ಮಹಿಳೆಯ ದೇಹ ತುಂಡು ತುಂಡಾಗಿ ಮಾಡಿ ಫ್ರಿಡ್ಜ್ ನಲ್ಲಿ ಇಟ್ಟ ಹಂತಕ ಹೊರ ರಾಜ್ಯಕ್ಕೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ಪೊಲೀಸರಿಗೆ ತಿಳಿದು ಬಂದಿದೆ. ಜೊತೆಗೆ ಆತ್ಮಹತ್ಯೆಗೀಡಾದ ಹಂತಕ ಬರೆದಿಟ್ಟ ಡೆತ್ ನೋಟ್ ಕೂಡ ಪತ್ತೆಯಾಗಿದೆ....
ವೈಯಾಲಿಕಾವಲ್ ಮಹಾಲಕ್ಷ್ಮಿ ಹತ್ಯೆ ಕೇಸ್ ಗೆ ರೋಚಕ ಟ್ವಿಸ್ಟ್ ಸಿಕ್ಕಿದೆ. ಕೊಲೆಗಾರ ಯಾರು ಅನ್ನೋ ಸುಳಿವು ಖಾಕಿ ಪಡೆ ಪತ್ತೆ ಮಾಡಿದೆ. ಆ ಹಂತಕನ ಜಾಡು ಹಿಡಿದು ಪೊಲೀಸರ ಟೀಂ ಹುಡುಕಾಟ ನಡೆಸ್ತಿದೆ. ಆದರೆ ಇನ್ನೊಂದು...