ಧರ್ಮಸ್ಥಳ ಸೌಜನ್ಯ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿರುವ ಹಿನ್ನೆಲೆಯಲ್ಲಿ ಹೋರಾಟಗಾರರಾದ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಗಿರೀಶ್ ಮಟ್ಟಣ್ಣನವರ್ ಮಂಗಳವಾರ ಉಜಿರೆಯ ತಿಮರೋಡಿ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. ಸೌಜನ್ಯ ಅವರ ತಾಯಿ ಕುಸುಮಾವತಿ ಕೂಡ...
‘ಬುರುಡೆ ಗ್ಯಾಂಗ್’ ಯಕ್ಷಗಾನ ಪ್ರಸಂಗಕ್ಕೆ ಸಂಬಂಧಿಸಿದಂತೆ ಕಲಾವಿದರಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಹೈಕೋರ್ಟ್ನಲ್ಲಿ ಹಿನ್ನಡೆಯಾಗಿದೆ. ಅವರ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ತಡೆ ನೀಡಲು ನ್ಯಾಯಾಲಯ ನಿರಾಕರಿಸಿದೆ. ಬೆಂಗಳೂರು: ‘ಬುರುಡೆ...
ಕಿರುತೆರೆ ಕಾರ್ಯಕ್ರಮವೊಂದರ ವಿಚಾರವಾಗಿ ಕಲಾವಿದರಿಗೆ ಫೋನ್ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿದ್ದ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಪುತ್ತೂರು ಜಿಲ್ಲಾ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು...
ಬೆಳ್ತಂಗಡಿ ತಾಲೂಕಿನ ಉಜಿರೆ ನಿವಾಸಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಮತ್ತೆ ಮೂರನೇ ಬಾರಿಗೆ ಗಡಿಪಾರು ಮಾಡಲಾಗಿದೆ. ಹೈಕೋರ್ಟ್ ಸೂಚನೆಯ ಮೇರೆಗೆ ಪುತ್ತೂರು ಸಹಾಯಕ ಆಯುಕ್ತೆ (ಎಸಿ) ಸ್ಟೆಲ್ಲಾ ವರ್ಗೀಸ್ ಅವರು, ಮಾ. 16ರಿಂದ ಅನ್ವಯವಾಗುವಂತೆ...
ದ್ವೇಷ ಭಾಷಣದ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್ ಎದುರಿಸುತ್ತಿದ್ದ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಮುಖ್ಯಸ್ಥ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಬಂಟ್ವಾಳ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಬೆಳ್ತಂಗಡಿ/ಬಂಟ್ವಾಳ: ದ್ವೇಷ ಭಾಷಣದ...
ಸಮಾಜಘಾತುಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಮತ್ತೆ ಗಡೀಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ. ಈ ಮೂಲಕ ತಿಮರೋಡಿ...
ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡೀಪಾರು ಮಾಡಿ ಪುತ್ತೂರು ಉಪವಿಭಾಗಾಧಿಕಾರಿ 2025ರ ಸೆಪ್ಟೆಂಬರ್ 18ರಂದು ಹೊರಡಿಸಿದ್ದ ಆದೇಶವನ್ನು ಸೋಮವಾರ (ನವೆಂಬರ್ 17) ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಬೆಳ್ತಂಗಡಿ: ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ...
ಸೌಜನ್ಯಾ ಸಾವಿಗೆ ನ್ಯಾಯ ದೊರಕಿಸಲು ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡೀಪಾರು ಮಾಡಿ ಹೊರಡಿಸಿರುವ ಆದೇಶದಲ್ಲಿ ಕಾನೂನು ಪ್ರಕ್ರಿಯೆಯ ಯಾವುದೇ ಲೋಪವಿಲ್ಲ ಹಾಗೂ ಸಹಜ ನ್ಯಾಯ ತತ್ವದ ಉಲ್ಲಂಘನೆಯೂ ಆಗಿಲ್ಲ ಎಂದು ರಾಜ್ಯ...
ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡುವಂತೆ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಅಕ್ಟೋಬರ್ 8ರವರೆಗೆ ಮಧ್ಯಂತರ ತಡೆ ನೀಡಿದೆ. ಗಡಿಪಾರು ಆದೇಶವನ್ನು ಪ್ರಶ್ನಿಸಿ ತಿಮರೋಡಿ ಸಲ್ಲಿಸಿದ್ದ...
ಉಜಿರೆಯ ರೌಡಿಶೀಟರ್ ಆಗಿರುವ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಸುಮಾರು 32 ಪ್ರಕರಣ ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದು, ಮುಂದಿನ ದಿನಗಳಲ್ಲಿ ತಾಲೂಕಿನಲ್ಲಿ ಅಶಾಂತಿ ಉಂಟುಮಾಡುವ ಸಾಧ್ಯತೆ ಇರೋದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ಪೊಲೀಸರು, ಪುತ್ತೂರು ಎಸಿಗೆ...