ಮಣಿಪುರ ಹಿಂಸಾಚಾರ ನಿಯಂತ್ರಿಸುವಲ್ಲಿ ವಿಫಲವಾಗಿರುವ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರ ವಿರುದ್ಧ ಪಕ್ಷದೊಳಗೆ ಅಸಮಾಧಾನ ಅಪಸ್ವರ ಕೇಳಿ ಬಂದಿದೆ. ಎನ್ಪಿಪಿ ಸರಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆದ ಹಿನ್ನೆಲೆಯಲ್ಲಿ ಮುಂದಿನ ಕಾರ್ಯತಂತ್ರದ ಕುರಿತು ಚರ್ಚಿಸಲು ಸಿಎಂ ಬಿರೇನ್...
ಬಿಜೆಪಿಯ ಮೂವರು ಶಾಸಕರ ಮನೆಗಳಿಗೆ ಕುಪಿತಗೊಂಡ ಜನರ ಗುಂಪು ಭಾನುವಾರ ಬೆಂಕಿ ಹಚ್ಚಿದೆ. ಅದರಲ್ಲಿ ಒಬ್ಬರು ಸಚಿವರ ಮನೆಯೂ ಸೇರಿದೆ. ಕಾಂಗ್ರೆಸ್ನ ಶಾಸಕರೊಬ್ಬರ ಮನೆಗೂ ಬೆಂಕಿ ಹಚ್ಚಲಾಗಿದೆ. ಈ ಸಂದರ್ಭದಲ್ಲಿ ಶಾಸಕರ ಮನೆಯಲ್ಲಿ ಯಾರೂ ಇರಲಿಲ್ಲ....