ಭಾನುವಾರದ ಇರುಳು ಹೊತ್ತಿನಲ್ಲಿ ಝಗಮಗಿಸುವ ವಿದ್ಯುದ್ದೀಪಗಳಿಂದ ಸಿಂಗಾರಗೊಂಡ ಮಂಟಪದಲ್ಲಿ ವಿರಾಜಮಾನವಾಗಿದ್ದ ಶ್ರೀಶಾರದೆ, ನವದುರ್ಗೆಯರ ಮನಮೊಹಕ ಮೂರ್ತಿಗಳು ನಗರದ ಪ್ರಮುಖ ಬೀದಿಗಳಲ್ಲಿ ಸಾಲಾಗಿ ಸಾಗಿಬರುತ್ತಿದ್ದ ದೃಶ್ಯಗಳನ್ನು ಭಕ್ತರು ಕಣ್ಣುಂಬಿಕೊಂಡು ಮೂಕವಿಸ್ಮಿತರಾದರು. ಮಂಗಳೂರು: ಭಾನುವಾರದ ಇರುಳು ಹೊತ್ತಿನಲ್ಲಿ ಝಗಮಗಿಸುವ...
ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವ ಅಂಗವಾಗಿ ಕ್ಷೇತ್ರದ ವತಿಯಿಂದ ಜಿಯೂಸ್ ಫಿಟ್ನೆಸ್ ಕೇಂದ್ರ, ಖೇಲೋ ಇಂಡಿಯಾ ಹಾಗೂ ಡೆಕತ್ಲಾನ್ ಸಹಭಾಗಿತ್ವದಲ್ಲಿ ಅ.6ರಂದು ದಸರಾ ಹಾಫ್ ಮ್ಯಾರಥಾನ್ ಪಂದ್ಯಾಟ ನಡೆಯಲಿದೆ ಎಂದು...