ಕಡಬ ತಾಲೂಕಿನ ಪೆರಿಯಶಾಂತಿ ಸಮೀಪ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಗುಡ್ಡ ಕುಸಿತ ಸಂಭವಿಸಿದೆ. ಭಾನುವಾರದಂದು ಗುಡ್ಡದ ಮಣ್ಣಿನೊಂದಿಗೆ ಬೃಹತ್ ಗಾತ್ರದ ಮರವೊಂದು ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ಪರಿಣಾಮ, ಈ ಮಾರ್ಗದಲ್ಲಿ...
ಕೇರಳದ ವಯನಾಡ್ ಜಿಲ್ಲೆಯಲ್ಲಿ ಕಳೆದ ಸೋಮವಾರ ರಾತ್ರಿಯಿಂದ ಸುರಿಯುತ್ತಿರುವ ಎಡೆಬಿಡದ ಮಳೆಗೆ ಮಂಗಳವಾರ ಭೀಕರ ಭೂಕುಸಿತ ಸಂಭವಿಸಿದೆ. ಮಲಪ್ಪುರಂ ಮತ್ತು ವಯನಾಡ್ ಸಂಪರ್ಕಿಸುವ ಹೆದ್ದಾರಿಯ ಕಲ್ಲಾಡಿ ಬಳಿಯ ಮೀನಾಕ್ಷಿ ಸೇತುವೆ ಸಮೀಪ ಈ ದುರಂತ ಸಂಭವಿಸಿದ್ದು,...
ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಸೋಮವಾರ ಸುರಿದ ಧಾರಾಕಾರ ಮಳೆಗೆ ಭೀಕರ ಭೂಕುಸಿತ ಸಂಭವಿಸಿದೆ. ಇಲ್ಲಿನ ನಿರ್ಮಾಣ ಹಂತದಲ್ಲಿರುವ ಕ್ವಾರ್ ಜಲವಿದ್ಯುತ್ ಯೋಜನೆ ಪ್ರದೇಶದಲ್ಲಿ ಗುಡ್ಡ ಕುಸಿದು ಬಿದ್ದ ಪರಿಣಾಮ, ಹಲವು ವಾಹನಗಳು ಮಣ್ಣು...
ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ ಮುಂದುವರಿದಿದ್ದು, ಭಾರಿ ಮಳೆಯಿಂದಾಗಿ ವಾಣಿಜ್ಯ ನಗರಿ ಮುಂಬೈ ಮತ್ತು ಪುಣೆ ನಡುವಿನ ಸಾರಿಗೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದೆ. ಧಾರಾಕಾರ ಮಳೆಗೆ ಪ್ರಮುಖ ರಸ್ತೆಗಳಲ್ಲಿ ಭೂಕುಸಿತ ಸಂಭವಿಸಿದ್ದು, ರೈಲು ಮತ್ತು ರಸ್ತೆ ಸಂಚಾರ...
ಜಿಲ್ಲೆಯ ಹೊಸನಗರ ತಾಲ್ಲೂಕಿನ ಹುಲಿಕಲ್ ಘಾಟಿಯಲ್ಲಿ (ಬಾಳೆಬರೆ ಘಾಟ್) ಗುರುವಾರ ಸಂಜೆ ನಡೆದ ಭೀಕರ ಅವಘಡದಲ್ಲಿ ಮಣ್ಣು ಕುಸಿದು ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇತರ ನಾಲ್ವರು ಕಾರ್ಮಿಕರು ಗಾಯಗೊಂಡಿದ್ದು, ಅವರನ್ನು ಕೂಡಲೇ ಸಮೀಪದ...
ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ ಏಕಾಏಕಿ ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿ ವಲಸೆ ಕಾರ್ಮಿಕನೋರ್ವ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಭೀಕರ ಘಟನೆ ಮಂಗಳವಾರ ಉಳ್ಳಾಲದ ಕಲ್ಲಾಪು ಸಮೀಪದ ಸೇವಂತಿಗುತ್ತು ಎಂಬಲ್ಲಿ ನಡೆದಿದೆ. ಬಾಳಪ್ಪ (35)...
ಕಡಬದಲ್ಲಿ ಗುಡ್ಡ ಕುಸಿತ: ರಾಷ್ಟ್ರೀಯ ಹೆದ್ದಾರಿ 75 ಸಂಚಾರ ಸ್ಥಗಿಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 75ರ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಮಣ್ಣಗುಂಡಿಯಲ್ಲಿ ಜುಲೈ 17, 2025ರಂದು ಬೆಳಗ್ಗೆ ಗುಡ್ಡ ಕುಸಿದ ಘಟನೆಯಿಂದಾಗಿ ಹೆದ್ದಾರಿಯು ಸಂಪೂರ್ಣವಾಗಿ...
ಉತ್ತರಾಖಂಡದ ಯಮುನೋತ್ರಿ ದೇವಸ್ಥಾನಕ್ಕೆ ತೆರಳುವ ಯಾತ್ರಾ ಮಾರ್ಗದಲ್ಲಿ ಸೋಮವಾರ ಭೂಕುಸಿತ ಸಂಭವಿಸಿದ್ದು, ಇಬ್ಬರು ಯಾತ್ರಿಕರು ಮೃತಪಟ್ಟಿದ್ದಾರೆ ಮತ್ತು ಓರ್ವ ಗಾಯಗೊಂಡಿರುವ ದುರಂತ ಘಟನೆ ನಡೆದಿದೆ. ಉತ್ತರಕಾಶಿ, ಜೂನ್ 24: ಉತ್ತರಾಖಂಡದ ಯಮುನೋತ್ರಿ ದೇವಸ್ಥಾನಕ್ಕೆ ತೆರಳುವ ಯಾತ್ರಾ...
ಮೇ 30ರಂದು ರಾತ್ರಿ ಸುರಿದ ಭೀಕರ ಮಳೆಯಿಂದಾದ ಅನಾಹುತಗಳ ನೋವಿನ ಕಥೆಗಳು ಒಂದೊಂದಾಗಿ ಬೆಳಕಿಗೆ ಬರುತ್ತಿವೆ. ನೀರಕಟ್ಟೆ ಎಂಬಲ್ಲಿ ಮನೆಯ ಮೇಲೆ ಗುಡ್ಡ ಕುಸಿಯುವುದರಲ್ಲಿದ್ದಾಗ ಅವರ ಸಾಕು ನಾಯಿಯ ಸಮಯಪ್ರಜ್ಞೆಯಿಂದಾಗಿ ಅವರು ಪವಾಡಸದೃಶವಾಗಿ ಅಪಾಯದಿಂದ ಪಾರಾಗಿದ್ದಾರೆ....
ಸಿಕ್ಕಿಂನ ಮಂಗನ್ ಜಿಲ್ಲೆಯ ಲಾಚೆನ್ ಬಳಿಯ ಛಾಟೆನ್ನಲ್ಲಿರುವ ಭಾರತೀಯ ಸೇನಾ ಶಿಬಿರದಲ್ಲಿ ಜೂನ್ 1ರಂದು ಸಂಜೆ 7 ಗಂಟೆಗೆ ಭಾರೀ ಮಳೆಯಿಂದ ಉಂಟಾದ ಭೂಕುಸಿತದಲ್ಲಿ ಮೂವರು ಸೈನಿಕರು ಮೃತಪಟ್ಟಿದ್ದು, ಆರು ಮಂದಿ ನಾಪತ್ತೆಯಾಗಿದ್ದಾರೆ ಎಂದು ರಕ್ಷಣಾ...