ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ಅವರು ತನ್ನ ಮೇಲಿನ ಅವ್ಯವಹಾರದ ಆರೋಪಕ್ಕೆ ಸತ್ಯಪ್ರಮಾಣಕ್ಕೆ ನಿರ್ಧರಿಸಿದ್ದು ಆರೋಪ ಹೊರಿಸಿದವರು, ಪ್ರಮಾಣಕ್ಕೆ ಬರುವಂತೆ ಸವಾಲು ಹಾಕಿದ್ದಾರೆ. ಪಂಜ...
ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷನಾಗಿ ಮಾಜಿ ರೌಡಿಶೀಟರ್ ಹರೀಶ್ ಇಂಜಾಡಿ ನೇಮಕಗೊಂಡಿರುವ ಬಗ್ಗೆ ಬಿಜೆಪಿ ನಾಯಕ ಸಿಟಿ ರವಿ ನೀಡಿದ ಪ್ರತಿಕ್ರಿಯೆಯನ್ನು ಅರ್ಥಮಾಡಿಕೊಳ್ಳುವುದು ಕಷ್ಟವಾಗಿದೆ. ಬೆಂಗಳೂರು, ಮೇ 14: ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಆಡಳಿತ ಮಂಡಳಿ...
ರಾಜ್ಯದ ನಂಬರ್ ವನ್ ದೇವಸ್ಥಾನವಾಗಿರುವ ಪ್ರಸಿದ್ಧ ನಾಗಕ್ಷೇತ್ರ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರ ಸ್ಥಾನಕ್ಕಾಗಿ ನಡೆಯುತ್ತಿದ್ದ ಹಗ್ಗ ಜಗ್ಗಾಟ ಕೊನೆಗೂ ಅಂತ್ಯಗೊಂಡಿದೆ. ಡಾ. ರಘು ಬೆಳ್ಳಿಪ್ಪಾಡಿ ಸೇರಿದಂತೆ 8 ಮಂದಿಯ...