ರಾಜಕೀಯ ರಹಿತವಾಗಿ ಆರೋಗ್ಯಯುತ ಕಾರ್ಯದಲ್ಲಿ ಕಲ್ಲೂರು ಎಜ್ಯುಕೇಷನ್ ಟ್ರಸ್ಟ್ ಆಯೋಜಿಸುತ್ತಿದ್ದು, ವಿದ್ಯಾರ್ಥಿಗಳಲ್ಲಿ ರಕ್ತದಾನದ ಜಾಗೃತಿ ಮೂಡಿಸಲು ನಿರಂತರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ. ರಕ್ತದಾನ ಎಂಬುದು ಶ್ರೇಷ್ಟದಾನ ಅನ್ನುವುದನ್ನು ಮನವರಿಕೆ ಮಾಡಿಕೊಂಡು ವಿದ್ಯಾರ್ಥಿಗಳು ಮಹತ್ಕಾರ್ಯದಲ್ಲಿ ಭಾಗವಹಿಸಿರಿ ಎಂದು ಕಲ್ಲೂರು...
ದ್ವಿಚಕ್ರ ವಾಹನ ಹಾಗೂ ಖಾಸಗಿ ಬಸ್ ನಡುವೆ ಢಿಕ್ಕಿ ಸಂಭವಿಸಿದ ಘಟನೆ ವಿಟ್ಲ-ಸಾಲೆತ್ತೂರು-ಮುಡಿಪು ರಸ್ತೆಯ ಕಟ್ಟತ್ತಿಲ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ದ್ವಿಚಕ್ರ ವಾಹನಕ್ಕೆ ಹಾನಿಯಾಗಿದ್ದು, ಸವಾರ ಸ್ಥಳೀಯ ನಿವಾಸಿ ಮೂಸಂಬಿಲ್ ಎಂಬರಿಗೆ ಗಂಭೀರ ಗಾಯವಾಗಿದೆ. ಅವರನ್ನು...
ಉಳ್ಳಾಲ: ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಮುಡಿಪು ಜಂಕ್ಷನ್ನಿನಲ್ಲಿ (Mudipu) ಜು.24 ರಾತ್ರಿ ವೇಳೆ ಸಂಭವಿಸಿದೆ. ಘಟನೆಯಲ್ಲಿ ಕಾರು ಚಾಲಕ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಮಂಗಳೂರಿನಿಂದ ಬಿ.ಸಿ ರೋಡಿನತ್ತ ತೆರಳುತ್ತಿದ್ದ...