ಬಂಟ್ವಾಳದಲ್ಲಿ ನಡೆದ ಅಬ್ದುಲ್ ರಹಿಮಾನ್ ಕೊಳ್ತಮಜಲ್ ಹತ್ಯೆ ಪ್ರಕರಣದ ಆರೋಪಿಗಳಿಗೆ ನ್ಯಾಯಾಲಯ ಜಾಮೀನು ನೀಡಿರುವುದನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕಾರ್ಯಕರ್ತರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ಮಂಗಳೂರು, ಸೆ.18: ಬಂಟ್ವಾಳದಲ್ಲಿ ನಡೆದ...
ಸುಮಾರು ಎರಡು ವಾರಗಳ ಹಿಂದೆ ಸೋಣಂಗೇರಿ ಬಳಿ ನಡೆದ ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಲ್ಲುಗುಂಡಿಯ ಯುವ ವೈದ್ಯ ಡಾ. ಶಮಂತ್ ಅವರು, ಚಿಕಿತ್ಸೆ ಫಲಕಾರಿಯಾಗದೆ ಇಂದು...
ಅಪ್ರಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರವೆಸಗಿ ಅದನ್ನು ವೀಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಡಿದ್ದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್ಟಿಎಸ್ಸಿ-2 ಪೊಕ್ಸೋ ವಿಶೇಷ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶ ಮಾನು ಕೆ.ಎಸ್....
ಶ್ರೀ ಆದಿ ಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ರಜತ ಮಹೋತ್ಸವದ ಅಂಗವಾಗಿ ಮಂಗಳೂರಿನ ಬಿಜಿಎಸ್ ಸಭಾಂಗಣದಲ್ಲಿ ನ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ‘ಬಿಜಿಎಸ್ ಕರಾವಳಿ ರತ್ನ’...
ನಗರದ ಕಂಕನಾಡಿಯ ಬೆಂದೂರ್ ವೆಲ್ನಲ್ಲಿರುವ “ಫ್ಲೋಂಟ್” ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್ ಪ್ಲಾಂಟ್ ಕ್ಲಿನಿಕ್ ಗೆ ಕಾಸ್ಮೆಟಿಕ್ ಸರ್ಜರಿಗೆ ತೆರಳಿದ್ದ ವಿವಾಹಿತ ಯುವಕನೊಬ್ಬ ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಕುಟುಂಬದ ಸದಸ್ಯರು...