ಭಾನುವಾರದ ಇರುಳು ಹೊತ್ತಿನಲ್ಲಿ ಝಗಮಗಿಸುವ ವಿದ್ಯುದ್ದೀಪಗಳಿಂದ ಸಿಂಗಾರಗೊಂಡ ಮಂಟಪದಲ್ಲಿ ವಿರಾಜಮಾನವಾಗಿದ್ದ ಶ್ರೀಶಾರದೆ, ನವದುರ್ಗೆಯರ ಮನಮೊಹಕ ಮೂರ್ತಿಗಳು ನಗರದ ಪ್ರಮುಖ ಬೀದಿಗಳಲ್ಲಿ ಸಾಲಾಗಿ ಸಾಗಿಬರುತ್ತಿದ್ದ ದೃಶ್ಯಗಳನ್ನು ಭಕ್ತರು ಕಣ್ಣುಂಬಿಕೊಂಡು ಮೂಕವಿಸ್ಮಿತರಾದರು. ಮಂಗಳೂರು: ಭಾನುವಾರದ ಇರುಳು ಹೊತ್ತಿನಲ್ಲಿ ಝಗಮಗಿಸುವ...
ದಸರಾ ಸಂಭ್ರಮದಲ್ಲಿರುವ ಮಂಗಳೂರು ಬೆಳಕಿನ ಚಿತ್ತಾರದಿಂದ ಎಲ್ಲರನ್ನೂ ಸ್ವಾಗತಿಸಲು ಸಿದ್ಧವಾಗಿ ನಿಂತಿದೆ. ಅ.13 ರಂದು ಅದ್ದೂರಿ ದಸರಾ ಮೆರವಣಿಗೆ ನಡೆಯಲಿದ್ದು ಮಂಗಳೂರು ನಗರ ಭರ್ಜರಿಯಾಗಿ ವಿದ್ಯುತ್ ದೀಪಗಳಿಂದ ಅಲಂಕೃತಗೊಂಡಿದ್ದು ಎಲ್ಲರ ಕಣ್ಮನ ಸೆಳೆಯುತ್ತಿದೆ. ಮಂಗಳೂರು: ದಸರಾ ಸಂಭ್ರಮದಲ್ಲಿರುವ...