ವಿಶ್ವದ ನಂಬರ್ ಒನ್ ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ ಅವರ ಒಡೆತನದ ಎಕ್ಸ್ಎಐ ಕಂಪನಿಯ ಗ್ರೋಕ್ ಎಐ ಚಾಟ್ಬಾಟ್, ಭಾರತದಲ್ಲಿ ತನ್ನ ಎಡವಟ್ಟುಗಳಿಂದಾಗಿ ಭಾರೀ ವಿವಾದಕ್ಕೆ ಕಾರಣವಾಗಿದೆ. ಈ ಚಾಟ್ಬಾಟ್ ತನ್ನ ಬೋಲ್ಡ್, ಸಂಯಮವಿಲ್ಲದ ಹೇಳಿಕೆಗಳು...
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಉದ್ಯಮಿ ಗೌತಮ್ ಅದಾನಿ ಅವರ ವಿರುದ್ಧ ಅಮೆರಿಕದಲ್ಲಿ ಲಂಚ ಹಾಗೂ ವಂಚನೆ ಆರೋಪ ಕೇಳಿ ಬಂದಿದ್ದು, ಅವರನ್ನು ಕೂಡಲೇ ಬಂಧಿಸಬೇಕು ಎಂದು ಗುರುವಾರ ಆಗ್ರಹಿಸಿದ್ದಾರೆ. ನವದೆಹಲಿ: ಲೋಕಸಭೆ...
ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY) 2.0 ಮೋದಿ ನೇತ್ರತ್ವದ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಒಂದು. ಈ ಯೋಜನೆಯಡಿ ಸರ್ಕಾರವು ಈಗ ಹೆಚ್ಚುವರಿ 3 ಕೋಟಿ ಮನೆಗಳನ್ನು ನಿರ್ಮಿಸುವ ಗುರಿಯನ್ನು ಹೊಂದಿದ್ದು, ಇದಕ್ಕಾಗಿ ಈ...
ಆಡಳಿತ ಪ್ರಕ್ರಿಯೆಯನ್ನು ಇನ್ನಷ್ಟು ಸುಗಮಗೊಳಿಸುವ ಮೋದಿ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯ ಭಾಗವಾಗಿ ಖಾಸಗಿ ಕ್ಷೇತ್ರದ 45 ಪರಿಣತರು ಶೀಘ್ರದಲ್ಲೇ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳ ಉನ್ನತ ಹುದ್ದೆಗಳಿಗೆ ಸೇರಲಿದ್ದಾರೆ. ನವದೆಹಲಿ (ಪಿಟಿಐ): ಆಡಳಿತ ಪ್ರಕ್ರಿಯೆಯನ್ನು ಇನ್ನಷ್ಟು...
ಷೇರು ಮಾರುಕಟ್ಟೆಗೆ ಭಾರೀ ಹೂಡಿಕೆ ಹರಿದು ಬರುತ್ತಿದ್ದು, ಇದರಿಂದ ಲಾಭ ಗಿಟ್ಟಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಬಂಡವಾಳ ಗಳಿಕೆ ತೆರಿಗೆಯನ್ನು ದೊಡ್ಡ ಮಟ್ಟಕ್ಕೆ ಹೆಚ್ಚಿಸುವ ಮೂಲಕ ಬೊಕ್ಕಸ ತುಂಬಿಸಲು ಸರ್ಕಾರ ಹೊರಟಿದ್ದು, ಷೇರು ಹೂಡಿಕೆದಾರರನ್ನು ಆಘಾತಕ್ಕೆ...
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ ಮೊದಲ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸತತ ಏಳನೇ ಬಾರಿಗೆ ಬಜೆಟ್...
ಮುಂಬಯಿ: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಐಎನ್ಡಿಐಎ ಮೈತ್ರಿಕೂಟ ಭಾರೀ ಪೈಪೋಟಿ ನೀಡುತ್ತಿದ್ದು, ಷೇರು ಮಾರುಕಟ್ಟೆ ನೆಲಕಚ್ಚಿದೆ. ಬೆಳಿಗ್ಗೆ ಮಾರುಕಟ್ಟೆ ಆರಂಭವಾದ ಬೆನ್ನಲ್ಲೇ ಸೆನ್ಸೆಕ್ಸ್ ಶೇ. 3.51ರಷ್ಟು ಅಥವಾ 2,687.67 ಅಂಕ ಕುಸಿತ ಕಂಡಿದ್ದು 73,781.11ಕ್ಕೆ...
ಹೊಸದಿಲ್ಲಿ: ಲೋಕಸಭೆ ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭವಾಗುತ್ತಲೇ ದೇಶದ ರೈತರನ್ನು ಗಮನದಲ್ಲಿರಿಸಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಮಹತ್ವದ ಘೋಷಣೆ ಮಾಡಿದೆ. ಮುಂಬರುವ ಮುಂಗಾರು ಹಂಗಾಮಿನಲ್ಲಿ ರೈತರ ಬಿತ್ತನೆ ಕಾರ್ಯಕ್ಕೆ ನೆರವಾಗುವ ದೃಷ್ಟಿಯಿಂದ...