22 ವರ್ಷದ ವಿವಾಹಿತ ಮಹಿಳೆಯ ಮೇಲೆ ಚಾಕು ತೋರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಮಾಜಿ ಬಿಜೆಪಿ ಶಾಸಕ ನರೇಂದ್ರ ಪವಾರ್ ಹಾಗೂ ವಜಾಗೊಂಡ ಪೊಲೀಸ್ ಸಿಬ್ಬಂದಿ ಶೈಲೇಶ್ ಪಾಟೀಲ್ ವಿರುದ್ಧ ಎಫ್ಐಆರ್...
ಕರಾವಳಿ ಮತ್ತು ಮಲೆನಾಡು ಭಾಗದಿಂದ ಗುಜರಾತ್ಗೆ ಅಡಿಕೆ ಸಾಗಾಟ ಮಾಡುವಲ್ಲಿ ಮಹಾರಾಷ್ಟ್ರದಲ್ಲಿ ಎದುರಾಗಿದ್ದ ತಾಂತ್ರಿಕ ಅಡಚಣೆಗಳು ಮತ್ತು ಬಿಕ್ಕಟ್ಟು ಈಗ ಬಹುತೇಕ ಶಮನಗೊಂಡಿದೆ. ಕೇಂದ್ರ ಸಚಿವರು ಮತ್ತು ಸ್ಥಳೀಯ ಸಂಸದರ ಸಕಾಲಿಕ ಹಸ್ತಕ್ಷೇಪದಿಂದಾಗಿ ಅಡಿಕೆ ಲಾರಿಗಳ...
ಅಯೋಧ್ಯೆಯ ರಾಮಮಂದಿರಕ್ಕೆ ಭಕ್ತರು ನೀಡಿದ ದೇಣಿಗೆ ಹಣದಲ್ಲಿ ಬೃಹತ್ ಅವ್ಯವಹಾರ ನಡೆದಿದೆ ಎಂದು ಆರೋಪಿಸಿರುವ ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ, ಜುಲೈ 5 ರಿಂದ ಮಹಾರಾಷ್ಟ್ರದಾದ್ಯಂತ ‘ರಾಮ ರಕ್ಷಾ’ ಹೆಸರಿನಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಾಗಿ...
ಮಹಾರಾಷ್ಟ್ರ, ಕಾಶ್ಮೀರ ಹಾಗೂ ಪಂಜಾಬ್ನಾದ್ಯಂತ ತಲೆದೋರಿರುವ ಪೆಟ್ರೋಲ್ ಮತ್ತು ಡೀಸೆಲ್ನ ತೀವ್ರ ಕೊರತೆಯನ್ನು ಬಗೆಹರಿಸಲು ತಕ್ಷಣವೇ ಸರಕಾರ ಹಸ್ತಕ್ಷೇಪ ಮಾಡಬೇಕು ಎಂದು ರಾಜ್ಯದ ಪೆಟ್ರೋಲ್ ಬಂಕ್ಗಳು ಒತ್ತಾಯಿಸಿವೆ. ಚಂಡೀಗಢ, ಮೇ 21: ಮಹಾರಾಷ್ಟ್ರ, ಕಾಶ್ಮೀರ ಹಾಗೂ...
ಮಹಾರಾಷ್ಟ್ರದ ನಾಸಿಕ್ನಲ್ಲಿರುವ ಪ್ರಮುಖ ಐಟಿ ಕಂಪನಿಯೊಂದರಲ್ಲಿ ಮಹಿಳಾ ಉದ್ಯೋಗಿಗಳಿಗೆ ಲೈಂಗಿಕ ಕಿರುಕುಳ ನೀಡಿ, ಧಾರ್ಮಿಕ ಮತಾಂತರಕ್ಕೆ ಯತ್ನಿಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣವು ಈಗ ‘ಕಾರ್ಪೊರೇಟ್ ಜಿಹಾದ್’ ಎಂಬ ಹೆಸರಿನಲ್ಲಿ ದೇಶಾದ್ಯಂತ ದೊಡ್ಡ...
ಮದುವೆಯಾಗಲು ವಧು ಸಿಗದೆ ಹಂಬಲಿಸುತ್ತಿದ್ದ ಯುವಕರನ್ನೇ ಗುರಿಯಾಗಿಸಿಕೊಂಡು, ವಿವಾಹವಾದ ಕೆಲವೇ ದಿನಗಳಲ್ಲಿ ಮನೆ ಲೂಟಿ ಮಾಡುತ್ತಿದ್ದ ಅಂತರ್ಜಿಲ್ಲಾ ವಂಚಕಿಯೊಬ್ಬಳನ್ನು ಸತಾರಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಯವತ್ಮಾಲ್ ಜಿಲ್ಲೆಯ ಭಾನುಪ್ರಿಯ ಭೌರಾವ್ ಬನ್ಫೋಡ್ ಎಂದು ಗುರುತಿಸಲಾಗಿದ್ದು,...
ಮಹಾರಾಷ್ಟ್ರದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ನರಹರಿ ಜಿರ್ವಾಲ್ ಅವರದ್ದೆನ್ನಲಾದ ಆಕ್ಷೇಪಾರ್ಹ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಸರ್ಕಾರಿ ನಿವಾಸದಲ್ಲಿ ತೃತೀಯ ಲಿಂಗಿಯೊಬ್ಬರ ಜೊತೆ ಸಚಿವರು ಇರುವ...
ಮಹಾರಾಷ್ಟ್ರದ ಬುಲ್ಢಾಣಾ ಜಿಲ್ಲೆಯಲ್ಲಿ ಕಳೆದ ಮಾರ್ಚ್ 2ರಂದು ಶಾಲಾ ಶಿಕ್ಷಕಿ ವೃಶಾಲಿ ಪ್ರಕಾಶ್ ಗವಾಂಡೆ ಅವರ ಮರಣವು ರಸ್ತೆ ಅಪಘಾತವಲ್ಲ ಎಂಬ ಆಘಾತಕಾರಿ ಸತ್ಯ ಪೊಲೀಸ್ ತನಿಖೆಯಿಂದ ಬಹಿರಂಗವಾಗಿದೆ. ಇದು ಪತಿಯೇ ರಚಿಸಿದ ವ್ಯವಸ್ಥಿತ ಕೊಲೆ...
ಮಹಾರಾಷ್ಟ್ರ ರಾಜಕೀಯ ಇತಿಹಾಸದಲ್ಲಿ ಹೊಸ ಮನ್ವಂತರ ಆರಂಭವಾಗಿದ್ದು, ಸುನೇತ್ರಾ ಪವಾರ್ ಅವರು ರಾಜ್ಯದ ಮೊದಲ ಮಹಿಳಾ ಉಪಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. ನೂತನ ಉಪಮುಖ್ಯಮಂತ್ರಿಯವರಿಗೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಇಂದು ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ....
ಮಹಾರಾಷ್ಟ್ರ ರಾಜಕೀಯದ ಅಪ್ರತಿಮ ನಾಯಕ, ಉಪಮುಖ್ಯಮಂತ್ರಿ ಅಜಿತ್ ಪವಾರ್ (66) ಬುಧವಾರ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ತಮಗೆ ಎಂಟು ಬಾರಿ ಜಯ ತಂದುಕೊಟ್ಟಿದ್ದ ಬಾರಾಮತಿ ಕ್ಷೇತ್ರದಲ್ಲೇ ಅವರು ಪ್ರಾಣ ಕಳೆದುಕೊಂಡಿರುವುದು ರಾಜ್ಯ...