ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಮೆರವಣಿಗೆಯ ಪ್ರಮುಖ ಆಕರ್ಷಣೆಯಾದ 12 ಆನೆಗಳ ಅಧಿಕೃತ ಪಟ್ಟಿಯನ್ನು ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಅವರು ಬಿಡುಗಡೆ ಮಾಡಿದ್ದಾರೆ. ಈ ಬಾರಿಯ ಗಜಪಡೆಯಲ್ಲಿ ಭಾರಿ ಬದಲಾವಣೆಗಳಾಗಿದ್ದು,...
ಈಶ್ವರಮಂಗಲದಲ್ಲಿ ಐದು ವರ್ಷಗಳ ಹಿಂದೆ ನಡೆದ ಮೈಸೂರಿನ ಛಾಯಾಗ್ರಾಹಕ ಜಗದೀಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿರುವ ಇಬ್ಬರು ಆರೋಪಿಗಳ ಜಾಮೀನು ಅರ್ಜಿಯನ್ನು ಪುತ್ತೂರು ನ್ಯಾಯಾಲಯ ತಿರಸ್ಕರಿಸಿದೆ. ಪುತ್ತೂರು, ಜು. 31: ಸುಮಾರು ಐದು ವರ್ಷಗಳ ಹಿಂದೆ...
ಮೈಸೂರು ಜಿಲ್ಲೆಯ ಟಿ. ನರಸೀಪುರ ಪಟ್ಟಣದಲ್ಲಿ ಪಶ್ಚಿಮ ಬಂಗಾಳ ಮೂಲದ ಯುವತಿಯ ಮೇಲೆ ನಡೆದಿದೆ ಎನ್ನಲಾದ ಸಾಮೂಹಿಕ ಅತ್ಯಾಚಾರ ಪ್ರಕರಣವು ಈಗ ಹೊಸ ತಿರುವು ಪಡೆದುಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಆರೋಪಿಗಳು ನೀಡಿರುವ ಹೇಳಿಕೆಯು ಪೊಲೀಸರಿಗೆ...
ಮೈಸೂರಿನ ಪ್ರತಿಷ್ಠಿತ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 11 ಮಂದಿ ರೋಗಿಗಳು ಸಾವನ್ನಪ್ಪಿದ್ದು, ಆಸ್ಪತ್ರೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ವೈದ್ಯರ ಕೊರತೆ ಮತ್ತು ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡದ ಕಾರಣದಿಂದಲೇ ಈ...
ಕೊಡಗು ಜಿಲ್ಲೆಯ ಸೋಮವಾರಪೇಟೆಯ ಹೋಂಸ್ಟೇ ಒಂದರಲ್ಲಿ ಗ್ಯಾಸ್ ಗೀಸರ್ ಸೋರಿಕೆಯಾಗಿ ಮೈಸೂರಿನ ಯುವತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ ಬಡಾವಣೆಯ ನಿವಾಸಿಗಳಾದ ಜಗನ್ನಾಥ್ ಮತ್ತು ರೇಣುಕಾ ದಂಪತಿಯ ಪುತ್ರಿ ವಿನುತಾ (27) ಮೃತಪಟ್ಟ...
ಸುಳ್ಯದ ಯುವಕ ದೀಕ್ಷಿತ್ (25) ಬೆಂಗಳೂರಿನಿಂದ ಮನೆಗೆ ಹಿಂದಿರುಗುವಾಗ ಮೈಸೂರಿನ ಮಳವಳ್ಳಿ ಬಳಿ ರಸ್ತೆ ಅಪಘಾತದಲ್ಲಿ ದುರಂತ ಸಾವನ್ನಪ್ಪಿದ್ದಾರೆ. ಅಪರಿಚಿತ ವಾಹನ ಬೈಕ್ಗೆ ಡಿಕ್ಕಿ ಹೊಡೆದು ಪರಾರಿಯಾಗಿದೆ. ಈ ಹೃದಯ ವಿದ್ರಾವಕ ಘಟನೆಯ ಸಂಪೂರ್ಣ ವಿವರಗಳನ್ನು...
ಪಾಲಿಕೆ ಕಚೇರಿಯಲ್ಲಿ ತಮ್ಮದೇ ಅಧ್ಯಕ್ಷತೆಯಲ್ಲಿ ನಡೆದ ಮೊದಲ “ಗ್ರೇಟರ್ ಮೈಸೂರು” ಸಭೆಯಲ್ಲಿ ಅಧಿಕಾರಿಗಳಿಗೆ ತಮ್ಮ ಸ್ಪಷ್ಟ ಪರಿಕಲ್ಪನೆಗಳನ್ನು ವಿವರಿಸಿ ಸೂಚನೆಗಳನ್ನು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು `ಗ್ರೇಟರ್ ಮೈಸೂರು ಆಗಬೇಕು. ಆದರೆ ಈಗಿನ ಮೈಸೂರಿನ ಘನತೆ,...
ಮೈಸೂರು ತಾಲೂಕಿನ ಹುಣಗನಹಳ್ಳಿ ಗ್ರಾಮದ ಒಂದು ಫಾರಂ ಹೌಸ್ನಲ್ಲಿ ಅಕ್ರಮವಾಗಿ ಭ್ರೂಣ ಲಿಂಗ ಪತ್ತೆ ಕಾರ್ಯ ನಡೆಸುತ್ತಿದ್ದ ಇಬ್ಬರು ಮಹಿಳೆಯರು ಸೇರಿದಂತೆ ಐವರು ಆರೋಪಿಗಳನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಮೈಸೂರು: ಮೈಸೂರು ತಾಲೂಕಿನ ಹುಣಗನಹಳ್ಳಿ ಗ್ರಾಮದ...
ದಸರಾ ಹಬ್ಬದ ವೇಳೆ ಬಲೂನು ಮಾರಾಟ ಮಾಡಲು ಬಂದಿದ್ದ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಲಾಗಿದೆ. ಈ ಪೈಶಾಚಿಕ ಕೃತ್ಯ ಎಸಗಿದ್ದ ಆರೋಪಿ ಕಾರ್ತಿಕ್ನನ್ನು ಪೊಲೀಸರು ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ....
ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಇಬ್ಬರು ಆರೋಪಿಗಳಾದ ಶೋಭಾ ಮತ್ತು ತುಳಸಿಕುಮಾರ್ರನ್ನು ಮೈಸೂರಿನ ವಿಜಯನಗರ ಪೊಲೀಸರು ಬಂಧಿಸಿದ್ದಾರೆ. ಒಡನಾಡಿ ಸೇವಾ ಸಂಸ್ಥೆಯಿಂದ ಬಂದ ಮಾಹಿತಿಯ ಆಧಾರದ ಮೇಲೆ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ....