ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದ ಮತ್ತೊಬ್ಬ ಆರೋಪಿಗೆ ಪೊಲೀಸರು ಗುಂಡಿನ ರುಚಿ ತೋರಿಸಿದ ಪ್ರಕರಣ ಕೋಟೆಕಾರು ಅಜ್ಜಿನಡ್ಕ ಬಳಿ ಶನಿವಾರ (ಫೆ.1) ಮಧ್ಯಾಹ್ನ ನಡೆದಿದೆ. ಪೊಲೀಸರು ಸ್ಥಳ ಮಹಜರು ನಡೆಸಲು ಆರೋಪಿ ಮುರುಗಂಡಿಯನ್ನು ಕೋಟೆಕಾರಿಗೆ ಕರೆದುಕೊಂಡು...
ಕೋಟೆಕಾರು ದರೋಡೆ ಪ್ರಕರಣದ ಇಬ್ಬರು ಆರೋಪಿಗಳನ್ನು ಉಳ್ಳಾಲ ಪೊಲೀಸರು ನ್ಯಾಯಾಲಯಕ್ಕೆ ಕರೆತಂದಿದ್ದಾರೆ. ಆರೋಪಿಗಳಾದ ಮುರುಗನ್ ದೇವರ್ ಹಾಗೂ ರಾಜೇಂದ್ರನ್ ನನ್ನು ಜಿಲ್ಲಾ 4ನೇ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಉಳ್ಳಾಲ ಪೊಲೀಸರು ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಕೇಳಲಿದ್ದಾರೆ....