ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರು ಕೊಲೆಯಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕೊಲೆಯಾದ ವ್ಯಕ್ತಿಯ ಪತ್ನಿ ಹಾಗೂ ಅಪ್ರಾಪ್ತ ಮಗ ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಉಡುಪಿ, ಸೆ.22: ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರು ಕೊಲೆಯಾಗಿರುವ...
ಆಸ್ತಿ ಹಂಚಿಕೆ ವಿಚಾರದ ವಿವಾದ ವಿಕೋಪಕ್ಕೆ ಹೋಗಿ ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ಮಾಜಿ ಯೋಧ ಹಾಗೂ ಅವರ ಪುತ್ರಿಯನ್ನು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿರುವ ಭೀಕರ ಘಟನೆ ಕಿತ್ತೂರು ತಾಲೂಕಿನ ಅವರಾದಿ ಗ್ರಾಮದಲ್ಲಿ ಬುಧವಾರ ನಡೆದಿದೆ. ಅವರಾದಿ...
ಕಾನ್ಪುರದ 63 ವರ್ಷದ ಫಾರ್ಮಾಸೂಟಿಕಲ್ ಉದ್ಯಮಿ ವಿನೀತ್ ಮಿನೋಚಾ ಅವರನ್ನು ಸ್ವಗೃಹದಲ್ಲೇ 26ಕ್ಕೂ ಅಧಿಕ ಬಾರಿ ಇರಿದು ಕೊಲೆಗೈದ ಆಘಾತಕಾರಿ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಉದ್ಯಮಿಯ ಸೊಸೆ ಶಾಲು ಮಿನೋಚಾಳೇ ಕೊಲೆಗೆ ಸಂಚು ರೂಪಿಸಿ, ಬಾಡಿಗೆ...
ಮದ್ಯದ ಅಮಲಿನಲ್ಲಿ ಸಣ್ಣ ಮೊಬೈಲ್ ವಿಚಾರಕ್ಕೆ ಶುರುವಾದ ಜಗಳವೊಂದು ಕೊಲೆಯಲ್ಲಿ ಅಂತ್ಯವಾಗಿರುವ ಭೀಕರ ಘಟನೆ ಮಂಗಳೂರಿನ ಕೊಟ್ಟಾರ ಬಳಿ ನಡೆದಿದೆ. ತಮ್ಮನೇ ತನ್ನ ಅಣ್ಣನ ಎದೆಗೆ ಚೂರಿಯಿಂದ ಇರಿದು ಭೀಕರವಾಗಿ ಹತ್ಯೆ ಮಾಡಿದ್ದಾನೆ. ಮಂಗಳೂರು, ಆ.31:...
ಕ್ಷುಲ್ಲಕ ವಿಚಾರವೊಂದಕ್ಕೆ ಸಂಬಂಧಿಸಿದಂತೆ ಮಗನೇ ತನ್ನ ತಂದೆ-ತಾಯಿಯನ್ನು ಸುತ್ತಿಗೆಯಿಂದ ಬರ್ಬರವಾಗಿ ಹೊಡೆದು ಹತ್ಯೆ ಮಾಡಿರುವ ಬೆಚ್ಚಿಬೀಳಿಸುವ ಘಟನೆ ಬ್ರಹ್ಮಾವರದ ಗಾಂಧಿನಗರದಲ್ಲಿ ರವಿವಾರ ರಾತ್ರಿ ನಡೆದಿದೆ. ಬ್ರಹ್ಮಾವರ: ಕ್ಷುಲ್ಲಕ ವಿಚಾರವೊಂದಕ್ಕೆ ಸಂಬಂಧಿಸಿದಂತೆ ಮಗನೇ ತನ್ನ ತಂದೆ-ತಾಯಿಯನ್ನು ಸುತ್ತಿಗೆಯಿಂದ...
ಬಂಟ್ವಾಳ ತಾಲೂಕಿನ ಬಿಸಿರೋಡ್ನಲ್ಲಿ ನಡೆದ ಲಾವಣ್ಯ ಎಂಬ ಯುವತಿಯ ಭೀಕರ ಹತ್ಯೆ ಪ್ರಕರಣ ಇಡೀ ಕರಾವಳಿಯನ್ನೇ ಬೆಚ್ಚಿಬೀಳಿಸಿದೆ. ನಡುರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿ ಕೊಲೆಗೈದಿದ್ದ ಆರೋಪಿ ಚೇತನ್ನನ್ನು ಪೊಲೀಸರು ಬಂಧಿಸಿದ್ದಾರೆ. ಈ ನಡುವೆ, ಮಗಳನ್ನು ಕಳೆದುಕೊಂಡ ಲಾವಣ್ಯ...
ಬಿಸಿರೋಡ್ನಲ್ಲಿ ನಡೆದ ಯುವತಿ ಲಾವಣ್ಯ ಹತ್ಯೆ ಪ್ರಕರಣದ ಆರೋಪಿಯ ಭಾವಚಿತ್ರವನ್ನು ತಿರುಚಿ, ಬಜರಂಗದಳ ಸಂಘಟನೆಯ ಬಗ್ಗೆ ಅಪಪ್ರಚಾರ ನಡೆಸಿ ಕೋಮು ಸಾಮರಸ್ಯಕ್ಕೆ ಧಕ್ಕೆ ಉಂಟುಮಾಡುವ ಉದ್ದೇಶದಿಂದ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹರಡಲಾಗಿದೆ ಎಂಬ ಆರೋಪದಡಿ...
ಅಣ್ಣನ ಪ್ರೀತಿಯನ್ನು ನಿರಾಕರಿಸಿದಳು ಎಂಬ ಕ್ಷುಲ್ಲಕ ಕಾರಣಕ್ಕೆ ಕಾನೂನು ವಿದ್ಯಾರ್ಥಿನಿಯೊಬ್ಬಳನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಈ ಸಂಬಂಧ ಕೊಲೆಗಡುಕ ಸೂರ್ಯ ಹಾಗೂ ಆತನ ಅಣ್ಣ ಧನುಷ್ನನ್ನು ಪೊಲೀಸರು...
ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯ ರಸ್ತೆಯ ರನ್ಕಾಸ್ಟೆಲ್ಲೋ ಅಪಾರ್ಟ್ಮೆಂಟ್ನಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ಖ್ಯಾತ ವೈದ್ಯರೊಬ್ಬರನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಲಾಗಿದೆ. ಚಿರಾಯು ಆಸ್ಪತ್ರೆಯ ಅರಿವಳಿಕೆ ತಜ್ಞ (Anesthesia Specialist) ಡಾ. ಕಿರಣ್ ಹೊನ್ನಣ್ಣನವರ್ (38)...
ಆಸ್ತಿ ಮತ್ತು ಅನುಕಂಪದ ಆಧಾರದ ಸರ್ಕಾರಿ ಕೆಲಸವನ್ನು ಗಿಟ್ಟಿಸಿಕೊಳ್ಳುವ ಹಠಕ್ಕೆ ಬಿದ್ದ 23 ವರ್ಷದ ಯುವತಿಯೊಬ್ಬಳು, ಸುಪಾರಿ ಹಂತಕರ ಮೂಲಕ ಹೆತ್ತ ತಾಯಿಯನ್ನೇ ಭೀಕರವಾಗಿ ಕೊಲ್ಲಿಸಿದ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ಅಪಘಾತದಂತೆ ಬಿಂಬಿಸಿ ನಡೆಸಲಾದ...