ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತುಸೇವೆಗಳು ಇಲಾಖೆ ವತಿಯಿಂದ ಧರ್ಮಸ್ಥಳದಲ್ಲಿರುವ “ಮಂಜುಷಾ” ವಸ್ತುಸಂಗ್ರಹಾಲಯಕ್ಕೆ ಸಾರ್ವಜನಿಕರ ವೀಕ್ಷಣೆಗಾಗಿ ಮಂಜೂರಾದ ಅಗ್ನಿಶಾಮಕ ವಾಹನವನ್ನು ಬುಧವಾರ ಧರ್ಮಸ್ಥಳದಲ್ಲಿ ಮಂಗಳೂರಿನ ಮುಖ್ಯ ಅಗ್ನಿಶಾಮಕ ಅಧಿಕಾರಿ ಬಿ.ಎಂ. ತಿರುಮಲೇಶ್ ಹಸ್ತಾಂತರಿಸಿದರು. ಉಜಿರೆ: ಕರ್ನಾಟಕ...
ಪ್ರಾಚೀನ ಕಾಲದ ನಾಣ್ಯಗಳು ನೋಡಲು ಸಿಗುವುದು ಅಪರೂಪ. ಅಂತಹ ನಾಣ್ಯಗಳನ್ನು ನೋಡುವುದರ ಜೊತೆಗೆ ಅವುಗಳ ಬಗ್ಗೆ ಮಾಹಿತಿ ಪಡೆಯುವ ವ್ಯವಸ್ಥೆಯನ್ನು ಧರ್ಮಸ್ಥಳದ ಮಂಜೂಷಾ ಮ್ಯೂಸಿಯಂನಲ್ಲಿ ಅಚ್ಚುಕಟ್ಟಾಗಿ ಮಾಡಿದ್ದಾರೆ. ಪ್ರಾಚೀನ ಕಾಲದ ನಾಣ್ಯಗಳು ನೋಡಲು ಸಿಗುವುದು ಅಪರೂಪ....
ಉಜಿರೆ: ಕುಂದಾಪುರದಲ್ಲಿ ಪಂಚಗಂಗಾವಳಿ ನದಿಯಲ್ಲಿ ಕಳೆದ 14 ವರ್ಷಗಳಿಂದ ಚಿಪ್ಪುಗಳನ್ನು ಸಾಗಿಸುತ್ತಿದ್ದ “ಜೈಬಾಲಾಜಿ” ಹಾಯಿದೋಣಿಯನ್ನು ಸೋಮವಾರ ಧರ್ಮಸ್ಥಳದಲ್ಲಿ “ಮಂಜುಷಾ” ವಸ್ತು ಸಂಗ್ರಹಾಲಯಕ್ಕೆ ಅರ್ಪಿಸಲಾಯಿತು. ಕುಂದಾಪುರದ ಖಾರ್ವಿಕೇರಿಯ ಜೈಬಾಲಾಜಿ ಎಂಟರ್ಪ್ರೈಸಸ್ ಮಾಲಕ ವೆಂಕಟೇಶ್ ಖಾರ್ವಿ ತಮ್ಮ ಹಾಯಿದೋಣಿಯನ್ನು...