ಮಲಯಾಳಂ ಸಿನಿಮಾ ‘ಮಂಜುಮ್ಮೇಲ್ ಬಾಯ್ಸ್’ ಸೂಪರ್ ಹಿಟ್ ಎನಿಸಿಕೊಂಡಿದೆ. 200 ಕೋಟಿ ರೂಪಾಯಿಗೂ ಅಧಿಕ ಗಳಿಕೆ ಮಾಡಿರೋ ಈ ಚಿತ್ರವನ್ನು ಒಟಿಟಿಯಲ್ಲಿ ವೀಕ್ಷಿಸಲು ಫ್ಯಾನ್ಸ್ ಕಾದಿದ್ದಾರೆ. ಕೊನೆಗೂ ಇದಕ್ಕೆ ಮುಹೂರ್ತ ಕೂಡ ಬಂದಿದೆ. ಈ ಬಗ್ಗೆ...
ಕೇರಳ: ‘ಮಂಜುಮ್ಮೆಲ್ ಬಾಯ್ಸ್’ ಮಲಯಾಳಂ ಚಿತ್ರರಂಗದ ಇತಿಹಾಸದಲ್ಲಿ 200 ಕೋಟಿ ಕ್ಲಬ್ ಸೇರಿದ ಮೊದಲ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಚಿತ್ರವು ಫೆಬ್ರವರಿ 22 ರಂದು ಚಿತ್ರಮಂದಿರಗಳನ್ನು ಪ್ರವೇಶಿಸಿತು. ಮೊದಲ ದಿನದಿಂದ ಉತ್ತಮ ಪ್ರತಿಕ್ರಿಯೆಯನ್ನು...