ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಜಾಲಕ್ಕೆ ನೆರವು ನೀಡುತ್ತಿದ್ದ ಹೊರಗುತ್ತಿಗೆ ಸಂಸ್ಥೆಯ ಇಬ್ಬರು ಸಿಬ್ಬಂದಿ ಸೇರಿದಂತೆ ಮೂವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ಅಧಿಕಾರಿಗಳು...
ರಾಷ್ಟ್ರೀಯ ಹೆದ್ದಾರಿ-66ರ ಪಂಪ್ವೆಲ್ ಸಮೀಪದ ಉಜ್ಯೋಡಿ ಗೋರಿಗುಡ್ಡ ಬಳಿ ಬೈಕ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಜ್ಯೋತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮಂಗಳೂರು:...
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 79ನೇ ಜನ್ಮದಿನವನ್ನು ನ. 26ರಂದು ಧರ್ಮಸ್ಥಳದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಗಣ್ಯರು, ವಿವಿಧ ಕ್ಷೇತ್ರಗಳ ಪ್ರತಿನಿಧಿಗಳು ಹಾಗೂ ಅಭಿಮಾನಿಗಳು ಹೆಗ್ಗಡೆಯವರಿಗೆ...
ಮೆಡ್ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ಪ್ರಥಮ ವರ್ಷದ ಸೇವಾ ಸಂಭ್ರಮದ ಅಂಗವಾಗಿ ವಿವಿಧ ಇಲಾಖೆಗಳ ಎಂಟು ತಂಡಗಳ ನಡುವಿನ ಆಹ್ವಾನಿತ ಕ್ರಿಕೆಟ್ ಪಂದ್ಯಾಟ ‘ಮೆಡ್ಲ್ಯಾಂಡ್ ಕಪ್-2026’ ನ.29ರಂದು ಪುತ್ತೂರಿನ...
ಕರಾವಳಿಯ ದ.ಕ ಕಾಸರಗೋಡು ಜಿಲ್ಲೆಗಳಲ್ಲಿ ಹಾಗೂ ಮಲೆನಾಡಿನಲ್ಲಿ ನಿನ್ನೆ ಸಂಜೆ ಮೋಡದ ವಾತಾವರಣದಿಂದ ಕೂಡಿದ್ದು ಪುತ್ತೂರು , ಕಡಬ, ಸುಳ್ಯದ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ನ.25ರ...
ಪುತ್ತೂರು: ಪುತ್ತೂರು ದೀಪೋತ್ಸವ ಸಮಿತಿ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಡಿ. 8ರಂದು ದೇವಸ್ಥಾನದ ಮುಂಭಾಗದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಸಿದ್ಧತೆಗಳು ಚುರುಕುಗೊಂಡಿದ್ದು,...
ಸೌಜನ್ಯ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಪ್ರಕರಣದ ಮರುತನಿಖೆ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳುವಾಗ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರದಲ್ಲೇ ಮುಂದುವರಿಯಬೇಕು. ಯಾರಿಗೂ ಅನ್ಯಾಯವಾಗಬಾರದು ಎಂಬುದು...
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಾವರ್ಕರ್ ಸಬಾಭವನದಲ್ಲಿ ವೃತ್ತಿವಾದ ಮತ್ತು ಆದರ್ಶವಾದ ಎನ್ನುವ ವಿಷಯದ ಬಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಟ ಪ್ರಚಾರಕ...
ಮಧ್ಯಪ್ರದೇಶದ ದೇವಾಸ್ನ ಸರಸ್ವತಿ ವಿದ್ಯಾ ಮಂದಿರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಖುಷಿ ಕೆ....
ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ & ಮ್ಯಾನೇಜ್ಮೆಂಟ್, ಮಂಗಳೂರಿನಲ್ಲಿ ನವೆಂಬರ್ 27 ರಿಂದ 28, 2026 ರವರೆಗೆ ಮಂಗಳೂರಿನ ಅಡ್ಯಾರ್ನಲ್ಲಿರುವ ಸಹ್ಯಾದ್ರಿ ಕ್ಯಾಂಪಸ್ನಲ್ಲಿ ಕಂಪ್ಯೂಟಿಂಗ್, ಸೆಮಿಕಂಡಕ್ಟರ್, ಮೆಕಾಟ್ರಾನಿಕ್ಸ್,...