ಕೆಪಿಎಸ್ಸಿ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಚಲುವರಾಯಸ್ವಾಮಿ ಮತ್ತು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ನಡುವೆ ವೈಯಕ್ತಿಕ ವಾಗ್ದಾಳಿ ತಾರಕಕ್ಕೇರಿರುವ ಬೆನ್ನಲ್ಲೇ, ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಕುಮಾರಸ್ವಾಮಿ ಅವರ ಖಾಸಗಿ ಜೀವನದ ಬಗ್ಗೆ...
ಯಾವುದೇ ಶುಭ ಕಾರ್ಯವಿರಲಿ ಅಥವಾ ರಾಜಕೀಯ ಸಮಾವೇಶವಿರಲಿ, ವಾಸ್ತು ಮತ್ತು ಸಂಪ್ರದಾಯಕ್ಕೆ ಅತಿಯಾದ ಪ್ರಾಮುಖ್ಯತೆ ನೀಡುವ ಮಾಜಿ ಸಚಿವ ಎಚ್.ಡಿ. ರೇವಣ್ಣ, ಬುಧವಾರ ಹಾಸನದಲ್ಲಿ ತಮ್ಮ ಈ ನಡೆಯ ಮೂಲಕ ಮತ್ತೊಮ್ಮೆ ಗಮನ ಸೆಳೆದಿದ್ದಾರೆ. ಶನಿವಾರ...
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಅವರ ಸಂಬಂಧಿಗಳಿಂದ ಒತ್ತುವರಿಯಾಗಿರುವ ಆರೋಪದ ಮೇಲೆ 14 ಎಕರೆ ಸರಕಾರಿ ಭೂಮಿಯನ್ನು ತೆರವುಗೊಳಿಸುವ ಕಾರ್ಯಾಚರಣೆಗೆ ಹೈಕೋರ್ಟ್ ಆದೇಶದ ಬೆನ್ನಲ್ಲೇ ಅಧಿಕಾರಿಗಳ ತಂಡ ಬಿಡದಿಯ ಕೇತಗಾನಹಳ್ಳಿಗೆ ಧಾವಿಸಿದೆ. ಬಿಡದಿ (ರಾಮನಗರ):...
ಬಂಡಿಕೇರಿಯ ನಿವಾಸಿ, ಖ್ಯಾತ ಕಂಸಾಳೆ ಕಲಾವಿದ, ಕಂಸಾಳೆ ಕುಮಾರಸ್ವಾಮಿ (74) ಸೋಮವಾರ ನಿಧನರಾದರು. ಕುಮಾರಸ್ವಾಮಿಯವರು ನಟ ಶಿವರಾಜ್ ಕುಮಾರ್ ಅಭಿನಯದ ‘ಜನುಮದ ಜೋಡಿ’ ಚಿತ್ರದ ‘ಕೋಲು ಮಂಡೆ ಜಂಗುಮದೇವ’ ಹಾಡಿಗೆ ಕಂಸಾಳೆ ಸಂಗೀತದ ನೃತ್ಯ ಸಂಯೋಜಿಸಿದ್ದರು....
ಚನ್ನಪಟ್ಟಣದ ಉಪಚುನಾವಣೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಎನ್ಡಿಎ ಅಭ್ಯರ್ಥಿಯಾಗಿ ಘೋಷಣೆಗೊಂಡ ತಕ್ಷಣವೇ, ನಿಖಿಲ್ ಕುಮಾರಸ್ವಾಮಿ ಇಂದು ತನ್ನ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಅವರ ಸಂಪತ್ತಿನ ವಿವರವೂ ಬಹಿರಂಗವಾಗಿದೆ. ಬೆಂಗಳೂರು: ಚನ್ನಪಟ್ಟಣದ ಉಪಚುನಾವಣೆ ದಿನದಿಂದ ದಿನಕ್ಕೆ...
ಬೆಂಗಳೂರಿನ ಅಕ್ಟೋಬರ್ 19: ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದ್ದು, ಈ ಪೈಕಿ ಶಿಗ್ಗಾಂವಿ ಮತ್ತು ಸಂಡೂರಿಗೆ ಬಿಜೆಪಿ...
ಎಚ್.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಎಂಬ ಬೇನಾಮಿ ಸಂಸ್ಥೆಗೆ ಬಳ್ಳಾರಿಯ ಸಂಡೂರು ತಾಲೂಕಿನ ಭಾವಿಹಳ್ಳಿ, ತಿಮ್ಮಪ್ಪಗುಡಿಯಲ್ಲಿ 550 ಎಕರೆ ಜಾಗವನ್ನು ಗಣಿಗಾರಿಕೆಗೆ ಅಕ್ರಮವಾಗಿ ಗುತ್ತಿಗೆಗೆ ನೀಡಿದ ಆರೋಪವಿದೆ. ಗುತ್ತಿಗೆ ನೀಡುವಾಗ ಮಿನರಲ್ಸ್...
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ತಮ್ಮ ಪತ್ನಿಗೆ ಬದಲಿ ನಿವೇಶನ ಹಂಚಿಕೆ ಮಾಡಿರುವುದರಲ್ಲಿ ಯಾವ ಅಕ್ರಮವೂ ನಡೆದಿಲ್ಲ. ನಿವೇಶನ ಹಂಚಿಕೆ ಪ್ರಕ್ರಿಯೆಯಲ್ಲಿ ತಮ್ಮ ಪಾತ್ರವೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದಲ್ಲಿ ಶುಕ್ರವಾರ ಸುದೀರ್ಘ...
ಬೆಂಗಳೂರು: ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವೀಡಿಯೋ ವೈರಲ್ ಪ್ರಕರಣದ ಕುರಿತು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ನೆಲದ ಕಾನೂನಲ್ಲಿ ತಪ್ಪು ಮಾಡಿದವನು ಶಿಕ್ಷೆ ಅನುಭವಿಸಲೇಬೇಕು ಉಪ್ಪು ತಿಂದವನು ನೀರು...
ಹಾಸನ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿ ತಮ್ಮ ಪುತ್ರ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರು ಸ್ಪರ್ಧಿಸುತ್ತಾರೆ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ (JDS Ticket) ಅವರು ಮಂಗಳವಾರ ಹೇಳಿದ್ದಾರೆ....