ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿಯ ಸ್ಟೀಪರ್ ಬಸ್ವೊಂದು ರಸ್ತೆ ಬದಿಯ ಮಣ್ಣಿನಲ್ಲಿ ಹೂತು ಒಂದು ಬದಿಗೆ ವಾಲಿ ನಿಂತ ಘಟನೆ ಸೋಮವಾರ (ಆ.11) ರಾತ್ರಿ ಪುತ್ತೂರು–ಉಪ್ಪಿನಂಗಡಿ ರಸ್ತೆಯ ಸೇಡಿಯಾಪು ಬಳಿ ನಡೆದಿದೆ. ಬಸ್ನಲ್ಲಿದ್ದ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ...
ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ಕ್ಯಾನ್ಸರ್ ರೋಗಿಗಳಿಗಾಗಿ ಮಹತ್ವದ ಹೊಸ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯಡಿ, ಕ್ಯಾನ್ಸರ್ ರೋಗಿಗಳು ಚಿಕಿತ್ಸೆಗಾಗಿ ರಾಜ್ಯದಲ್ಲಿನ ಯಾವುದೇ ಆಸ್ಪತ್ರೆಗೆ ತೆರಳಲು ಕೆಎಸ್ಆರ್ಟಿಸಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು...
ಕಡಬ ತಾಲೂಕಿನ ಕಾಣಿಯೂರಿನ ಮಹಿಳೆಯೊಬ್ಬರ ಕತ್ತಿನಲ್ಲಿದ್ದ ರೂ 2 ಲಕ್ಷ ಮೌಲ್ಯದ ಚಿನ್ನದ ಸರವನ್ನು ಪುತ್ತೂರು-ಕಾಣಿಯೂರು-ಬಾಳುಗೋಡು ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಕಳ್ಳರು ಎಗರಿಸಿರುವ ಘಟನೆ ಅ27 ರಂದು ನಡೆದಿದೆ. ಕಡಬ ತಾಲೂಕಿನ ಕಾಣಿಯೂರಿನ ಮಹಿಳೆಯೊಬ್ಬರ ಕತ್ತಿನಲ್ಲಿದ್ದ ರೂ...
ಗುರುವಾರ ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳು ತಿರುವಿನಲ್ಲಿ ಕೆಎಸ್ಆರ್ಟಿಸಿ ಬಸ್ ಮತ್ತು ಕಂಟೈನರ್ ಲಾರಿಯ ನಡುವೆ ಮುಖಾಮುಖಿ ಢಿಕ್ಕಿಯಾಗಿ ಚಾಲಕ ಸೇರಿದಂತೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಹಲವರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ನಡೆದಿದೆ. ಸಾಗರ:...
ಪುತ್ತೂರಿನಿಂದ ಮಂಗಳೂರಿಗೆ ನಾನ್ ಸ್ಟಾಪ್ ಸರಕಾರಿ ಬಸ್ ಶೀಘ್ರ ಸಂಚಾರ ಆರಂಭ ಮಾಡಲಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಪುತ್ತೂರು: ಪುತ್ತೂರಿನಿಂದ ಮಂಗಳೂರಿಗೆ ನಾನ್ ಸ್ಟಾಪ್ ಸರಕಾರಿ ಬಸ್ ಶೀಘ್ರ ಸಂಚಾರ ಆರಂಭ...
ಪತಿಯ ಜೊತೆ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರಿಗೆ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಘಟನೆ ಬಂಟ್ವಾಳ ಬೈಪಾಸ್ ಜಂಕ್ಷನ್ ಬಳಿ ಸೋಮವಾರ ನಡೆದಿದೆ. ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರ ಸುರಕ್ಷತೆ ಮತ್ತೊಮ್ಮೆ ಪ್ರಶ್ನಾರ್ಥಕವಾಗುವಂತಹ ಘಟನೆಯೊಂದು ತಾಲೂಕಿನಲ್ಲಿ ನಡೆದಿದೆ....
ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕೆಎಸ್ಆರ್ ಟಿಸಿ ಬಸ್ಸಿನ ಡೀಸೆಲ್ ಟ್ಯಾಂಕ್ ಹೆದ್ದಾರಿ ಮೇಲೆ ಕಳಚಿ ಬಿದ್ದ ಘಟನೆ ಮಾಣಿ ಸಮೀಪದ ಮಹಾವೀರ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಅರಸೀಕೆರೆಗೆ ಹೋಗುತ್ತಿದ್ದ ಸರಕಾರಿ ಬಸ್ ನಿಂದ ಡಿಸೇಲ್ ಟ್ಯಾಂಕ್ ಹೆದ್ದಾರಿಗೆ...
ಕೊರೋನಾ ಮಹಾಮಾರಿಯ ಬಳಿಕ ಸ್ಥಗಿತಗೊಂಡಿದ್ದ ಪುತ್ತೂರು -ಅಳಿಕೆ ಕೆಎಸ್ಆರ್ಟಿಸಿ ಬಸ್ ಸೇವೆ ಆ. 30 ರಂದು ಪ್ರಾರಂಭಗೊಂಡಿದ್ದು ಗ್ರಾಮಸ್ಥರು ಬಸ್ ವ್ಯವಸ್ಥೆಯನ್ನು ಸ್ವಾಗತಿಸಿ ಪುತ್ತೂರು ಶಾಸಕರಾದ ಅಶೋಕ್ ರೈ ಅವರಿಗೆ ಅಭಿನಂದನೆಯನ್ನು ಸಲ್ಲಿಸಿದ್ದಾರೆ. ಪುತ್ತೂರು: ಕೊರೋನಾ...
ಬೈಕ್ ಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆ ಎಂಬಲ್ಲಿ ಸೋಮವಾರ(ಫೆ.19) ದಂದು ನಡೆದಿದೆ. ಕಡಬ ತಾಲೂಕು ಕೊಂಬಾರು ಮಣಿಭಾಂಡ ತೇರೆಬೀದಿ...