ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಹೊಸ ಸಂಕಷ್ಟ ಎದುರಾಗಿದ್ದು, ದಿನಗೂಲಿ ಕಾರ್ಮಿಕರ ಮೇಲೆ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ...
ಸಿಐಡಿಯ ಎಸ್ಐಟಿ ಅಧಿಕಾರಿಗಳು ರಾಜರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿದ್ದ ಹನಿಟ್ರ್ಯಾಪ್ ಹಾಗೂ ಅತ್ಯಾಚಾರ ಪ್ರಕರಣದ ತನಿಖೆ ಪೂರ್ಣಗೊಳಿಸಿದ್ದು ಅವರ ವಿರುದ್ಧದ ಆರೋಪಗಳು ದೃಢಪಟ್ಟಿರುವುದಾಗಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದಾರೆ. ಬೆಂಗಳೂರು:...
ಮಾರಾಮಾರಿ ಜಾತಿ ನಿಂದನೆ ಹಾಗೂ ಹಲವು ಆರೋಪಗಳ ಮೇಲೆ ಜೈಲಿಗೆ ಹೋಗಿ ಜಾಮೀನಿನ ಮೇಲೆ ಬಿಡುಗಡೆಗೊಂಡಿರುವ ಶಾಸಕ ಹಾಗೂ ಕನ್ನಡ ಚಿತ್ರ ನಿರ್ಮಾಪಕ ಮುನಿರತ್ನ ಅವರ ತಲೆಗೆ ಮೊಟ್ಟೆ ಹೊಡೆದ ಘಟನೆ ಲಗ್ಗೆರೆ ಸಮೀಪದ ಲಕ್ಷ್ಮೀದೇವಿ...
‘ಇಬ್ಬರು ಮಾಜಿ ಮುಖ್ಯಮಂತ್ರಿಗಳನ್ನು ಹನಿಟ್ರ್ಯಾಪ್ ಮಾಡಿ, ಬ್ಲಾಕ್ಮೇಲ್ ಮಾಡುವ ಮೂಲಕ ರಾಜರಾಜೇಶ್ವರಿನಗರದ ಶಾಸಕ ಮುನಿರತ್ನ ಅವರು ಸಚಿವ ಸ್ಥಾನ ಪಡೆದುಕೊಂಡಿದ್ದರು’ ಎಂದು ಸಂತ್ರಸ್ತೆಯೊಬ್ಬರು ಆರೋಪಿಸಿದರು. ಬೆಂಗಳೂರು: ‘ಇಬ್ಬರು ಮಾಜಿ ಮುಖ್ಯಮಂತ್ರಿಗಳನ್ನು ಹನಿಟ್ರ್ಯಾಪ್ ಮಾಡಿ, ಬ್ಲಾಕ್ಮೇಲ್ ಮಾಡುವ...
ಶಾಸಕ ಮುನಿರತ್ನ ಅವರು ರಾಜಕಾರಣಿಗಳ ಹನಿಟ್ರ್ಯಾಪ್ಗೆ ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಬಾಡಿಗೆ ಮನೆಗಳನ್ನು ಬಳಸಿಕೊಂಡಿರುವುದು ಬೆಳಕಿಗೆ ಬಂದಿದ್ದು, ಆ ಬಾಡಿಗೆ ಮನೆಗಳಲ್ಲಿ ಎಸ್ಐಟಿ ಅಧಿಕಾರಿಗಳು ಗುರುವಾರ ಸ್ಥಳ ಮಹಜರು ನಡೆಸಿ, ಹೆಚ್ಚಿನ ಮಾಹಿತಿ ಕಲೆಹಾಕಿದರು....
ಎಸ್ಐಟಿ ಅಧಿಕಾರಿಗಳು ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಮುನಿರತ್ನ ಅವರ ಮನೆ ಮೇಲೆ ದಾಳಿ ನಡೆಸಿ ವಶಪಡಿಸಿಕೊಂಡಿದ್ದ ಲ್ಯಾಪ್ಟಾಪ್ ಮತ್ತು ಪೆನ್ಡೈವ್ಗಳಲ್ಲಿ ಬಿಜೆಪಿ ಸೇರಿದಂತೆ ಕೆಲ ರಾಜಕೀಯ ನಾಯಕರ ಖಾಸಗಿ ಕ್ಷಣದ ವಿಡಿಯೊಗಳು ಪತ್ತೆಯಾಗಿವೆ ಎಂದು...
ಸೆ 19ರಂದು ನೆಲಮಂಗಲದ ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರ ಎದುರು ಹಾಜರಾಗಿ ಅಪರಾಧ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 164ರ ಅಡಿಯಲ್ಲಿ ಸಂತ್ರಸ್ತೆಯು ಹೇಳಿಕೆ ದಾಖಲಿಸಿದ್ದರು. ಸಂತ್ರಸ್ತ ಮಹಿಳೆಯ ಹೇಳಿಕೆಯ ದೃಢೀಕೃತ ಪ್ರತಿ ಲಭ್ಯವಾಗಿದೆ. ವಿಕಾಸಸೌಧದ ಸಚಿವರ...
ಬೆಳ್ಳಂಬೆಳಿಗ್ಗೆ ಎಸ್ಐಟಿ ಅಧಿಕಾರಿಗಳು ಮುನಿರತ್ನಾ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಎಸ್ ಐಟಿ ಎಸಿಪಿ ಕವಿತಾ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಮುನಿರತ್ನ ಮನೆ ಸೇರಿದಂತೆ ಒಟ್ಟು 15 ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಅತ್ಯಾಚಾರ,...
ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಶಾಸಕ ಮುನಿರತ್ನ ರಾಜ್ಯದಲ್ಲಿ ‘ಬಯೋಲಾಜಿಕಲ್ ವಾರ್’ ನಡೆಸುತ್ತಿದ್ದು, ತನ್ನ ರಾಜಕೀಯ ವಿರೋಧಿಗಳಿಗೆ ಏಡ್ಸ್ ಪೀಡಿತರಿಂದ ಹೆಚ್ಐವಿ ಇಂಜೆಕ್ಟ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಬೆಂಗಳೂರು (ಸೆ.20): ಶಾಸಕ ಮುನಿರತ್ನ ಕರ್ನಾಟಕ...
ಷರತ್ತುಬದ್ಧ ಜಾಮೀನನ ಮೇಲೆ ಬಿಡುಗಡೆಯಾದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ರಾಮನಗರ ಜಿಲ್ಲೆಯ ಕಗ್ಗಲಿಪುರ ಠಾಣೆ ಪೊಲೀಸರು ಶುಕ್ರವಾರ ಬೆಳಿಗ್ಗೆ ಮತ್ತೆ ಬಂಧಿಸಿದ್ದಾರೆ. ಶಾಸಕ ಮುನಿರತ್ನ ಅವರು ಜಾತಿನಿಂದನೆ ಪ್ರಕರಣದಲ್ಲಿ ನ್ಯಾಯಾಂಗದ ಬಂಧನದಲ್ಲಿದ್ದು ಜಾಮೀನನ ಮೇಲೆ...