ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಂಚರಿಸುವ ಕೆಎಸ್ಆರ್ಟಿಸಿ ಬಸ್ಗಳ ಚಾಲಕರು ರಸ್ತೆ ಸುರಕ್ಷತಾ ನಿಯಮಗಳನ್ನು ಗಾಳಿಗೆ ತೂರಿ, ಅವೈಜ್ಞಾನಿಕವಾಗಿ ಬಸ್ ನಿಲ್ಲಿಸುತ್ತಿರುವುದರಿಂದ ಸಾರ್ವಜನಿಕರ ಜೀವಕ್ಕೆ ಅಪಾಯ ಎದುರಾಗಿದೆ ಎಂದು ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಪುತ್ತೂರು...
ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನ ಪರಿಷತ್ ಅಧಿವೇಶನದ ಶೂನ್ಯ ವೇಳೆಯಲ್ಲಿ, ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಅವರು, ದಿನಪತ್ರಿಕೆಯೊಂದರಲ್ಲಿ ಪ್ರಕಟವಾಗಿರುವ “ಜಾರಿಯಾದ ತಿಂಗಳಲ್ಲೇ ಕೈಕೊಟ್ಟ ಇ–ಸ್ವತ್ತು 2.0” ಎಂಬ ವರದಿಯನ್ನು ಉಲ್ಲೇಖಿಸಿ, ರಾಜ್ಯದ ಗ್ರಾಮೀಣ...
ಪುತ್ತೂರು ವಿಧಾನಸಭಾ ಕ್ಷೇತ್ರದ ಉಪ್ಪಿನಂಗಡಿ ಕಜೆಕ್ಕಾರ್ ವ್ಯಾಪ್ತಿಯಲ್ಲಿ ಟಾರ್ಪಲ್ ಶೀಟಿನ ಗುಡಿಸಲಿನಲ್ಲಿ ಸಂಕಷ್ಟದ ಜೀವನ ನಡೆಸುತ್ತಿದ್ದ ಭಾಗೀರಥಿ ಅವರಿಗೆ, ಉಪ್ಪಿನಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ನಿರ್ಮಿಸಲಾಗುತ್ತಿರುವ ನೂತನ ಮನೆಯ ನಿರ್ಮಾಣ ಕಾರ್ಯಕ್ಕೆ, ವಿಧಾನ...
ರಾಜ್ಯದ ಕಾರಾಗೃಹಗಳು ಅಪರಾಧಿಗಳ ಸುಧಾರಣಾ ಕೇಂದ್ರವಾಗಬೇಕಿತ್ತು ಆದರೆ ಇಂದು ಅವು ಉಗ್ರಗಾಮಿಗಳು ಹಾಗೂ ಕುಖ್ಯಾತ ರೌಡಿಗಳ ಐಷಾರಾಮಿ ತಾಣಗಳಾಗಿ ಮಾರ್ಪಟ್ಟಿವೆ ಎಂದು ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ತೀವ್ರ ಆಕ್ರೋಶ...
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗ್ರಾಮಸಭೆಗಳಿಗೆ ವಿವಿಧ ಇಲಾಖೆಗಳ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗುವಂತೆ ಸೂಚಿಸಬೇಕೆಂದು ವಿಧಾನಪರಿಷತ್ ಶಾಸಕ ಕಿಶೋರ್ ಕುಮಾರ್ ಪುತ್ತೂರು ಅವರು ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಪುತ್ತೂರು: ದಕ್ಷಿಣ...