ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲೇ ಪರಿಹಾರ ಒದಗಿಸುವ ಸರ್ಕಾರದ ಮಹತ್ವಾಕಾಂಕ್ಷಿ ‘ಪ್ರಜಾಸೇವೆ ಆಂದೋಲನ’ಕ್ಕೆ ಪುತ್ತೂರಿನಲ್ಲಿ ಸೆಪ್ಟೆಂಬರ್ 5ರಂದು ಜಿಲ್ಲಾ ಉಸ್ತುವಾರಿ ಸಚಿವರು ಚಾಲನೆ ನೀಡಲಿದ್ದಾರೆ. ಈ ನಿಟ್ಟಿನಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಶಾಸಕ ಅಶೋಕ್ ಕುಮಾರ್...
ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ (KRIDL) ಮಂಗಳೂರು ವಿಭಾಗದಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಈ ಕುರಿತು ಸಮಗ್ರ ತನಿಖೆ ನಡೆಸುವಂತೆ ಸರ್ಕಾರ ಆದೇಶಿಸಿದೆ. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ...
ಮಾಜಿ ಶಾಸಕರು ಅವರ ಸಮಯದಲ್ಲಿ ಹಕ್ಕು ಪತ್ರ ನೀಡಲು ಎಕ್ರೆಗೆ 2 ಲಕ್ಷ ಹಣ ತೆಗೆದುಕೊಳ್ಳುತ್ತಿದ್ದರು, ಇದಕ್ಕೆ ನನ್ನಲ್ಲಿ 45 ಜನ ಸಾಕ್ಷಿಗಳು ಇದ್ದಾರೆ ಎಂದು ಮಾಧ್ಯಮಗಳ ಮುಂದೆ ಆರೋಪಿಸಿರುವ ಶಾಸಕ ಅಶೋಕ್ ಕುಮಾರ್ ರೈ...
ಅಕ್ರಮ-ಸಕ್ರಮ ಯೋಜನೆಯಡಿ ಫಲಾನುಭವಿಗಳಿಂದ ಲಂಚ ಪಡೆಯಲಾಗಿದೆ ಎಂಬ ಹಾಲಿ ಶಾಸಕರ ಆರೋಪಕ್ಕೆ ಮಾಜಿ ಶಾಸಕ ಸಂಜೀವ ಮಠಂದೂರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. “ಮಾಜಿ ಶಾಸಕರೊಬ್ಬರು 45 ಜನರಿಂದ ತಲಾ 2 ಲಕ್ಷ ರೂಪಾಯಿ ಲಂಚ ಪಡೆದಿದ್ದಾರೆ ಎಂದು...
Ashok Janamana Program ಪುತ್ತೂರು: (ಅಕ್ಟೋಬರ್ 19): ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಆಯೋಜಿಸಿರುವ ಮಹತ್ವದ “ಅಶೋಕ ಜನಮನ” ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಮಿಸುವುದು ಈಗ ಖಚಿತವಾಗಿದೆ. ಈ ಮೂಲಕ ಸಿದ್ದರಾಮಯ್ಯನವರು ಆಗಮಿಸುವ ಕುರಿತು...
ಶಾಸಕ ಅಶೋಕ್ ಕುಮಾರ್ ರೈ ಸೂಚನೆ ಮೇರೆಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳ ನೇಮಕ ನಡೆಯಿತು. ನೂತನ ಪ್ರಧಾನ ಕಾರ್ಯದರ್ಶಿಗಳಾಗಿ ಪೂರ್ಣೇಶ್ ಕುಮಾರ್ ಭಂಡಾರಿ, ರವಿಪ್ರಸಾದ್ ಶೆಟ್ಟಿ, ಹರ್ಷದ್ ದರ್ಬೆ, ವಿನುತಾ ಅರಿಯಡ್ಕ...
ಪುತ್ತೂರು: ಪುಣಚ ಶ್ರೀ ಮಹಿಷಮರ್ಧಿನಿ ದೇವಸ್ಥಾನಕ್ಕೆ ತೆರಳುವ ರಸ್ತೆ ವಿವಾದಕ್ಕೆ ಅನೇಕ ವರ್ಷಗಳ ಬಳಿಕ ತೆರೆ ಎಳೆಯಲಾಗಿದ್ದು ಪುತ್ತೂರು ಶಾಸಕರಾದ ಅಶೋಕ್ರೈ ಯವರ ಸಂಧಾನ ಮಾತುಕತೆ ಸಫಲವಾಗಿದೆ. ಈ ರಸ್ತೆಗೆ 50 ಲಕ್ಷ ರೂ ಅನುದಾನವನ್ನು...
ಪುತ್ತೂರು: ಸಂಜೀವ ಮಠಂದೂರು ಅವರು ಐದು ವರ್ಷಗಳ ಕಾಲ ಶಾಸಕರಾಗಿದ್ದ ವೇಳೆ ಅವರ ಹಿಂದೆಯೇ ಸುತ್ತುತ್ತಿದ್ದ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ ಹಾಗೂ ಅವರ ಪಟಾಲಂ ಕೊನೆಗೆ ಅವರ ಅಶ್ಲೀಲ ಸೆಲ್ಫಿ...
ಪುತ್ತೂರು: ಮುಂದಿನ ದಿನಗಳಲ್ಲಿ ಪುತ್ತೂರಿನಲ್ಲಿ 2 ರಿಂದ 3 ಸಾವಿರ ಉದ್ಯೋಗ ಸೃಷ್ಟಿ ಮಾಡುವ ಗುರಿಯನ್ನು ಹೊಂದಿದ್ದು ಇದಕ್ಕಾಗಿ ಹಲವು ಯೋಜನೆಗಳನ್ನು ಇಲ್ಲಿ ಜಾರಿ ಮಾಡಲಾಗುವುದು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು...
ಪುತ್ತೂರು: ಆ. 28 ರಂದು ಪುತ್ತೂರಿನಲ್ಲಿ ಶಾಸಕ ಅಶೋಕ್ ರೈಯವರ ನೂತನ ಶಾಸಕರ ಕಛೇರಿ ಉದ್ಘಾಟನೆಗೊಂಡಿತ್ತು. ಅಶೋಕ್ ಕುಮಾರ್ ರೈ ಮತ್ತು ಅವರ ಪತ್ನಿ ಸುಮಾ ಅಶೋಕ್ ಕುಮಾರ್ ರೈಯವರು ದೀಪ ಪ್ರಜ್ವಲನೆ ಮಾಡುವ ಮೂಲಕ...