ಪೆರುವಾಜೆ ಗ್ರಾಮದ ಮುಕ್ಕೂರು ನೇಸರ ಯುವಕ ಮಂಡಲದ 10ನೇ ವರ್ಷದ ಸಂಭ್ರಮಾಚರಣೆ ದಶ ಪ್ರಣತಿ ಹಾಗೂ ಶಾಶ್ವತ ಯೋಜನೆಗಳ ಲೋಕಾರ್ಪಣೆ ಕಾರ್ಯಕ್ರಮ ಜ.10 ಮತ್ತು11ರಂದು ಮುಕ್ಕೂರು ಶಾಲಾ ವಠಾರದಲ್ಲಿ ನಡೆಯಲಿದೆ ಎಂದು ನೇಸರ ದಶಪ್ರಣತಿ ಸಮಿತಿ...
ಮುಕ್ಕೂರು ನೇಸರ ಯುವಕ ಮಂಡಲ ಹತ್ತನೇ ವರ್ಷಾಚರಣೆ-ದಶಪ್ರಣತಿ ಪ್ರಯುಕ್ತ ಪ್ರಗತಿಪರ ಕೃಷಿಕ ಮೋಹನ ಬೈಪಾಡಿತ್ತಾಯ ಅವರ ಕೃಷಿ ಕ್ಷೇತ್ರದ ಸಹಯೋಗದೊಂದಿಗೆ ಜ.4 ರಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆಯ ತನಕ ಕಾಳುಮೆಣಸು, ಕಾಫಿ...
ನೇಸರ ಯುವಕ ಮಂಡಲ ಇದರ ದಶಪ್ರಣತಿ ಪ್ರಯುಕ್ತ ನ.9 ರಂದು ಮುಕ್ಕೂರು ಶಾಲಾ ವಠಾರದಲ್ಲಿ ನಡೆದ ಪುರುಷರ ವಿಭಾಗದ ಲೆವೆಲ್, ಸಿಂಗಲ್ ಗ್ರಿಪ್ ಮಾದರಿ, ಮಹಿಳಾ ವಿಭಾಗದ ಲೆವೆಲ್ ಮಾದರಿ ಹಗ್ಗಜಗ್ಗಾಟ ಹಾಗೂ ಗ್ರಾಮ ಗ್ರಾಮಗಳ...
ನೇಸರ ಯುವಕ ಮಂಡಲ ಮುಕ್ಕೂರು ಇದರ ದಶಮಾನೋತ್ಸವದ ಪ್ರಯುಕ್ತ ಪುರುಷರ ವಿಭಾಗದ ಸಿಂಗಲ್ ಗ್ರಿಪ್ ಮತ್ತು ಲೆವಲ್ ಮಾದರಿಯ ಹಗ್ಗಜಗ್ಗಾಟ ಹಾಗೂ ಗ್ರಾಮ ಗ್ರಾಮಗಳ ತಂಡದ ನಡುವಿನ ವಾಲಿಬಾಲ್ ಪಂದ್ಯಾಟವು 09-11-2025 ರಂದು ಸುಳ್ಯ ತಾಲೂಕಿನ...
ಕುಂಡಡ್ಕ -ಮುಕ್ಕೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ16 ನೇ ವರ್ಷದ ಗಣೇಶೋತ್ಸವ ಆಚರಣೆ, ಕ್ರೀಡಾಕೂಟ, ಸಮ್ಮಾನ ಸಮಾರಂಭ, ಪ್ರತಿಭಾ ಪುರಸ್ಕಾರ ಹಾಗೂ ನೇಸರ ವಾರ್ಷಿಕ ಪ್ರಶಸ್ತಿ ಪ್ರಧಾನ ಸಮಾರಂಭ ಆ.27 ರಂದು ಮುಕ್ಕೂರು ವಠಾರದಲ್ಲಿ ನಡೆಯಲಿದೆ....
ಕಳೆದ ಒಂಭತ್ತು ವರ್ಷಗಳಿಂದ ಸಮಾಜಮಖಿ ಚಿಂತನೆಯೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಮುಕ್ಕೂರು-ಕುಂಡಡ್ಕ ನೇಸರ ಯುವಕ ಮಂಡಲ ಈ ವರ್ಷದಿಂದ ತಾಲೂಕು ಮಟ್ಟದ ನೇಸರ ವಾರ್ಷಿಕ ಪ್ರಶಸ್ತಿ ಪ್ರಧಾನಿಸಲಿದ್ದು ಈ ಬಾರಿ ಸಮಾಜ ಸೇವಾ ವಿಭಾಗದಲ್ಲಿ ರಕ್ಷಿತ್ ಕುಮಾರ್...
ಮುಕ್ಕೂರು-ಕುಂಡಡ್ಕ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ 16 ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮವು ಆ.27 ರಂದು ಮುಕ್ಕೂರು ವಠಾರದಲ್ಲಿ ಜರುಗಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ದ.ಕ.ಲೋಕಸಭಾ ಕ್ಷೇತ್ರದ ಮಾಜಿ ಸದಸ್ಯ, ಗಣೇಶೋತ್ಸವದ ಸಲಹಾ ಸಮಿತಿ...
ಮುಕ್ಕೂರು : ಪುತ್ತೂರು ನಗರ ಠಾಣೆಯ ಎಎಸ್ ಐ ಸುಂದರ ಕಾನಾವು ಜು.22 ರಂದು ಬೆಳಗ್ಗೆ ನಿಧನ ಹೊಂದಿದರು. ಮೂರು ದಿನಗಳ ಹಿಂದೆ ಮನೆಯಲ್ಲಿ ಬ್ರೈನ್ ಸ್ಟ್ರೋಕ್ ಗೆ ಒಳಗಾಗಿದ್ದ ಸುಂದರ ಕಾನಾವು ಅವರನ್ನು ಮಂಗಳೂರಿನ...