ಕಳೆದ ವರ್ಷ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ 21 ವರ್ಷದ ಯುವಕನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ದಾದ್ರ ಮತ್ತು ನಗರ ಹವೇಲಿ ಹಾಗೂ ದಮನ್ ಮತ್ತು ದಿಯು ಮೂಲದ ಸಾಯಿ ಸಂಜಯ್...
ಮಣಿಪಾಲದ ಕೊಡಂಗೆ ದೇವಸ್ಥಾನದ ಸಮೀಪ ಇಂದು (ಶುಕ್ರವಾರ) ಬೆಳಿಗ್ಗೆ ಖಾಸಗಿ ಶಾಲಾ ಬಸ್ಸೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಬಸ್ಸಿನಲ್ಲಿದ್ದ ಏಳು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಓರ್ವ ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದ್ದು, ಆಕೆಗೆ ತುರ್ತು ಚಿಕಿತ್ಸೆ...
ಮಂಗಳೂರು ಹಾಗೂ ಮಣಿಪಾಲದ ಪ್ರಸಿದ್ಧ ಖಾಸಗಿ ಕಂಪೆನಿಯು ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಘೋಷಿಸಿದ್ದು, ತನ್ನ ಕಾರ್ಯವೈಖರಿಯನ್ನು ವಿಸ್ತರಿಸಲು ಈ ಕೆಳಗಿನ ಹುದ್ದೆಗಳಿಗೆ ಸೂಕ್ತ ಅಭ್ಯರ್ಥಿಗಳನ್ನು ಆಹ್ವಾನಿಸುತ್ತಿದೆ ಮಂಗಳೂರು: ಮಂಗಳೂರು ಹಾಗೂ ಮಣಿಪಾಲದ ಪ್ರಸಿದ್ಧ ಖಾಸಗಿ ಕಂಪೆನಿಯು...
ಒಂದೇ ಸ್ಕೂಟಿಯಲ್ಲಿ ಚಾಲಕ ಸೇರಿ ಐದು ಮಂದಿ ಅಪಾಯಕಾರಿಯಾಗಿ ಸಂಚರಿಸುತ್ತಿದ್ದ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿತ್ತು. ಆತಂಕಕಾರಿ ವಿಷಯವೆಂದರೆ, ಸ್ಕೂಟಿಯಲ್ಲಿದ್ದ ಐವರಲ್ಲಿ ಮೂವರು ಅಪ್ರಾಪ್ತ ವಯಸ್ಸಿನವರೆಂದು ತಿಳಿದುಬಂದಿದೆ. ಇವರೆಲ್ಲರೂ ವಿದ್ಯಾರ್ಥಿಗಳಾಗಿದ್ದಾರೆ. ಪೊಲೀಸರು, ಚಾಲಕನಿಗೆ ರೂ....
ಕರ್ನಾಟಕದ ಮಣಿಪಾಲ ಮೂಲದ ಮಣಿಪಾಲ್ ಹಾಸ್ಪಿಟಲ್ಸ್ ಒಂದಾದ ಮೇಲೊಂದು ಆಸ್ಪತ್ರೆಗಳನ್ನು ಖರೀದಿಸುತ್ತಿದ್ದು ಇದೀಗ ವಾಣಿಜ್ಯ ನಗರಿ ಮುಂಬೈಯ ಖೂಬ್ಚಂದಾನಿ ಆಸ್ಪತ್ರೆಯನ್ನು ಬರೋಬ್ಬರಿ 415 ಕೋಟಿ ರೂ.ಗೆ ಖರೀದಿಸಿದೆ ಎಂದು ದಾಖಲೆಗಳನ್ನು ಉಲ್ಲೇಖಿಸಿ ಪ್ರಾಪ್ಸ್ಟಾಕ್ ತಿಳಿಸಿದೆ. ದಿಲ್ಲಿ...
ಆರೋಪಿಯ ವಿರುದ್ದ, 2023 ರಲ್ಲಿ ಉಡುಪಿ ಜಿಲ್ಲೆಯ ಪುತ್ತೂರಿನಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ನಗರ ಠಾಣೆಯಲ್ಲೂ ಪ್ರಕರಣ ದಾಖಲಾಗಿತ್ತು. ಮಣಿಪಾಲ: ಸೆ 12 : ತಡ ರಾತ್ರಿ ಹೊತ್ತು ಬಾಲಕಿಯರ ಹಾಸ್ಟೆಲ್ ಗೆ...
ವಿಶ್ವ ಹಿಂದೂ ಪರಿಷತ್ ನ ದುರ್ಗಾವಾಹಿನಿ – ಮಾತೃಶಕ್ತಿ ಸಂಘಟನೆಗಳು ಮಣಿಪಾಲದ ವೈದ್ಯಕೀಯ ಕಾಲೇಜಿನ ವೈದ್ಯ ವಿದ್ಯಾರ್ಥಿನಿಗೆ ಇಸ್ಲಾಂಗೆ ಮತಾಂತರವಾಗುವಂತೆ ಸಹಪಾಠಿ ವೈದ್ಯ ಕಿರುಕುಳ ನೀಡಿರುವ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ(ಎನ್.ಐ.ಎ.)ಕ್ಕೆ ವಹಿಸುವಂತೆ ಆಗ್ರಹಿಸಿ ಜಿಲ್ಲಾ...
ವಾಟ್ಸಾಪ್ನಲ್ಲಿ ಬಂದ ಸಂದೇಶವನ್ನು ನಂಬಿ ವಿದ್ಯಾವಂತೆ ಯುವತಿಯೊಬ್ಬಳು ಲಕ್ಷಾಂತರ ರೂಪಾಯಿ ಕಳೆದುಕೊಂಡ ಘಟನೆ ನಡೆದಿದೆ. ಮಣಿಪಾಲದಲ್ಲಿ ಪಿಎಚ್ ಡಿ ವ್ಯಾಸಂಗ ಮಾಡುತ್ತಿರುವ ಗಿಟಿಕಾ ಬಸಿನ್ ಎಂಬವರು ಜೂ. 23ರಂದು ಅವರ ಮೊಬೈಲಿನ ವಾಟ್ಸಾಪ್ಗೆ ರಿವ್ಯೂ ಜಾಬ್...
ಉಡುಪಿ: ಶಿಕ್ಷಣ ಕಾಶಿ ಎಂದೇ ಖ್ಯಾತಿ ಹೊಂದಿರುವ , ಗುಣಮಟ್ಟದ ಶಿಕ್ಷಣಕ್ಕೆ ಪ್ರಸಿದ್ದಿ ಪಡೆದಿರುವ , ಪ್ರತಿಷ್ಟಿತ ಶಿಕ್ಷಣ ಸಂಸ್ಥೆಗಳ ಬೀಡು ಮಣಿಪಾಲದಲ್ಲಿ ಕೇರಳದ ಡ್ರಗ್ ಪೆಡ್ಲರ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಈ ಖತರ್ನಾಕ್ ಪೆಡ್ಲರ್...