ಮಹಾಕುಂಭ ಮೇಳದಲ್ಲಿ ರುದ್ರಾಕ್ಷಿ ಮಾರಾಟ ಮಾಡುತ್ತಾ ರಾತ್ರೋರಾತ್ರಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಮೊನಾಲಿಸಾ ಭೋಸಲೆ ಅವರ ವಿವಾಹ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದೆ. ಮೊನಾಲಿಸಾ ಅವರು ಅಪ್ರಾಪ್ತೆ ಎಂಬುದು ತನಿಖೆಯಲ್ಲಿ ದೃಢಪಟ್ಟಿದ್ದು, ಅವರ...
ಮಹಾಕುಂಭಮೇಳದಲ್ಲಿ ರುದ್ರಾಕ್ಷಿ ಮಾರುತ್ತಿದ್ದ ಹುಡುಗಿ ಮೊನಾಲಿಸಾ ಅವರ ಬದುಕು ರಾತ್ರೋ ರಾತ್ರಿ ಬದಲಾಯಿತು. ಅವರಿಗೆ ಬಾಲಿವುಡ್ನಿಂದ ಆಫರ್ ಕೂಡ ಬಂತು. ಮೊನಾಲಿಸಾ ಜೊತೆ ನಿರ್ದೇಶಕ ಸನೋಜ್ ಮಿಶ್ರಾ ಸಿನಿಮಾ ಮಾಡುತ್ತಿದ್ದಾರೆ. ಶೂಟಿಂಗ್ ಕೂಡ ಚಾಲ್ತಿಯಲ್ಲಿದೆ ಎಂಬ...
ಮಹಾಕುಂಭಮೇಳದ ವೈರಲ್ ಬೆಡಗಿ ಮೊನಾಲಿಸಾ ಭೋಂಸ್ಲೆ ಅವರ ಬಗ್ಗೆ ಮಾನಹಾನಿ ಮಾಡಲಾಗುತ್ತಿದೆ ಎಂದು ಆರೋಪಿಸಿ ‘ದಿ ಡೈರಿ ಆಫ್ ಮಣಿಪುರ’ ಚಿತ್ರದ ನಿರ್ದೇಶಕ ಸನೋಜ್ ಮಿಶ್ರಾ ನೀಡಿದ ದೂರು ಆಧರಿಸಿ ಯೂಟ್ಯೂಬ್ ಚಾನಲ್ ಮಾಲೀಕ ಸೇರಿದಂತೆ...
ಕುಂಭಮೇಳದಲ್ಲಿ ರುದ್ರಾಕ್ಷಿ ಮಾಲೆ ಮಾರುತ್ತಿದ್ದ ಯುವತಿ ಮೊನಲಿಸಾ ತನ್ನ ನಗು, ಚೂಪಾದ ಕಣ್ಣಿನ ನೋಟದಿಂದ ಎಲ್ಲರ ಮನ ಗೆದ್ದಿದ್ದಳು. ಆಕೆಯ ಚಿತ್ರ ಎಲ್ಲೆಡೆ ವೈರಲ್ ಆಗಿತ್ತು. ಯುವತಿಯ ಫೋಟೊ ವೈರಲ್ ಆಗುತ್ತಿದ್ದಂತೆ ಆ ಯುವತಿಯ ಅದೃಷ್ಟವೇ...
ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ತನ್ನ ಸರಳತೆ, ಮುಗ್ಧತೆ ಹಾಗೂ ವಿಶೇಷ ಕಣ್ಣುಗಳಿಂದ ವೈರಲ್ ಆಗಿದ್ದ 16 ವರ್ಷದ ಮೊನಾಲಿಸಾಗೆ ಇದೀಗ ಸಿನಿಮಾದಲ್ಲಿ ನಟಿಸುವ ಆಫರ್ ಬಂದಿದೆ. ಭೋಪಾಲ್: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ...
ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಆಗಮಿಸಿದ ಲಕ್ಷಾಂತರ ಜನರ ಮಧ್ಯೆ ರುದ್ರಾಕ್ಷಿ ಸರ ಮಾರಾಟ ಮಾಡುತ್ತಿದ್ದ 16 ವರ್ಷದ ಹುಡುಗಿಯೊಬ್ಬಳು ತನ್ನ ಕಣ್ಣುಗಳ ಮೂಲಕ ದೇಶದ ಜನರ ಗಮನ ಸೆಳೆದಿದ್ದಾಳೆ. ಉತ್ತರ ಪ್ರದೇಶ: ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ...