ಕೆಲವು ದಿನಗಳ ಹಿಂದೆ ಶಿರ್ತಾಡಿ ಪರಿಸರದಲ್ಲಿ ಇಬ್ಬರ ಮೇಲೆ ದಾಳಿ ನಡೆಸಿ ಗಾಯಗೊಳಿಸಿದ್ದ ‘ರಂಗ’ ಹೆಸರಿನ ಅಪಾಯಕಾರಿ ಮಂಗನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕೊನೆಗೂ ಸೆರೆಹಿಡಿದಿದ್ದಾರೆ. ಮೂಡುಬಿದಿರೆ, ಸೆ.23: ಕೆಲವು ದಿನಗಳ ಹಿಂದೆ ಶಿರ್ತಾಡಿ ಪರಿಸರದಲ್ಲಿ...
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಹಮ್ಮಿಕೊಳ್ಳಲಾಗುವ ಪ್ರತಿಷ್ಠಿತ ‘ಆಳ್ವಾಸ್ ಪ್ರಗತಿ’ ಉದ್ಯೋಗ ಮೇಳದ 16ನೇ ಆವೃತ್ತಿಯು ಇದೇ ಆಗಸ್ಟ್ 7 ಮತ್ತು 8ರಂದು ಮೂಡುಬಿದಿರೆಯ ವಿದ್ಯಾಗಿರಿ ಆವರಣದಲ್ಲಿ ನಡೆಯಲಿದೆ. ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ...
ಮೂಡಬಿದಿರೆ ತಾಲೂಕಿನ ಬಿಜಾರು ಕೊಪ್ಪದ ಕುಬೇರು ಎಂಬಲ್ಲಿ ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಸಂಜೆ ನಡೆದಿದೆ. ಸ್ಥಳೀಯ ಅರ್ಚಕರಾದ ಗುರುಭಟ್ ಅವರ ಪತ್ನಿ ಸ್ನೇಹಾ ಆತ್ಮಹತ್ಯೆ ಮಾಡಿಕೊಂಡವರು ಎಂದು...
ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲೂಕಿನ ಪುಚ್ಚೆಮೊಗರು ಗ್ರಾಮದ ಬಾವದಬೈಲು ಎಂಬಲ್ಲಿ ದೈವದ ಭಂಡಾರ ಮೆರವಣಿಗೆಯ ವೇಳೆ ಕಾಲು ಸಂಕ (ಸಣ್ಣ ಸೇತುವೆ) ಮುರಿದುಬಿದ್ದು ಭಾರಿ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ ಎಂಟು ಮಂದಿ ಗಾಯಗೊಂಡಿದ್ದು,...
ಧಾರ್ಮಿಕ ಕಾರ್ಯಕ್ರಮಗಳ ಹೆಸರಿನಲ್ಲಿ ಅಕ್ರಮವಾಗಿ ಜೂಜಾಟ ಮತ್ತು ಪ್ರಾಣಿ ಹಿಂಸೆ ನಡೆಸುವವರ ವಿರುದ್ಧ ಮಂಗಳೂರು ನಗರ ಕಮಿಷನರೇಟ್ ಪೊಲೀಸರು ಬ್ರಹ್ಮಾಸ್ತ್ರ ಪ್ರಯೋಗಿಸಿದ್ದಾರೆ. ಮೂಡುಮೂರ್ನಾಡು ಗ್ರಾಮದ ಹೊಯಿಪಾಲಬೆಟ್ಟು ಎಂಬಲ್ಲಿ ರಾಜೇಂದ್ರ ಪೂಜಾರಿ ಹಾಗೂ ರಾಜೇಶ್ ಬಲ್ಲಾಳ್ ಅವರ...
ಸೈನ್ಯಕ್ಕೆ ಸೇರಿ ದೇಶಸೇವೆ ಮಾಡಬೇಕೆಂಬ ಅದಮ್ಯ ಕನಸನ್ನು ಹೃದಯದಲ್ಲಿ ಹೊತ್ತಿದ್ದ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿ ಓಂಕಾರ್ ಪೂಜಾರಿ (20), ಕಳೆದೊಂದು ವಾರದಿಂದ ಸಾವು–ಬದುಕಿನ ನಡುವೆ ಹೋರಾಡಿ, ಸೋಮವಾರ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಮೂಡುಬಿದಿರೆ: ಸೈನ್ಯಕ್ಕೆ...
ಮೂಡಬಿದ್ರೆ ಪೊಲೀಸರು ನ.15 ಸಂಜೆ 5 ಗಂಟೆಗೆ ದೊರೆತ ಖಚಿತ ಮಾಹಿತಿ ಆಧಾರದ ಮೇಲೆ, ಕಾರ್ಯಾಚರಣೆ ನಡೆಸಿ ಅಕ್ರಮ ಜಾನುವಾರು ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಹೊಸ್ಮಾರು ನೆಲ್ಲಿಕಾರು ಕಡೆಯಿಂದ ಟಾಟಾ ಎಸಿ ಕಂಟೈನರ್...
ಮೂಡುಬಿದಿರೆ ತಾಲೂಕಿನ ಇರುವೈಲು ಗ್ರಾಮದ ಕೋರಿಬೆಟ್ಟುವಿನಲ್ಲಿ ಇಸ್ಪೀಟ್ ಆಟದಲ್ಲಿ ತೊಡಗಿದ್ದ 8 ಮಂದಿಯನ್ನು ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ. ಮೂಡುಬಿದಿರೆ: ತಾಲೂಕಿನ ಇರುವೈಲು ಗ್ರಾಮದ ಕೋರಿಬೆಟ್ಟುವಿನಲ್ಲಿ ಇಸ್ಪೀಟ್ ಆಟದಲ್ಲಿ ತೊಡಗಿದ್ದ...
ಮೂಡುಬಿದಿರೆ ತಾಲೂಕಿನ ಇರುವೈಲು ಗ್ರಾಮದ ಹೊಸಮಾರು ಪದವು ಬಂಗಾರುಗುಡ್ಡೆಯಲ್ಲಿ ಇಂದು ಬೆಳಗ್ಗೆ ಆಕಸ್ಮಿಕವಾಗಿ ವಿದ್ಯುತ್ ತಂತಿಯನ್ನು ತುಳಿದ ಕಾರಣದಿಂದ ಮಹಿಳೆಯೊಬ್ಬರು ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೂಡುಬಿದಿರೆ, ಮೇ 28: ಮೂಡುಬಿದಿರೆ ತಾಲೂಕಿನ ಇರುವೈಲು ಗ್ರಾಮದ...
ಅಕ್ರಮ ದನ ಸಾಗಾಟದ ಆರೋಪದ ಮೇಲೆ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ವಾಹನವನ್ನು ಧ್ವಂಸಗೊಳಿಸಿದ ಪ್ರಕರಣದಲ್ಲಿ ಇಬ್ಬರು ಬಜರಂಗದಳ ಕಾರ್ಯಕರ್ತರನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಮೂಡುಬಿದಿರೆ: ಅಕ್ರಮ ದನ ಸಾಗಾಟದ ಆರೋಪದ ಮೇಲೆ ಇಬ್ಬರ...