ಮಂಡ್ಯ ಜಿಲ್ಲೆಯಲ್ಲಿ ಸಂಭವಿಸಿದ ಕಾರು ಅಪಘಾತವೊಂದು ಈಗ ಭೀಕರ ಕೊಲೆಯ ಸಂಚಿನ ರೂಪ ಪಡೆದಿದೆ. ಹುಟ್ಟುಹಬ್ಬ ಆಚರಣೆಗೆಂದು ತೆರಳಿದ್ದ 19 ವರ್ಷದ ಯುವತಿಯ ಅನುಮಾನಾಸ್ಪದ ಸಾವು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, ಮೃತರ ಪೋಷಕರು “ಇದು ಅಪಘಾತವಲ್ಲ,...
ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕಾವೇರಿ ಪ್ರಾಧಿಕಾರವು ತಮಿಳುನಾಡಿಗೆ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಿದ ಬೆನ್ನಲ್ಲೇ, ರಾಜ್ಯದಲ್ಲಿ ಪ್ರತಿಭಟನೆಯ ಕಿಚ್ಚು ಮತ್ತಷ್ಟು ತೀವ್ರಗೊಂಡಿದೆ. ಇದರ ಬಿಸಿ ಈಗ ತಮಿಳು ಚಿತ್ರರಂಗಕ್ಕೂ ತಟ್ಟಿದ್ದು, ಮಂಡ್ಯದಲ್ಲಿ ತಮಿಳು...
ವ್ಯಾಪಾರದಲ್ಲಿ ಉಂಟಾದ ಭಾರಿ ನಷ್ಟ ಮತ್ತು ಸಾಲಗಾರರ ಕಿರುಕುಳಕ್ಕೆ ಮನನೊಂದ ಬಟ್ಟೆ ವ್ಯಾಪಾರಿಯೊಬ್ಬರು, ತನ್ನ ಪತ್ನಿ ಹಾಗೂ ಮಗನನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ತಾವೂ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಮಂಡ್ಯ ನಗರದ ನೆಹರು ನಗರದಲ್ಲಿ...
ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ರೈಲಿನಲ್ಲಿ ಸೀಟಿನ ವಿಚಾರವಾಗಿ ನಡೆದ ಕ್ಷುಲ್ಲಕ ಗಲಾಟೆ ವಿಕೋಪಕ್ಕೆ ತಿರುಗಿ, ಕಿಡಿಗೇಡಿಗಳು ಚಾಕುವಿನಿಂದ ಇರಿದ ಪರಿಣಾಮ ಓರ್ವ ಪ್ರಯಾಣಿಕ ಹಾಗೂ ರೈಲ್ವೆ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ಮದ್ದೂರು ಸಮೀಪ...
ಮಳವಳ್ಳಿಯ ಜೆಡಿಎಸ್ ಮಾಜಿ ಶಾಸಕ ಡಾ. ಕೆ. ಅನ್ನದಾನಿ ಅವರು ತನ್ನ ಪತ್ನಿಯೊಂದಿಗೆ ಕಳೆದ 10 ವರ್ಷಗಳಿಂದ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಕಾಲಿಗೆ ಬಿದ್ದು...
ಅಂತರಾಷ್ಟ್ರೀಯ ಪ್ರಶಸ್ತಿ ವಿಜೇತ ಕನ್ನಡ ಚಲನಚಿತ್ರ ‘ತಿಥಿ’ ಮೂಲಕ ಮನೆಮಾತಾಗಿದ್ದ ಗಡ್ಡಪ್ಪ, ಬುಧವಾರ (ನವೆಂಬರ್ 12) ನಿಧನರಾಗಿದ್ದಾರೆ. ಮಂಡ್ಯ ಜಿಲ್ಲೆ ನೊದೆಕೊಪ್ಪಲು ಗ್ರಾಮದ ತಮ್ಮ ನಿವಾಸದಲ್ಲಿ 89ನೇ ವಯಸ್ಸಿನಲ್ಲಿ ಅವರು ಕೊನೆಯುಸಿರೆಳೆದರು. ಮಂಡ್ಯ: ಅಂತರಾಷ್ಟ್ರೀಯ ಪ್ರಶಸ್ತಿ...
ಮದ್ದೂರು ತಾಲೂಕಿನ ಹೊಂಬಾಳೆಗೌಡನ ದೊಡ್ಡಿ ಗ್ರಾಮದಲ್ಲಿ ನಡೆದ ಒಂದು ಅಪೂರ್ವ ಘಟನೆ ಸ್ಥಳೀಯರಲ್ಲಿ ಆತಂಕ ಮತ್ತು ಕುತೂಹಲ ಮೂಡಿಸಿದೆ. ಸತೀಶ್ ಎಂಬುವವರ ಮನೆಯಲ್ಲಿ ಆಕಸ್ಮಿಕವಾಗಿ ರಕ್ತದ ಕಲೆಗಳು ಕಾಣಿಸಿಕೊಂಡಿದ್ದು, ಈ ರಹಸ್ಯಮಯ ಘಟನೆಯ ಕಾರಣ ತಿಳಿಯದೆ...
ಮಳವಳ್ಳಿ ತಾಲೂಕಿನ ಬಾಚನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ರವಿವಾರ ಸಂಜೆ ನಡೆದ ಮೂರು ಸಾರಿಗೆ ಬಸ್ಗಳ ಸರಣಿ ಅಪಘಾತದಲ್ಲಿ ಮೂವರು ಪ್ರಯಾಣಿಕರು ಮೃತಪಟ್ಟಿದ್ದು, 60 ರಿಂದ 70 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ತೀವ್ರತೆಗೆ ಮೂರು...
ಮೂರು ದಿನದ ಹಿಂದೆಯಷ್ಟೇ ಮದುವೆಯಾಗಿದ್ದ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟ ಹೃದಯವಿದ್ರಾವಕ ಘಟನೆಯೊಂದು ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ಪಟ್ಟಣದಲ್ಲಿ ನಡೆದಿದೆ. ಮಂಡ್ಯ: ಮೂರು ದಿನದ ಹಿಂದೆಯಷ್ಟೇ ಮದುವೆಯಾಗಿದ್ದ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟ ಹೃದಯವಿದ್ರಾವಕ ಘಟನೆಯೊಂದು ಮಂಡ್ಯ...
ಆಟವಾಡುವಾಗ ಆಕಸ್ಮಿಕವಾಗಿ 13 ವರ್ಷದ ಬಾಲಕನೊಬ್ಬ ತನ್ನ 3 ವರ್ಷದ ತಮ್ಮನ ಮೇಲೆ ಗುಂಡು ಹಾರಿಸಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲಿ ನಡೆದಿದೆ. ಗುಂಡು ತಗುಲಿದ ಪರಿಣಾಮ ಮಗುವಿನ ಹೊಟ್ಟೆ ಛಿದ್ರವಾಗಿದ್ದು ಪ್ರಾಣಬಿಟ್ಟಿದೆ. ಮಂಡ್ಯ,...