ಹನ್ನೊಂದು ವರ್ಷದ ಹಿಂದೆ ನಡೆದ ಸುಳ್ಯ ಕೆವಿಜಿ ಪಾಲಿಟೆಕ್ನಿಕ್ ಪ್ರಾಂಶುಪಾಲರಾಗಿದ್ದ ಪ್ರೊ. ಎ.ಎಸ್ ರಾಮಕೃಷ್ಣ ಅವರ ಕೊಲೆಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೊಳಗಾಗಿರುವ ಡಾ.ರೇಣುಕಾ ಪ್ರಸಾದ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು...
” ಜ್ಯೋತಿ ಆರ್ ಪ್ರಸಾದ್ರವರ ಹೇಳಿಕೆ ಸರಿಯಲ್ಲ, ಇತ್ತೀಚೆಗೆ ನಡೆದ ವಿದ್ಯಾಮಾನಗಳ ಹಿನ್ನಲೆಯಲ್ಲಿ ಸಂಸ್ಥೆಯ ಹಿತದೃಷ್ಟಿಯನ್ನು ಕಾಪಾಡುವ ದೃಷ್ಟಿಯಿಂದ ಕೌನ್ಸಿಲ್ ಸದಸ್ಯರು ಕೆವಿಜಿ ಪಾಲಿಟೆಕ್ನಿಕ್ಗೆ ಭೇಟಿ ನೀಡಿದ್ದಾರೆಯೇ ಹೊರತು ಯಾವುದೇ ರೀತಿಯ ದಬ್ಬಾಳಿಕೆ ಅಥವಾ ಒತ್ತಡ...
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಪದಾಧಿಕಾರಿಗಳು ನಮಗೆ ಸಂಬಂಧಪಟ್ಟ ವಿದ್ಯಾಸಂಸ್ಥೆಯಲ್ಲಿ ದಾಳಿ, ದಬ್ಬಾಳಿಕೆ ನಡೆಸಿದ್ದಾರೆ. ನಮ್ಮ ಸಂಸ್ಥೆಗಳ ಸಿಬ್ಬಂದಿಗೆ ಇದರಿಂದ ಭಯ ಮತ್ತು ಗಾಬರಿ ಉಂಟಾಗಿದೆ ಎಂದು ಡಾ.ಕೆ.ವಿ. ರೇಣುಕಾಪ್ರಸಾದ್ ಅವರ ಪತ್ನಿ ಡಾ. ಜ್ಯೋತಿ...
ಸುಳ್ಯ ಪೇಟಯ ಸಮೀಪದ ಕುರುಂಜಿಭಾಗ್ನಲ್ಲಿರುವ ಪಾಲಿಟೆಕ್ನಿಕ್ ಕಾಲೇಜಿಗೆ ತಂಡವೊಂದು ಅಕ್ರಮ ಪ್ರವೇಶ ಮಾಡಿ ಅಲ್ಲಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿಯವರನ್ನು ಬೆದರಿಸಿರುವುದಾಗಿ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಳ್ಯ ತಾಲೂಕು ಅಜ್ಜಾವರ ಗ್ರಾಮದ ಕಾಂತಮಂಗಲ ನಿವಾಸಿ ಡಾ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಸುಳ್ಯ ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನ (KVG Polytechnic College) ಪ್ರಾಂಶುಪಾಲರಾಗಿದ್ದ ಎ.ಎಸ್. ರಾಮಕೃಷ್ಣ ಅವರ ಹತ್ಯೆ ಪ್ರಕರಣದ ತೀರ್ಪನ್ನು ರಾಜ್ಯ ಹೈ ಕೊರ್ಟು ಪ್ರಕಟಿಸಿದೆ. ಈ ಪ್ರಕರಣದಲ್ಲಿ...
ದಕ್ಷಿಣ ಕನ್ನಡ: ಜಿಲ್ಲೆಯ ಸುಳ್ಯದಲ್ಲಿರುವ ಕೆ.ವಿ.ಜಿ ಡೆಂಟಲ್ ಕಾಲೇಜಿನಲ್ಲಿ ಸರ್ಕಾರಿ ಸೀಟ್ ವಿಚಾರವಾಗಿ ಪರಿಶಿಷ್ಟ ಜಾತಿಯ ಡೆಂಟಲ್ ವಿದ್ಯಾರ್ಥಿನಿಗೆ ರ್ಯಾಗಿಂಗ್ (Ragging) ಮಾಡಿ ಮಾರಣಾಂತಿಕ ಹಲ್ಲೆ ಮಾಡಿ , ಜಾತಿ ನಿಂದನೆ ಮಾಡಿರುವ ಪ್ರಕರಣ ತಡವಾಗಿ...