ಚೌತಿ ಹಬ್ಬದ ಹಿನ್ನೆಲೆಯಲ್ಲಿ ದೇವಸ್ಥಾನಗಳಿಗೆ ಭಕ್ತರ ದಂಡೇ ಹರಿದುಬರುತ್ತಿರುವ ಸಂದರ್ಭದಲ್ಲೇ, ಉಡುಪಿ ಜಿಲ್ಲೆಯ ಎರಡು ಪ್ರಸಿದ್ಧ ದೇವಸ್ಥಾನಗಳಲ್ಲಿ ವೃದ್ಧೆಯರ ಚಿನ್ನದ ಸರ ಕಳವು ಮಾಡಿರುವ ಘಟನೆಗಳು ವರದಿಯಾಗಿವೆ. ಕುಂಭಾಶಿಯ ಶ್ರೀ ಆನೆಗುಡ್ಡೆ ವಿನಾಯಕ ದೇವಸ್ಥಾನ ಹಾಗೂ...
ವಿದೇಶಗಳಿಂದ ಆಮದಾಗುತ್ತಿರುವ ಕಳಪೆ ಗುಣಮಟ್ಟದ ಅಡಿಕೆಯಿಂದಾಗಿ ರಾಜ್ಯದ ಅಡಿಕೆ ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೂಡಲೇ ಬೆಳೆಗಾರರ ನೆರವಿಗೆ ಧಾವಿಸಬೇಕು ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಂಸತ್...
ಪ್ರಥಮ ಪಿಯುಸಿ ವಿದ್ಯಾರ್ಥಿನಿಯೋರ್ವಳು ಮನೆಯವರು ಮೊಬೈಲ್ ಬಳಕೆಗೆ ವಿರೋಧಿಸಿದ್ದರಿಂದ ಬೇಸರಗೊಂಡ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಗುರುವಾರದಂದು ಸಾಸ್ತಾನ ಸಮೀಪ ಕುಂಬಾರಬೆಟ್ಟುವಿನಲ್ಲಿ ನಡೆದಿದೆ. ಕೋಟ: ಪ್ರಥಮ ಪಿಯುಸಿ ವಿದ್ಯಾರ್ಥಿನಿಯೋರ್ವಳು ಮನೆಯವರು ಮೊಬೈಲ್ ಬಳಕೆಗೆ...
ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ದನದ ಕೆಚ್ಚಲು ಕತ್ತರಿಸಿದ ಪ್ರಕರಣದ ಮಾದರಿಯಲ್ಲೇ, ಮತಾಂದರು ನಮ್ಮ ಮನೆಯ ದನದ ಬಾಲ ತುಂಡರಿಸಿದ್ದಾರೆ ಎಂದು ಸುಳ್ಳು ಸುದ್ದಿ ಹರಡಿದ ವ್ಯಕ್ತಿಯ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಪೊಲೀಸರು ಕಾನೂನು ಕ್ರಮ...
ದಂಪತಿಗಳು 3 ತಿಂಗಳ ಹಿಂದೆ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮದ ಕಾರ್ಕಡ ಹೆದ್ದಾರಿ ಅಂಗನವಾಡಿ ಕೇಂದ್ರದ ಸಮೀಪದ ಪಡುಹೋಳಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಶುಕ್ರವಾರ ಬೆಳಿಗ್ಗೆ 5 ಗಂಟೆ ಸುಮಾರಿಗೆ ಕಿರಣ್ ಪತ್ನಿಯನ್ನು ಇರಿದು ಕೊಲೆ ಮಾಡಿದ್ದಾನೆ...
ಕೋಟ, ಜೂ. 30: ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ, ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್ತಿ (97) ಅವರು ಜೂ.30ರಂದು ನಿಧನ ಹೊಂದಿದರು. ಮೃತರು ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ....
ಉಡುಪಿ Udupi ಅ 19 : ಸರಕಾರದಿಂದ ಸಿಗುವ ಪಡಿತರ ಅಕ್ಕಿಯ (Ration Rice ) ಹಂಚಿಕೆಯ ವಿಷಯದಲ್ಲಿ ಅಕ್ಕ – ತಂಗಿಯ ಮಧ್ಯೆ ಗಲಾಟೆಯಾಗಿ ಬಡಿಗೆ ಹಿಡಿದುಕೊಂಡು ಬಡಿದಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕೋಟ...
ಬೆಂಗಳೂರು: ಭಾರೀ ಮಳೆ, ನೆರೆ, ಭೂಕುಸಿತದಿಂದ ಬೆಂಗಳೂರು- ಮಂಗಳೂರು (Mangalore- Bangalore Ghat Road) ಸಂಪರ್ಕಿಸುವ ಶಿರಾಡಿ, ಚಾರ್ಮಾಡಿ ಘಾಟಿ (Ghat Roads) ಆಗಾಗ್ಗೆ ಹಾಳಾಗುತ್ತಿದ್ದು, ಈ ರಸ್ತೆಯಲ್ಲಿ ಸಂಚರಿಸುವುದು ಪ್ರಯಾಸಕರವಾಗಿದೆ. ಜನರ ಸಮಸ್ಯೆ ಬಗ್ಗೆ...