ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.), ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4’ ಕಾರ್ಯಕ್ರಮದ ಪೂರ್ವಭಾವಿಯಾಗಿ ಹುಲಿ ವೇಷ ತಂಡಗಳ ಪ್ರಮುಖರ...
ರೈತರ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಲ್ಲಿ ಉಂಟಾಗಿರುವ ಗೊಂದಲಗಳು ಹಾಗೂ ರೈತರಿಗೆ ದೊರೆತ ಕಡಿಮೆ ಪರಿಹಾರ ಮೊತ್ತದ ಕುರಿತು ಚರ್ಚಿಸುವ ನಿಟ್ಟಿನಲ್ಲಿ ಡಿ.12ರಂದು (ಇಂದು) ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್...
ನಟ್ಟೋಜಾ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ನೆಲ್ಲಿಕಟ್ಟೆಯ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು. ಕಠಿಣ ಪರಿಶ್ರಮವಿಲ್ಲದೆ ಸಫಲತೆ ಸಾಧ್ಯವಿಲ್ಲ. ವಿದ್ಯಾರ್ಥಿಗಳು ಮೊಬೈಲ್ ನಿಂದ ದೂರವಿರಬೇಕು. ಸಮಯ ವ್ಯರ್ಥ ಮಾಡದೆ...
ದ ಕ ಹಾಗೂ ಉಡುಪಿ ಜಿಲ್ಲೆಯಲ್ಲಿ ಉಂಟಾಗಿರುವ ಕೆಂಪು ಕಲ್ಲು ಸಮಸ್ಯೆಗೆ ಸಂಬಂದಿಸಿದಂತೆ ಮಂಗಳವಾರ ಬೆಂಗಳೂರಿನ ವಿಧಾನಸೌಧದ ಸಭಾಂಗಣದ ಕೊಠಡಿಯಲ್ಲಿ ವಿಧಾನ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರ ಅಧ್ಯಕ್ಷತೆಯಲ್ಲಿ ಗಣಿ ಇಲಾಖೆ ಸಮಸ್ಯೆಗಳ ಬಗ್ಗೆ ದಕ್ಷಿಣ ಕನ್ನಡ,...
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿದ ಬೆನ್ನಲ್ಲೇ, ಕಮಲ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಪಕ್ಷದ ಈ ನಿರ್ಧಾರದಿಂದ ಭಿನ್ನಮತೀಯರ ಗುಂಪು ತೀವ್ರವಾಗಿ...
ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ರಕ್ಷಕ ಶಿಕ್ಷಕ ಸಂಘದ ಸಭೆಯಉದ್ಘಾಟನಾ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ರಕ್ಷಕ...
ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನ.30ರಂದು ಲಕ್ಷದೀಪೋತ್ಸವ ನಡೆಯಲಿದ್ದು ಇದಕ್ಕೆ ಪೂರ್ವಭಾವಿಯಾಗಿ ನ.29ರಂದು ಬೆಳಗ್ಗೆ 7 ಗಂಟೆಯಿಂದ ದೇವಾಲಯದ ಹೊರಭಾಗದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಲು ದೇವಾಲಯಗಳ ಸಂವರ್ಧನ ಸಮಿತಿ ಮತ್ತು ಮಮ ಪರಿವಾರದ ಆಶ್ರಯದಲ್ಲಿ ನ.27ರಂದು...
ವಕೀಲರ ಸಂಘ, ಹೈಕೋರ್ಟ್ ಪೀಠ ಹೋರಾಟ ಸಮಿತಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತ ಸಹಕಾರದಿಂದ ಬೆಳ್ತಂಗಡಿ ನ್ಯಾಯಾಲಯದ ವಕೀಲರ ಭವನದಲ್ಲಿ ಶುಕ್ರವಾರ ಸಮಾಲೋಚನಾ ಸಭೆ ಆಯೋಜಿಸಲಾಗಿತ್ತು. ಬೆಳ್ತಂಗಡಿ: ಇಲ್ಲಿನ ವಕೀಲರ ಸಂಘ, ಹೈಕೋರ್ಟ್ ಪೀಠ ಹೋರಾಟ...
“ಸೌತಡ್ಕ ಮಹಾಗಣಪತಿ ಸೇವಾ ಟ್ರಸ್ಟ್ ಕಾನೂನಿನ ನಿಯಮಾನುಸಾರ ಕಾರ್ಯನಿರ್ವಹಿಸುತ್ತಿದ್ದು, ಟ್ರಸ್ಟ್ ಹಾಗೂ ದೇವಸ್ಥಾನಕ್ಕೆ ಯಾವುದೇ ಸಂಬಂಧವಿಲ್ಲ. ಟ್ರಸ್ಟ್ನ ಆದಾಯವನ್ನು ಅದರ ಮೂಲ ಉದ್ದೇಶದಂತೆ ಮಾತ್ರ ಬಳಕೆ ಮಾಡಲಾಗುತ್ತಿದೆ,” ಎಂದು ಟ್ರಸ್ಟ್ ಅಧ್ಯಕ್ಷ ಕೃಷ್ಣ ಭಟ್ ಅವರು...
ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಸಂಸದ ಬಸವರಾಜ ಬೊಮ್ಮಾಯಿ, ತಮ್ಮ ಮಗ ಭರತ್ ಅವರ ಗೆಲುವಿಗಾಗಿ ವಿವಿಧ ಸಮುದಾಯಗಳ ನಿಕಟ ಸಂಪರ್ಕ ಕಾಯ್ದುಕೊಳ್ಳುತ್ತಿದ್ದಾರೆ. ಈ ಭಾಗದಲ್ಲಿ ಮುಸ್ಲಿಂ ಸಮುದಾಯದ ಕೆಲವು ಪ್ರಮುಖ ಮುಖಂಡರೊಂದಿಗೆ ಅವರು...