ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಪಡುಕೆರೆ ದಕ್ಕೆಯಲ್ಲಿ ಲಂಗರು ಹಾಕಲಾಗಿದ್ದ ಬೋಟ್ನಲ್ಲಿ ಮೀನುಗಾರಿಕಾ ಕಾರ್ಮಿಕನೋರ್ವನನ್ನು ಕೊಲೆ ಮಾಡಿ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಉಡುಪಿ ರೈಲ್ವೆ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಮೃತಪಟ್ಟವರನ್ನು ಅಭಿಷೇಕ್...
ಉಡುಪಿಯ ಮಲ್ಪೆಯಲ್ಲಿರುವ ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ರೂಪಾಯಿ ವಂಚನೆ ಹಾಗೂ ಮ್ಯಾನೇಜರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ರಚಿಸುವ ಬಗ್ಗೆ ಸರ್ಕಾರ ಭರವಸೆ ನೀಡಿದೆ. ಈ ಕುರಿತು...
ತರಕಾರಿ ಖರೀದಿಸುವ ವಿಚಾರದಲ್ಲಿ ಎರಡು ತಂಡಗಳ ನಡುವೆ ಮಾತಿಗೆ ಮಾತು ಬೆಳೆದು, ಪರಸ್ಪರ ಚೂರಿ ಹಾಗೂ ತಲ್ವಾರ್ ತೋರಿಸಿ ಬೆದರಿಕೆ ಹಾಕಿರುವ ಘಟನೆ ಮಲ್ಪೆಯಲ್ಲಿ ನಡೆದಿದೆ. ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ದೂರು ಮತ್ತು...
ಮಲ್ಪೆ ಬೀಚ್ನಲ್ಲಿ ನಡೆದಿದ್ದ ಕಳವು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಕಳೆದ 11 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ಮಹಿಳಾ ಆರೋಪಿಗಳನ್ನು ಮಲ್ಪೆ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತರನ್ನು ಆಶಾ ಯಾನೆ ಸುಮಿತ್ರ ಕೃಷ್ಣ...
ಕೋಡಿ ಕನ್ಯಾನ ಗ್ರಾಮದ ಕೋಡಿಬೆಂಗ್ರೆ ಅಳಿವೆಬಾಗಿಲು ಎಂಬಲ್ಲಿ ಸೋಮವಾರ ಸಂಭವಿಸಿದ ಪ್ರವಾಸಿ ದೋಣಿ ದುರಂತದಲ್ಲಿ ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ ಗಂಭೀರವಾಗಿ ಅಸ್ವಸ್ಥಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಮತ್ತೋರ್ವ ಯುವತಿ ಮಂಗಳವಾರ ಸಂಜೆ ಚಿಕಿತ್ಸೆ...
ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣೆಯಲ್ಲಿ ಸಹಾಯಕ ಉಪನಿರೀಕ್ಷಕರಾಗಿ (ಎಎಸ್ಐ) ಸೇವೆ ಸಲ್ಲಿಸುತ್ತಿದ್ದ ವಿಶ್ವನಾಥ್ (58) ಅವರು ಶನಿವಾರ ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣೆಯಲ್ಲಿ ಸಹಾಯಕ ಉಪನಿರೀಕ್ಷಕರಾಗಿ (ಎಎಸ್ಐ)...
ಉಡುಪಿ ಜಿಲ್ಲೆಯ ಮಲ್ಪೆ ಬಂದರಿನಲ್ಲಿ ಇತ್ತೀಚೆಗೆ ದಲಿತ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನಾಲ್ಕು ಮಹಿಳೆಯರನ್ನು ಉಡುಪಿ ಕ್ಷೇತ್ರದ ಶಾಸಕ ಯಶಪಾಲ್ ಸುವರ್ಣ ಮತ್ತು ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್...
ಉಡುಪಿ ಜಿಲ್ಲೆಯ ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದ ಮೇಲೆ ದಲಿತ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಅಮಾನುಷವಾಗಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳಾದ ಲೀಲಾ ಮತ್ತು ಪಾರ್ವತಿ ಎಂಬುವವರನ್ನು ಮಲ್ಪೆ ಪೊಲೀಸರು...
ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಬಾಯಿಗೆ ಸೀಮೆಎಣ್ಣೆ ಹಾಕಿ ಬೆಂಕಿಗೆ ಉಗುಳುವ ಪ್ರದರ್ಶನ ನೀಡುತ್ತಿದ್ದ ವ್ಯಕ್ತಿಯೊಬ್ಬರು ತೀವ್ರವಾಗಿ ಅಸ್ವಸ್ಥಗೊಂಡು ಮೃತಪಟ್ಟ ಘಟನೆ ತೊಟ್ಟಂ ಎಂಬಲ್ಲಿ ನಡೆದಿದೆ. ಮಲ್ಪೆಯ ಮೀನುಗಾರ ಸತೀಶ (39) ಎಂಬವರು ಮೃತಪಟ್ಟವರು. ಮಲ್ಪೆ: ಗಣೇಶ...
ಮಲ್ಪೆ : ಗೂಡ್ಸ್ ರಿಕ್ಷಾವೊಂದರಲ್ಲಿ ಆಗಮಿಸಿದ ಇಬ್ಬರು ಮೃತದೇಹವೊಂದನ್ನು ತ೦ದು ರಸ್ತೆ ಪಕ್ಕ ಎಸೆದು ಹೋದ ಘಟನೆ ಇಲ್ಲಿನ ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಕೆಮ್ಮಣ್ಣು ಗ್ರಾಮದಲ್ಲಿ ಗುರುವಾರ ಹಾಡುಹಗಲೇ ನಡೆದಿದೆ. ಈ ಘಟನೆ ಪಕ್ಕದ...