ಉತ್ತರ ಕನ್ನಡದ ಶಿರೂರಿನಲ್ಲಿ ಉಂಟಾದ ಗುಡ್ಡ ಕುಸಿತದಿಂದಾಗಿ ಲಾರಿ ಸಮೇತ ಗಂಗಾವಳಿ ನದಿಯಲ್ಲಿ ಮುಳುಗಿ ಸಾವಿಗೀಡಾಗಿದ್ದ ಕೇರಳದ ಕಣ್ಣೂರಿನ ಚಾಲಕ ಅರ್ಜುನ್ ಅವರ ಸಹೋದರಿ ಅಂಜು, ಲಾರಿ ಮಾಲೀಕ ಮನಾಫ್ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಿದ್ದಾರೆ....
ಅರ್ಜುನ್ ಸಾವನ್ನು ಲಾರಿ ಮಾಲಕ ಮನಾಫ್ ತಮ್ಮ ವೈಯಕ್ತಿಕ ಲಾಭಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಅರ್ಜುನ್ ಕುಟುಂಬದ ಸದಸ್ಯರು ಆರೋಪಿಸಿದ್ದಾರೆ. ನಮ್ಮ ಕುಟುಂಬದ ಭಾವನೆಗಳನ್ನು ತಮ್ಮ ವೈಯಕ್ತಿಕ ಲಾಭಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಆ ಮೂಲಕ ಅರ್ಜುನ್ ಭಾವಚಿತ್ರವನ್ನು ಹೊಂದಿರುವ...