ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಾಸ್ಟರ್ ಪ್ಲಾನ್ ಯೋಜನೆಯಡಿ ರಸ್ತೆ ಅಭಿವೃದ್ಧಿ ಕಾಮಗಾರಿಗಾಗಿ ಸ್ವಾಧೀನಪಡಿಸಿಕೊಂಡಿರುವ ಖಾಸಗಿ ಜಮೀನುಗಳಲ್ಲಿರುವ ಕಟ್ಟಡಗಳು, ವಸತಿಗೃಹಗಳು ಹಾಗೂ ಅಂಗಡಿಗಳನ್ನು ಸೆ.30ರಂದು ನೆಲಸಮಗೊಳಿಸಲು ನಿರ್ಧರಿಸಲಾಗಿದೆ. ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಾಸ್ಟರ್...
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನೆರವೇರಿಸುವ ಧಾರ್ಮಿಕ ಸೇವೆಗಳ ಬಗ್ಗೆ ದೇವಳದ ಆಡಳಿತ ಮಂಡಳಿ ಭಕ್ತರಿಗೆ ಮಹತ್ವದ ಎಚ್ಚರಿಕೆ ನೀಡಿದೆ. ಸರ್ಪ ಸಂಸ್ಕಾರ, ನಾಗ ಪ್ರತಿಷ್ಠೆ, ಆಶ್ಲೇಷ ಬಲಿಯಂತಹ...
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮೇ 24ರಂದು ಭಕ್ತರ ಸಾಗರವೇ ಹರಿದುಬಂದಿದೆ. ಶಾಲಾ-ಕಾಲೇಜುಗಳ ಬೇಸಿಗೆ ರಜೆ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಕುಟುಂಬ ಸಮೇತ ಆಗಮಿಸಿದ ಸಾವಿರಾರು ಭಕ್ತರಿಂದ ದೇವಾಲಯದ ಪರಿಸರ ಸಂಪೂರ್ಣ ಭರ್ತಿಯಾಗಿದೆ....
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವು ಆದಾಯ ಗಳಿಕೆಯಲ್ಲಿ ತನ್ನ ದಾಖಲೆಯನ್ನು ಮುಂದುವರಿಸಿದೆ. ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಬರುವ ದೇವಸ್ಥಾನಗಳ ಪೈಕಿ ಕುಕ್ಕೆ ಸುಬ್ರಹ್ಮಣ್ಯವು 2025-26ರ ಆರ್ಥಿಕ ವರ್ಷದಲ್ಲಿ ದಾಖಲೆಯ...
ದೇಶದಾದ್ಯಂತ ಎಲ್ಪಿಜಿ (ಅಡುಗೆ ಅನಿಲ) ಪೂರೈಕೆಯಲ್ಲಿ ಉಂಟಾಗಿರುವ ಕೊರತೆಯ ಬಿಸಿ ರಾಜ್ಯದ ಪ್ರಮುಖ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೂ ತಲುಪಿದೆ. ಗ್ಯಾಸ್ ಸಿಲಿಂಡರ್ಗಳ ಅಭಾವದಿಂದ ಮಾರ್ಚ್ 11, 2026ರ ಬುಧವಾರದಿಂದ ದೇವಸ್ಥಾನದಲ್ಲಿ ಬೆಳಗ್ಗಿನ ಉಪಹಾರದಲ್ಲಿ...
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಶ್ಲೇಷ ಪೂಜೆಗಾಗಿ ಏಕಾದಶಿಯಂದು ಆನ್ಲೈನ್ ಬುಕ್ಕಿಂಗ್ ತೆರೆದಿದ್ದು, ಏಕಾದಶಿಯಂದು ಯಾವುದೇ ಸೇವೆಗಳನ್ನು ನಡೆಸದ ದೇವಸ್ಥಾನದ ನಿಯಮದ ಹೊರತಾಗಿಯೂ, ಬುಕ್ಕಿಂಗ್ಗೆ ಅವಕಾಶ ಕಲ್ಪಿಸಲಾಗಿತ್ತು. ಕ್ಷೇತ್ರಕ್ಕೆ ಆಗಮಿಸಿದ ಭಕ್ತರು ಪೂಜೆ ನಡೆಯದಿರುವುದರಿಂದ ಗೊಂದಲಕ್ಕೊಳಗಾಗಿ, ದೇವಸ್ಥಾನದ...