ಮೆಸ್ಕಾಂನ 3 ಜಿಲ್ಲೆ ಸೇರಿದಂತೆ ರಾಜ್ಯದ 15 ಜಿಲ್ಲೆಗಳಲ್ಲಿ ವಿದ್ಯುತ್ ಇಲಾಖೆಯನ್ನು ಕರ್ನಾಟಕದಲ್ಲಿ ಖಾಸಗೀಕರಣಗೊಳಿಸುವುದರ ವಿರುದ್ಧ ಜೂ.16ರಂದು ಬನ್ನೂರಿನಲ್ಲಿರುವ ಮೆಸ್ಕಾಂನ ಪುತ್ತೂರು ವಿಭಾಗದ ಕಚೇರಿಯಲ್ಲಿ ಮೆಸ್ಕಾಂನ ಅಧಿಕಾರಿ ಹಾಗೂ ಸಿಬ್ಬಂದಿಗಳು ಪ್ರತಿಭಟನೆ ನಡೆಸಿದರು. ಪುತ್ತೂರು: ಮೆಸ್ಕಾಂನ...
ಪುತ್ತೂರಿನಲ್ಲಿ ಈ ವರ್ಷದ ಮೊದಲ ಮಳೆಗೆ 150 ರಿಂದ 200 ವಿದ್ಯುತ್ ಕಂಬಗಳು ಧರಾಶಾಯಿಯಾಗಿದ್ದು , ಮರಗಳು ಬಿದ್ದು ವಿದ್ಯುತ್ ತಂತಿಗಳು ತುಂಡಾದ ಕಾರಣ ಕಳೆದ ಮೂರು ದಿನಗಳಿಂದ ನಗರ ವ್ಯಾಪ್ತಿಯಲ್ಲಿ ವಿದ್ಯುತ್ ಸಮಸ್ಯೆಯಾಗಿದೆ, ಎಲ್ಲೆಲ್ಲಿ...
ಉಡುಪಿಯಲ್ಲಿ, ತೀವ್ರ ಹಲ್ಲುನೋವು ಉಲ್ಬಣಗೊಂಡು ಮೆಸ್ಕಾಂ ಉದ್ಯೋಗಿಯೊಬ್ಬರು ಸಾವನ್ನಪ್ಪಿದ್ದಾರೆ.ಅವರ ಅನಿರೀಕ್ಷಿತ ನಿಧನದ ಹಿಂದಿನ ನಿಖರ ಕಾರಣವನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. Man dies from tooth pain Udupi ಉಡುಪಿ, ಮೇ 17: ಉಡುಪಿಯ ಮೆಸ್ಕಾಂ ಇಲಾಖೆಯಲ್ಲಿ...
ಕಡಬ ತಾಲೂಕಿನ ಸವಣೂರು ಗ್ರಾಮದ ಕಣಿಮಜಲು ಎಂಬಲ್ಲಿರುವ ಅಬ್ದುಲ್ ಆಸೀಫ್ ರೆಂಜಾಲಾಡಿ ಎಂಬವರ ತೋಟದಲ್ಲಿ ವಿದ್ಯುತ್ ಕಳ್ಳತನ ಮಾಡಿರುವುದನ್ನು ಖಚಿತ ಮಾಹಿತಿ ಮೇರೆಗೆ ಮಂಗಳೂರು ಮೆಸ್ಕಾಂ ಜಾಗೃತದಳ ಸಿಬ್ಬಂದಿಗಳು ಪತ್ತೆ ಹಚ್ಚಿದ್ದಾರೆ. ಸವಣೂರು: ಕಡಬ ತಾಲೂಕಿನ...
ಕೊಂಬೆಟ್ಟು ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ರೈ ಎಸ್ಟೇಟ್ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮೆಸ್ಕಾಂ ಮೂಲಕ ಸೋಮವಾರದಿಂದ ಮೂರು ದಿನಗಳ ಕಾಲ ನಡೆಯುವ ವಿದ್ಯುತ್ ಕಂಬ ಹತ್ತು ತರಬೇತಿ ಕಾರ್ಯಕ್ರಮಕ್ಕೆ ಶಾಸಕ ಅಶೋಕ್ ಕುಮಾರ್...
ಪುತ್ತೂರಿನ ಯುವಕರಿಗೆ ಕೆಎಸ್ಆರ್ಟಿಸಿಯಲ್ಲಿ ಉದ್ಯೋಗ ಕೊಡಿಸುವ ನಿಟ್ಟಿನಲ್ಲಿ ಪುತ್ತೂರು ಶಾಸಕರಾದ ಅಶೋಕ್ ರೈಯವರು ವರ್ಷದ ಹಿಂದೆ ನಡೆಸಿದ ಪ್ರಯತ್ನಕ್ಕೆ ಫಲ ಸಿಕ್ಕಿದ್ದು, ಪುತ್ತೂರು ಕೆಎಸ್ಆರ್ಟಿಸಿಯಲ್ಲಿ ಸುಮಾರು 130 ಮಂದಿಗೆ ಚಾಲಕ ಹುದ್ದೆ ಕೊಡಿಸುವಲ್ಲಿ ಯಶಸ್ವಿಯಾಗಿದ್ದರು. ಆ...
ಮೆಸ್ಕಾಂ ಪುತ್ತೂರು ವಿಭಾಗ ಕಛೇರಿಯಲ್ಲಿ, ಮೆಸ್ಕಾಂ ಪುತ್ತೂರು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ರಾಮಚಂದ್ರ. ಎ ಇವರು ದ್ವಜಾರೋಹಣ ಮಾಡುವುದರೊಂದಿದೆ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಮೆಸ್ಕಾಂ ಪುತ್ತೂರು ವಿಭಾಗ ಕಛೇರಿಯಲ್ಲಿ, ಮೆಸ್ಕಾಂ ಪುತ್ತೂರು...
ಮಂಗಳೂರು: ಕರ್ನಾಟಕ ರಾಜ್ಯ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್ಸಿ) ನಿರ್ದೇಶನದಂತೆ ಮೆಸ್ಕಾಂ ಕೂಡ ಪ್ರಿಪೇಯ್ಡ ಸ್ಮಾರ್ಟ್ ಮೀಟರ್ಗಳನ್ನು, ವಿದ್ಯುತ್ ಉಳಿತಾಯ, ಗ್ರಾಹಕರಿಗೆ ಹೆಚ್ಚಿನ ಸುವಿಧತೆ ಕಲ್ಪಿಸುವ ಉದ್ದೇಶದಿಂದ ಅಳವಡಿಸಲು ಮುಂದಾಗುತ್ತಿದೆ. ಈಗಾಗಲೇ ಪ್ರಿಪೇಯ್ಡ ಮೀಟರ್ಗಳು ಬೆಂಗಳೂರು...