ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಬಾಲಕನೊಂದಿಗೆ ಅನುಚಿತವಾಗಿ ವರ್ತಿಸಿ, ಬಳಿಕ ಆತನ ಮನೆಗೆ ನುಗ್ಗಿ ಲೈಂಗಿಕ ಕಿರುಕುಳ ನೀಡಿ ಪ್ರಾಣ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ವಿಟ್ಲ ಕೊಂಡಗಾಯಿ ನಿವಾಸಿ ಉಮೇಶ್...
ಮೂಡುಬಿದಿರೆ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಬಾಲಕಿಯ ಮಾನಭಂಗಕ್ಕೆ ಯತ್ನಿಸಿದ ಆರೋಪಿಯನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ. ಮಾರ್ಪಾಡಿ ಗ್ರಾಮದ ಅಲಂಗಾರು ಉಳಿಯಾ ನಿವಾಸಿ ಪವನ್ ಕುಮಾರ್ ಬಂಧಿತ ಆರೋಪಿ. ಮೂಡುಬಿದಿರೆ: ಮೂಡುಬಿದಿರೆ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಬಾಲಕಿಯ...
ರಸ್ತೆ ಬದಿಯಲ್ಲಿ ಆಟವಾಡುತ್ತಿದ್ದ ಐದು ವರ್ಷದ ಮಗುವಿಗೆ ಚಾಕೊಲೇಟ್ ತೋರಿಸಿ, ಬಲವಂತವಾಗಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯನ್ನು ಪೋಲಿಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಾಗಲಕೋಟೆ ಮೂಲದ ಮುತ್ತಪ್ಪ ಎಂದು ಗುರುತಿಸಲಾಗಿದೆ. ಉಡುಪಿ: ರಸ್ತೆ ಬದಿಯಲ್ಲಿ...
ಮಧ್ಯಪ್ರದೇಶದ ದೇವಾಸ್ ನಲ್ಲಿ ವ್ಯಕ್ತಿಯೊಬ್ಬ ತನ್ನ ಜೊತೆಗಿದ್ದ ಲಿವ್-ಇನ್ ಸಂಗಾತಿಯನ್ನೇ ಕೊಲೆಗೈದು ದೇಹದ ಭಾಗಗಳನ್ನು ತುಂಡರಿಸಿ ರೆಫ್ರಿಜರೇಟರ್ ಒಳಗೆ ಇಟ್ಟಿರುವ ಘಟನೆ ಆರು ತಿಂಗಳ ಬಳಿಕ ಬೆಳಕಿಗೆ ಬಂದಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಧ್ಯಪ್ರದೇಶದ...
ಬಲ್ನಾಡು ಗ್ರಾಮದ ಬುಲೇರಿಕಟ್ಟೆ ಸಾಜರೋಡ್ ಮಾಪಲೆಕೊಚ್ಚಿ ಎಂಬಲ್ಲಿ ನ. 19ರಂದು ನಡೆದ ಮೊಬೈಲ್ ಟವರ್ ಬ್ಯಾಟರಿಗಳ ಕಳ್ಳತನ ಪ್ರಕರಣದ ಆರೋಪಿಯನ್ನು ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಬಂದಿಸಿದ್ದಾರೆ. ಪುತ್ತೂರು: ಇಲ್ಲಿನ ಬಲ್ನಾಡು ಗ್ರಾಮದ ಬುಲೇರಿಕಟ್ಟೆ ಸಾಜರೋಡ್...