ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶದ ವೇದಿಕೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರು ಮುಸ್ಲಿಮರ ವಿರುದ್ಧ ದ್ವೇಷ ಹುಟ್ಟಿಸಲು ಉಪಯೋಗಿಸಿರುವುದು ಖಂಡನೀಯ ಎಂಬುದಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿದ್ದಾರೆ. ತೆಕ್ಕಾರು ಶ್ರೀ ಗೋಪಾಲಕೃಷ್ಣ...
ಸರ್ಕಾರಿ ಆಸ್ಪತ್ರೆಗಳಲ್ಲೂ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವುದಕ್ಕೆ ವೆನ್ಲಾಕ್ ಆಸ್ಪತ್ರೆ ಉತ್ತಮ ನಿದರ್ಶನ. ಸರ್ಕಾರಿ ಆಸ್ಪತ್ರೆಗಳ ಬಗ್ಗೆ ತಾತ್ಸಾರ ಬೇಡ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು. ಮಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲೂ...
ನಿನ್ನೆ ನಡೆದ ಪ್ರತಿಭಟನೆಯಲ್ಲಿ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರ ಕಪಾಳಕ್ಕೆ ಹೊಡೆಯಬೇಕು ಎಂಬ ಬಿಜೆಪಿ ಶಾಸಕ ಡಾ.ಭರತ್ ಶೆಟ್ಟಿಯವರ ಹೇಳಿಕೆ ಅವರ ಸಂಸ್ಕೃತಿ ಏನು ಎಂಬುದನ್ನು ತಿಳಿಸುತ್ತದೆ ಎಂದು ಪದ್ಮರಾಜ್ ಮಾಧ್ಯಮಕ್ಕೆ ಹೇಳಿಕೆ ಬಿಡುಗಡೆ...