ಕೊಡಗು ಜಿಲ್ಲೆಯಾದ್ಯಂತ ಸೋಮವಾರ ರಾತ್ರಿಯಿಂದ ವರುಣನ ಆರ್ಭಟ ಮರುಕಳಿಸಿದ್ದು, ಜಿಲ್ಲೆಯ ಜನಜೀವನ ಅಸ್ತವ್ಯಸ್ತಗೊಂಡಿದೆ. ಸತತವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪವಿತ್ರ ಕ್ಷೇತ್ರ ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೊಮ್ಮೆ ಮೈದುಂಬಿ ಭರ್ತಿಯಾಗಿದೆ. ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಸೋಮವಾರ...
ಕೊಡಗು ಜಿಲ್ಲೆಯ ಸೋಮವಾರಪೇಟೆಯ ಹೋಂಸ್ಟೇ ಒಂದರಲ್ಲಿ ಗ್ಯಾಸ್ ಗೀಸರ್ ಸೋರಿಕೆಯಾಗಿ ಮೈಸೂರಿನ ಯುವತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ ಬಡಾವಣೆಯ ನಿವಾಸಿಗಳಾದ ಜಗನ್ನಾಥ್ ಮತ್ತು ರೇಣುಕಾ ದಂಪತಿಯ ಪುತ್ರಿ ವಿನುತಾ (27) ಮೃತಪಟ್ಟ...
ಕೊಡಗು ಜಿಲ್ಲೆಯ ಕೋಣನಕಟ್ಟೆ ಗ್ರಾಮದಲ್ಲಿ ಶುಕ್ರವಾರ (ಜೂನ್ 5) ನಡೆದ ಭೀಕರ ಕಾಡಾನೆ ದಾಳಿಗೆ ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ ಅಚ್ಚಯ್ಯ ಅವರು ಬಲಿಯಾಗಿದ್ದಾರೆ. ಈ ಆಘಾತಕಾರಿ ಘಟನೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ...
ಕೊಡಗು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ದುಬಾರೆ ಆನೆ ಶಿಬಿರದಲ್ಲಿ ಸಂಭವಿಸಿದ ಅನಿರೀಕ್ಷಿತ ಘಟನೆಯಲ್ಲಿ ಚೆನ್ನೈ ಮೂಲದ ಪ್ರವಾಸಿ ಮಹಿಳೆಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಸಾಕಾನೆಗಳ ನಡುವಿನ ಕಾದಾಟದಿಂದಾಗಿ ಸಂಭವಿಸಿದ ಈ ದುರಂತವು, ಮೃತರ ಕುಟುಂಬದ ಸಂತೋಷದ...
ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಕುಟ್ಟ ಗ್ರಾಮದಲ್ಲಿರುವ ಖಾಸಗಿ ಹೋಂಸ್ಟೇನಲ್ಲಿ ಅಮೇರಿಕಾದ ಮಹಿಳಾ ಪ್ರವಾಸಿ ಮೇಲೆ ಮತ್ತು ಬರುವ ಔಷಧ ನೀಡಿ ಅತ್ಯಾಚಾರ ನಡೆದಿದೆ. ಕೊಡಗು: ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ...
ಕೊಡಗು: ಎಸ್ ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಪ್ರಯಾಣಿಸುತ್ತಿದ್ದ ಕಾರು ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಕೊಡಗಿನಲ್ಲಿ ನಡೆದಿದೆ. ರವಿವಾರ ಮುಂಜಾನೆ ಕುಶಾಲನಗರ ತಾಲೂಕಿನ ಆನೆಕಾಡು ಬಳಿ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟಪೆ...
ಸಾರ್ವಜನಿಕರ ಸುರಕ್ಷತೆಯ ಮತ್ತು ಸಾರ್ವಜನಿಕ ಆಸ್ತಿ ಪಾಸ್ತಿಗಳ ರಕ್ಷಣೆಯ ಹಿತದೃಷ್ಟಿಯಿಂದ ಮರಳುಗಾರಿಕೆ, ಮರದ ದಿಮ್ಮಿಗಳ ಸಾಗಾಣೆ ಮತ್ತು ಇತರೆ ಸರಕು ಸಾಗಾಣಿಕೆಯನ್ನು ಕೊಡಗು ಜಿಲ್ಲೆಯಾದ್ಯಂತ ಮಳೆಗಾಲ ಪ್ರಾರಂಭವಾದಾಗಿನಿಂದ ಮಳೆಗಾಲ ಮುಕ್ತಾಯವಾಗುವವರೆಗೆ ನಿರ್ಭಂದಿಸಿ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ. ಕೊಡಗು:...
ರಾಜ್ಯಾದ್ಯಂತ ಭಾರೀ ಮಳೆಯಾಗುವ ಮುನ್ಸೂಚನೆಯಿದ್ದು, ಕರಾವಳಿ ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಹಾಗೂ ಮಲೆನಾಡು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಸಂಭಾವ್ಯ ಪ್ರವಾಹ ಮತ್ತು ಭೂಕುಸಿತಗಳ ಬಗ್ಗೆ ಎಚ್ಚರಿಕೆ ನೀಡಿ, ಸಾರ್ವಜನಿಕರು ಸುರಕ್ಷತಾ ಕ್ರಮಗಳನ್ನು ಪಾಲಿಸಲು ಕೋರಲಾಗಿದೆ-...
ಕೇರಳದಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಸುಮಾರು 10 ಕೋಟಿ ರೂಪಾಯಿ ಮೌಲ್ಯದ 10 ಕೆ.ಜಿ 390 ಗ್ರಾಂ ಅಂಬರ್ಗ್ರೀಸ್ (ತಿಮಿಂಗಲದ ವಾಂತಿ) ವಶಪಡಿಸಿಕೊಂಡ ಕೊಡಗು ಜಿಲ್ಲಾ ಪೊಲೀಸರು, ಈ ಕೃತ್ಯದಲ್ಲಿ ಭಾಗಿಯಾಗಿದ್ದ 10 ಜನರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ....
ಬೇಗೂರು ಗ್ರಾಮದ ಬಾಳಂಗಾಡು ಎಂಬಲ್ಲಿ ನಡೆದಿರುವ ಒಂದೇ ಕುಟುಂಬದ ನಾಲ್ವರ ಅಮಾನುಷ ಕೊಲೆಯ ಹಿನ್ನೆಲೆ ಇದೀಗ ಬಹಿರಂಗಗೊಂಡಿದೆ. ಆರೋಪಿ ಗಿರೀಶ್ ಪತ್ನಿ ನಾಗಿ ತನ್ನ ಎರಡನೇ ಗಂಡನೊಂದಿಗೆ ಮತ್ತೆ ಸಂಬಂಧ ಇಟ್ಟುಕೊಂಡಿದ್ದು, ಇದನ್ನು ಸಹಿಸದ ನಾಗಿಯ...