Tulunadu (ಕರಾವಳಿ) ಭಾಗದ ತುಳುನಾಡಿನ ಸಂಸ್ಕೃತಿ ಮತ್ತು ದೈವಾರಾಧನೆ ಪರಂಪರೆಯನ್ನು ಎತ್ತಿಹಿಡಿಯುವಲ್ಲಿ ಉಡುಪಿ ಜಿಲ್ಲೆಯ ಜನಪ್ರತಿನಿಧಿಗಳು ವಿಫಲರಾಗಿದ್ದಾರೆ. ಹೀಗಾಗಿ ನಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ಶಕ್ತಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಮಾತ್ರ...
ಶಾಸಕರು ಹೇಳಿಕೊಳ್ಳುವಂತೆ ಪುತ್ತೂರಿನಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಬದಲಾಗಿ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ಶಾಸಕರ ಮೇಲಿದ್ದ ನಂಬಿಕೆ ಈಗ ಸಂಪೂರ್ಣವಾಗಿ ಹುಸಿಯಾಗಿದೆ ಎಂದು ಅಶ್ರಫ್ ಕಲ್ಲೇಗ ಆರೋಪಿಸಿದ್ದಾರೆ. ಪುತ್ತೂರು: ಶಾಸಕರು ಹೇಳಿಕೊಳ್ಳುವಂತೆ...
ಸಿಲಿಕಾನ್ ಸಿಟಿಯಲ್ಲಿ ಇಂದು ಜಾರಿ ನಿರ್ದೇಶನಾಲಯ (ED) ಭಾರಿ ಕಾರ್ಯಾಚರಣೆ ನಡೆಸಿದ್ದು, ಶಾಂತಿನಗರ ಶಾಸಕ ಹಾಗೂ ಬಿಡಿಎ ಅಧ್ಯಕ್ಷ ಎನ್.ಎ. ಹ್ಯಾರಿಸ್ ಮತ್ತು ಅವರ ಪುತ್ರ, ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ ಅವರಿಗೆ ಸಂಕಷ್ಟ...
ಆರ್ಲಪದವು ಕಿನ್ನಿಮಾಣಿ ಪೂಮಾಣಿ ದೈವಸ್ಥಾನದ ಅಭಿವೃದ್ದಿಗೆ 10 ಲಕ್ಷ ಹಾಗೂ ಬಂಟ್ವಾಳ ತಾಲೂಕು ಮಂಚಿ ಗ್ರಾಮದ ಭಂಡಾರಿ ಕುಟುಂಬ ಸೇವಾಟ್ರಸ್ಟ್ ನ ದೈವಸ್ಥಾನದ ಅಭಿವೃದ್ದಿಗೆ 5 ಲಕ್ಷ ಅನುದಾನ ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯಿಂದ...
ದಕ್ಷಿಣ ಕನ್ನಡ-ಉಡುಪಿ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಅವರು, 2026–27ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ವಿವಿಧ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿಗೊಳಿಸಲು ಅಗತ್ಯ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ....
ರಾಜ್ಯದಲ್ಲಿ ಕಾಂಗ್ರೆಸ್ ಸರಕರ ಅಧಿಕಾರಕ್ಕೆ ಬಂದ ಬಳಿಕ ಸರಕಾರ ವಿವಿಧ ಯೋಜನೆಗಳು ಎಲ್ಲಾ ಸಮುದಾಯಕ್ಕೂ ನೀಡುತ್ತಿದೆ. ಸರಕಾರದ ವಿವಿಧ ಯೋಜನೆಗಳಿಗೆ ನೂರಾರು ಮಂದಿ ಫಲಾನುಭವಿಗಳು ಅರ್ಜಿ ಹಾಕುತ್ತಿದ್ದಾರೆ. ಆದರೆ ಸರಕಾರದ ಆದೇಶದಂತೆ ಸೀಮಿತ ಅರ್ಜಿದಾರರಿಗೆ ಮಾತ್ರ...
ಪುತ್ತೂರು ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಬೀದಿನಾಯಿಗಳ ಉಪಟಳ ಅಧಿಕವಾಗಿದ್ದು ಇದಕ್ಕೆ ತಕ್ಷಣ ಪರಿಹಾರ ಕಂಡುಕೊಳ್ಳಬೇಕು ಎಂದು ಪುತ್ತೂರು ಶಾಸಕ ಅಶೋಕ್ ರೈ ಅವರು ಜಿಪಂ ಸಭಾಂಗಣದಲ್ಲಿ ನಡೆದ ಜಿಲ್ಲಾ ತ್ರೈಮಾಸಿಕ ಸಭೆಯಲ್ಲಿ ಮಾತನಾಡಿದರು. ಪುತ್ತೂರು:...
ಹವಾಮಾನ ಆಧಾರಿತ ಬೆಳೆ ವಿಮೆ ಪರಿಹಾರಕ್ಕಾಗಿ ಕಾತರದಿಂದ ಕಾಯುತ್ತಿದ್ದ ಪುತ್ತೂರು ತಾಲೂಕಿನ ರೈತರಿಗೆ ಶುಭಸುದ್ದಿ. ಮುಂದಿನ 20 ದಿನಗಳೊಳಗೆ 2024/25ನೇ ಸಾಲಿನ ಬೆಳೆ ವಿಮಾ ಪರಿಹಾರ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಜಮೆಯಾಗಲಿದೆ ಎಂದು ಶಾಸಕ...
ತಮ್ಮ ಕಚೇರಿಗೆ ಬರುವ ಸಾರ್ವಜನಿಕರು ಮತ್ತು ಗ್ರಾಮಸ್ಥರ ಜೊತೆ ಗೌರವದಿಂದ ವರ್ತಿಸಿ ಎಂದು ಮುಂಡೂರು ವಿ ಎಗೆ ಶಾಸಕ ಅಶೋಕ್ ರೈ ಸೂಚನೆ ನೀಡಿದ್ದಾರೆ. ಪುತ್ತೂರು: ತಮ್ಮ ಕಚೇರಿಗೆ ಬರುವ ಸಾರ್ವಜನಿಕರು ಮತ್ತು ಗ್ರಾಮಸ್ಥರ ಜೊತೆ...
ಜನವಸತಿ ಪ್ರದೇಶದಲ್ಲಿ, ಅಂಗನವಾಡಿ, ಶಾಲಾ ವಠಾರದಲ್ಲಿರುವ ಅಕೇಶಿಯಾ ಮರಗಳನ್ನು ತೆರವು ಮಾಡಬೇಕೆಂದು ಈ ಹಿಂದೆ ಸುಪ್ರಿಂ ಕೋರ್ಟು ಆದೇಶ ಮಾಡಿದ್ದು ಇದರ ಪ್ರಕಾರ ಸೂಚಿತ ಪ್ರದೇಶದಲ್ಲಿರುವ ಅಕೇಶಿಯಾ ಮರಗಳನ್ನು ತೆರವು ಮಾಡಿಎಂದು ಶಾಸಕ ಅಶೋಕ್ ರೈ...