ದೆಗಳ ಭರ್ತಿ ಪ್ರಕ್ರಿಯೆಯನ್ನು ವಿಳಂಬ ಮಾಡದೆ ತಕ್ಷಣವೇ ಆರಂಭಿಸಬೇಕು ಎಂದು ಕರ್ನಾಟಕ ವಿಧಾನ ಪರಿಷತ್ತಿನ ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು...
ಕೇರಳ ರಾಜಕೀಯದಲ್ಲಿ ಪ್ರತಿ ಬಾರಿಯೂ ತೀವ್ರ ಕುತೂಹಲ ಕೆರಳಿಸುವ ‘ಹಾಟ್ ಸೀಟ್’ ಎಂದೇ ಖ್ಯಾತಿಯಾಗಿರುವ ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಹೇಗಾದರೂ ಮಾಡಿ ಕಮಲ ಅರಳಿಸಲು ಬಿಜೆಪಿ ಶತಾಯಗತಾಯ ಪ್ರಯತ್ನ ನಡೆಸುತ್ತಿದೆ. ಕಳೆದ ಚುನಾವಣೆಗಳಲ್ಲಿ...
ರಾಜ್ಯಾದ್ಯಂತ ಕೃಷಿಕರು ಸಂಕಷ್ಟದಲ್ಲಿದ್ದರೂ ಸಹ, ವಿಮಾ ಕಂಪನಿಗಳು ಮತ್ತು ಸರ್ಕಾರದ ಸಮೀಕ್ಷಾ ವಿಭಾಗವು ರೈತರ ಹಿತರಕ್ಷಣೆಯಲ್ಲಿ ವಿಫಲವಾಗಿವೆ ಎಂದು ಶಾಸಕ ಕಿಶೋರ್ ಕುಮಾರ್ ಪುತ್ತೂರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರು: ವಿಧಾನ ಪರಿಷತ್ನಲ್ಲಿ ನಾನು ಕೇಳಿದ ಪ್ರಶ್ನೆಗೆ...
ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನ ಪರಿಷತ್ ಅಧಿವೇಶನದ ಶೂನ್ಯ ವೇಳೆಯಲ್ಲಿ, ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಅವರು, ದಿನಪತ್ರಿಕೆಯೊಂದರಲ್ಲಿ ಪ್ರಕಟವಾಗಿರುವ “ಜಾರಿಯಾದ ತಿಂಗಳಲ್ಲೇ ಕೈಕೊಟ್ಟ ಇ–ಸ್ವತ್ತು 2.0” ಎಂಬ ವರದಿಯನ್ನು ಉಲ್ಲೇಖಿಸಿ, ರಾಜ್ಯದ ಗ್ರಾಮೀಣ...
ಉಡುಪಿ ಪರ್ಯಾಯ ಮಹೋತ್ಸವದ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ವಿರುದ್ಧ ಕಾಂಗ್ರೆಸ್ ನಾಯಕರು ಮಾಡುತ್ತಿರುವ ಟೀಕೆಗಳಿಗೆ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿಗಳ ಮೇಲೆ ಅನಗತ್ಯವಾಗಿ ಆರೋಪ ಮಾಡಿ ವಿವಾದ ಸೃಷ್ಟಿಸುವುದು...
ಗ್ರಾಮ ಪಂಚಾಯತ್ ಸ್ವಂತ ನಿಧಿಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕಲ್ಯಾಣಕ್ಕೆ ಮೀಸಲಿಟ್ಟಿರುವ ಶೇ.25 ಅನುದಾನ ಬಳಕೆಯ ಮಾರ್ಗಸೂಚಿಗಳನ್ನು ಪರಿಷ್ಕರಿಸುವಂತೆ ಹಾಗೂ 15ನೇ ಹಣಕಾಸು ಆಯೋಗದ ಅನುದಾನವನ್ನು ತ್ವರಿತವಾಗಿ ಬಿಡುಗಡೆಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...
ಕೇರಳದಲ್ಲಿ ನಡೆದ ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಐತಿಹಾಸಿಕ ಸಾಧನೆಗೈದಿದ್ದು, ಈ ಫಲಿತಾಂಶ ದಕ್ಷಿಣ ಭಾರತದ ರಾಜಕೀಯದಲ್ಲಿ ಮಹತ್ವದ ತಿರುವು ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಬಣ್ಣಿಸಿದ್ದಾರೆ....