ಪುರುಷರಕಟ್ಟೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನೀಡಿರುವ ಹೇಳಿಕೆ ಹಾಸ್ಯಾಸ್ಪದವಾಗಿದ್ದು, ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಮೊದಲು ಅವರು ತಮ್ಮ ಪಕ್ಷದೊಳಗಿನ ದೋಷಗಳನ್ನು ಸರಿಪಡಿಸಿಕೊಳ್ಳಲಿ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್...
ಈ ದೇಶದಲ್ಲಿ ಬಿಜೆಪಿ ಉಳಿದಿರುವುದೇ ಸುಳ್ಳಿನ ಅಡಿಪಾಯದಲ್ಲಿ, ಅಧಿಕಾರಕ್ಕಾಗಿ ಸುಳ್ಳೇ ಹೇಳುವ ಮೂಲಕ ಜನರನ್ನಮೋಸಮಾಡುವುದು ಬಿಜೆಪಿಯ ಜಾಯಾಮಾನವಾಗಿದೆ ಎಂದು ಪುತ್ತೂರು ಬ್ಲಾಕ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಹೇಳಿದರು. ಅವರು ಕೆದಂಬಾಡಿ ಗ್ರಾಪಂ ಕಚೇರಿ ಮುಂಭಾಗದಲ್ಲಿ ನಡೆದ...
ಕಾಂಗ್ರೆಸ್ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳು ತಳಮಟ್ಟದಲ್ಲೂ ಭಾರೀ ಪರಿಣಾಮ ಬೀರಿದ್ದು ಬಿಜೆಪಿಯವರು ಕಾಂಗ್ರೆಸ್ ಮುಂದೆ ಸ್ಪರ್ಧೆ ಮಾಡುವುದಕ್ಕೂ ಹಿಂದೇಟು ಹಾಕುವ ಪರಿಸ್ಥಿತಿ ಪುತ್ತೂರಿನಲ್ಲಿ ಬಂದೂದಗಿದೆ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಪ್ರಸಾದ್...