ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಇಡ್ಯಾಲು ನಿವಾಸಿ ಬಾಲಕೃಷ್ಣ ಗೌಡ ಅವರು ಇತ್ತೀಚೆಗೆ ಕಾಡಾನೆ ದಾಳಿಗೆ ತುತ್ತಾಗಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ, ಧಾರ್ಮಿಕ ಹಾಗೂ ಯುವ ಮುಖಂಡರಾದ ಕಿರಣ್ ಚಂದ್ರ ಡಿ. ಪುಷ್ಪಗಿರಿ ಅವರು ಮೃತರ...
ಖಾಸಗಿ ಶಾಲಾ ಬಸ್ ಮತ್ತು ಸ್ಕೂಟಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವತಿಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಪಟ್ಟೂರು ಸಮೀಪದ ಅಡ್ಡೆ ಸೇತುವೆ ಬಳಿ ಜುಲೈ 17ರ ಸಂಜೆ ನಡೆದಿದೆ. ಮಂಡೂರುಪಳಿಕೆ ನಿವಾಸಿ ಸಿಬಂತಿ ಚಂದ್ರ...
ಬೆಳ್ತಂಗಡಿ ತಾಲೂಕಿನ ಖಾಸಗಿ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಕೊಕ್ಕಡ ಗ್ರಾಮದ ಹಳ್ಳಿಂಗೇರಿಯಲ್ಲಿರುವ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಧೃತಘಟನೆ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ. ಬೆಳ್ತಂಗಡಿ: ತಾಲೂಕಿನ ಖಾಸಗಿ ಕಾಲೇಜೊಂದರಲ್ಲಿ...
ತುರ್ತು ಸಂದರ್ಭದಲ್ಲಿ ಸರ್ಕಾರಿ ಆಂಬುಲೆನ್ಸ್ ಸೇವೆ ಸಕಾಲಕ್ಕೆ ಸಿಗದ ಕಾರಣ, ಸೌತಡ್ಕ ದ್ವಾರದ ಸಮೀಪದ ‘ನ್ಯೂ ರೋಹಿಣಿ ಜ್ಯೂಸ್ ಸೆಂಟರ್’ ಮಾಲೀಕ ಧನಂಜಯ್ (36) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಆರೋಗ್ಯ ಕೇಂದ್ರದ ಈ ವೈಫಲ್ಯದ ವಿರುದ್ಧ...
ಕೊಕ್ಕಡದ ಬಾರ್ವೊಂದರಲ್ಲಿ ಗಲಾಟೆ ನಡೆದಿರುವ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯತೀಶ್, ಧನುಷ್ ಭಂಡಾರಿ, ಶರತ್ ಭಂಡಾರಿ ಮತ್ತು ಪ್ರವೀಣ್ ರವರು ಹಲ್ಲೆ ನಡೆಸಿ, ಅವಾಚ್ಯ ಶಬ್ದದಿಂದ ಬೈದು ಜೀವಬೆದರಿಕೆ ಹಾಕಿರುವುದಾಗಿ ಆರೋಪಿಸಲಾಗಿದೆ. ಕೊಕ್ಕಡ:...
ಕೊಕ್ಕಡ ಗ್ರಾಮದ ಬೋಳದಬೈಲು ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯಾಗಿದ್ದ, ಕೊಕ್ಕಡ ಗ್ರಾಮದ ಮರುವಂತಿಲ ನಿವಾಸಿ ಸಂಗೀತಾ (ವಯಸ್ಸು 40) ಅವರು ಅಲ್ಪಕಾಲದ ಅಸೌಖ್ಯದಿಂದ ಸೆಪ್ಟೆಂಬರ್ 20, 2025 ರಂದು ನಿಧನರಾದರು. ನೆಲ್ಯಾಡಿ: ಕೊಕ್ಕಡ ಗ್ರಾಮದ ಬೋಳದಬೈಲು ಅಂಗನವಾಡಿ...
ಕೊಕ್ಕಡ: ಸೌತಡ್ಕ ಗುಂಡಿ ಎಂಬಲ್ಲಿ ಗೇರು ಪ್ಲಾಂಟೇಶನ್ ನಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ಅದನ್ನು ನಡೆದುಕೊಂಡು ಹೋಗುವ ಸಂದರ್ಭದಲ್ಲಿ ಓರ್ವ ವ್ಯಕ್ತಿಗೆ ಆನೆಯು (Elephant Attack) ಸೋಂಡಿಲಿನಿಂದ ತಿವಿದು ಗಂಭೀರ ಗಾಯಗೊಳಿಸಿ ಆತ ಮೃತಪಟ್ಟ...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಕೊಕ್ಕಡದಲ್ಲಿ ಕಾಲೇಜು ವಿದ್ಯಾರ್ಥಿನಿ ವಿಷ ಸೇವಿಸಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಕೊಕ್ಕಡ ಹಳ್ಳಿಂಗೇರಿ ಗ್ರಾಮದ ನಿವಾಸಿಗಳಾದ ಪೌಲ್ ಡಿಸೋಜ ಮತ್ತು ಗ್ರೇಸಿ ಡಿಸೋಜ ದಂಪತಿಯ ಪುತ್ರಿ, ಪ್ರಿಯಾಂಕಾ...
Unnatural death ಕೊಕ್ಕಡ: ಸ್ನೇಹಿತೆಯರಿಬ್ಬರು ತೀವ್ರವಾದ ಹೊಟ್ಟೆ ನೋವಿನಿಂದ ಬಳಲಿ ಬೇರೆ ಬೇರೆ ಆಸ್ಪತ್ರೆಯಲ್ಲಿ ಒಂದೇ ದಿನ ಇಹಲೋಕ ತ್ಯಜಿಸಿದ ಹೃದಯ ವಿದ್ರಾವಕ ಘಟನೆ ಬೆಳ್ತಂಗಡಿ ತಾಲೂಕಿನ ಪಟ್ರಮೆ ಎಂಬಲ್ಲಿ ಗುರುವಾರ ನಡೆದಿದೆ. ಬೆಳ್ತಂಗಡಿ ತಾಲೂಕಿನ...