ಗ್ರಾಮಸ್ಥರಿಂದ ಸಾಲು ಸಾಲು ದೂರುಗಳು ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ ಬುಧವಾರ ತಡರಾತ್ರಿವರೆಗೂ ನಡೆಯಿತು. ಉಪ್ಪಿನಂಗಡಿ: ಗ್ರಾಮಸ್ಥರಿಂದ ಸಾಲು ಸಾಲು ದೂರುಗಳು ಸಲ್ಲಿಕೆಯಾದ ಹಿನ್ನೆಲೆಯಲ್ಲಿ...
ವ್ಯಾಪಕ ಅವ್ಯವಹಾರ ಮತ್ತು ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಗ್ರಾಮ ಪಂಚಾಯತ್ ಕಚೇರಿಗೆ ಬುಧವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದರು. ಲೋಕಾಯುಕ್ತ ಡಿವೈಎಸ್ಪಿ ಗಾನ ಕುಮಾರಿ ನೇತೃತ್ವದ ತಂಡ ಪಂಚಾಯತ್ ಕಚೇರಿಗೆ...
ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಮಂಗಳೂರಿನ ಸಹಾಯಕ ಔಷಧ ನಿಯಂತ್ರಕ ಬಾಬು ಬಿ.ಎನ್. ಅವರಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಮಂಗಳವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯ ವೇಳೆ ಅಧಿಕಾರಿ ಬಾಬು...
ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (KREIS) ಅಧೀಕ್ಷಕ ಎಂಜಿನಿಯರ್ ಎಚ್.ಎಂ. ಜನಾರ್ದನ್ ಅವರ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯ ವೇಳೆ ಕೋಟ್ಯಂತರ ರೂಪಾಯಿ...
ರಾಜ್ಯ ಸರ್ಕಾರದ ಯೋಜನೆಯಡಿ ಕೊಳವೆ ಬಾವಿ ಮಂಜೂರಿಗೆ ಲಂಚ ಆರೋಪದಲ್ಲಿ ಲೋಕಾಯುಕ್ತ ಪೊಲೀಸರಿಂದ ಬಂಧನಗೊಂಡು ಜೈಲು ಸೇರಿದ್ದ ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನಫೀಸಾ ಮತ್ತು ಬಿಲ್ ಕಲೆಕ್ಟರ್ ವಿಲಿಯಂ ಅವರಿಗೆ ಸೆಪ್ಟೆಂಬರ್ 20ರಂದು ಮಂಗಳೂರು...
ಪುತ್ತೂರು: ಪುತ್ತೂರು ತಾಲೂಕು ಕಚೇರಿಯ ಭೂಮಿ ಶಾಖೆಯ ಕೇಸ್ ವರ್ಕರ್ ಸುನೀಲ್ ಎಂಬಾತ ಅಕ್ರಮ ಸಕ್ರಮದಲ್ಲಿ ಮಂಜೂರಾದ ಜಮೀನು ಪರಭಾರೆಗೆ ನಿರಾಕ್ಷೇಪಣಾ ಪತ್ರ ನೀಡಲು ಲಂಚಕ್ಕೆ ಬೇಡಿಕೆಯಿಟ್ಟ ಪ್ರಕರಣದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದು ಜೈಲು ಸೇರಿದ...
ಬೀದರ್ನ ಪಶು ಮತ್ತು ಮೀನುಗಾರಿಕಾ ವಿಶ್ವವಿದ್ಯಾಲಯದಲ್ಲಿ 2017-19ರ ಅವಧಿಯಲ್ಲಿ ಕೋಟ್ಯಂತರ ರೂಪಾಯಿಗಳ ಅವ್ಯವಹಾರ ನಡೆದಿರುವ ಆರೋಪದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆಯೇ ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ವಿಶ್ವವಿದ್ಯಾಲಯದ ಪ್ರೊಫೆಸರ್ಗಳು, ಇಂಜಿನಿಯರ್ಗಳು ಸೇರಿದಂತೆ...
ಪುತ್ತೂರು: ನಿರಾಕ್ಷೇಪಣಾ ಪತ್ರ (ಎನ್ಒಸಿ) ನೀಡಲು. ಲಂಚ ಸ್ವೀಕರಿಸುತ್ತಿದ್ದಾಗ ಪುತ್ತೂರು ತಾಲೂಕು ಕಚೇರಿಯ ಭೂ ಸುಧಾರಣಾ ಶಾಖೆಯ ಕೇಸ್ ವರ್ಕರ್ ಸುನೀಲ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಈ ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ತಹಶೀಲ್ದಾರ್ ತಲೆಮರೆಸಿಕೊಂಡಿದ್ದಾರೆ....
ಕೆ-ರೈಡ್ ವಿಶೇಷ ಉಪ ಆಯುಕ್ತೆ ಬಿ.ವಿ. ವಾಸಂತಿ ಅಮರ್ ಅವರ ಮನೆಯಲ್ಲಿ ಲೋಕಾಯುಕ್ತ ಪೊಲೀಸರು ನಡೆಸಿದ ಶೋಧದಲ್ಲಿ ₹9.02 ಕೋಟಿ ಮೌಲ್ಯದ ಆಸ್ತಿಯನ್ನು ಪತ್ತೆ ಮಾಡಿದ್ದಾರೆ ಬೆಂಗಳೂರು: ಕೆ-ರೈಡ್ ವಿಶೇಷ ಉಪ ಆಯುಕ್ತೆ ಬಿ.ವಿ. ವಾಸಂತಿ...
ರಾಜ್ಯದಲ್ಲಿ ಭ್ರಷ್ಟಾಚಾರ ವಿರೋಧಿ ಕ್ರಮಗಳಡಿ ಲೋಕಾಯುಕ್ತ ತಂಡವು ಬುಧವಾರ ಬೆಳಿಗ್ಗೆ ಪ್ರಮುಖ ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ಏಕಕಾಲಿಕ ದಾಳಿಗಳನ್ನು ನಡೆಸಿತು. ಒಟ್ಟು ಎಂಟು ಅಧಿಕಾರಿಗಳ ನಿವಾಸಗಳ ಮೇಲೆ ದಾಳಿ ನಡೆದಿದ್ದು, ಆಸ್ತಿ ದಾಖಲೆಗಳು, ಹಣಕಾಸಿನ...