ನಾಗಮಂಗಲ ತಾಲ್ಲೂಕಿನ ಬೆಳ್ಳೂರು ಹೋಬಳಿಯ ವರಾಹಸಂದ್ರ ಸಮೀಪದ ದೇವಿಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಕೆಎಸ್ಆರ್ಟಿಸಿ ಬಸ್ ಹಾಗೂ ಕಬ್ಬಿಣದ ಸರಳುಗಳನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ನಾಗಮಂಗಲ (ಮಂಡ್ಯ): ತಾಲ್ಲೂಕಿನ ಬೆಳ್ಳೂರು ಹೋಬಳಿಯ...
ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನಾಗತಿಹಳ್ಳಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ನಾಗಮಂಗಲ: ಇಲ್ಲಿನ ತಾಲ್ಲೂಕಿನ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನಾಗತಿಹಳ್ಳಿ ಬಳಿ...
ಶಾಂತಿಯುತವಾಗಿ ನಡೆಯುತ್ತಿದ್ದ ನಾಗಮಂಗಲದ ಗಣೇಶೋತ್ಸವ ಮೆರವಣಿಗೆಯ ವೇಳೆ ಕಲ್ಲು ತೂರಾಟ ನಡೆದು, ಬಳಿಕ ಇದು ಕೋಮುಗಲಭೆಯ ರೂಪತಾಳಿದ್ದು ರಾಜ್ಯದೆಲ್ಲೆಡೆ ಭಾರೀ ಸುದ್ದಿಯಾಗುತ್ತಿದೆ. ಈ ಬಗ್ಗೆ ಗೃಹಸಚಿವ ಪರಮೇಶ್ವರ್, ‘ಇದೊಂದು ಆಕಸ್ಮಿಕ ಘಟನೆ ಆರಂಭದಲ್ಲೇ ಅಂತ್ಯ ಕಂಡಿದೆ’...
ರಾಜ್ಯದಲ್ಲೇ ಅತಿ ಹೆಚ್ಚು ಹಿಂದೂಗಳಿರುವ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ಅನ್ಯಕೋಮಿನ ಯುವಕರಿಂದ ಗಣಪತಿ ವಿಸರ್ಜನಾ ಮೆರವಣಿಗೆಯನ್ನು ಗುರಿಯಾಗಿಸಿಕೊಂಡು ನಡೆಸಿದ ಕಲ್ಲು ತೂರಾಟ ಪೂರ್ವ ನಿಯೋಜಿತ ಎಂಬುದಕ್ಕೆ ಯಾವುದೇ ಸಂಶಯವಿಲ್ಲ ಎಂದು ಅರುಣ್ ಕುಮಾರ್ ಪುತ್ತಿಲ...
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ನಡೆದಿರುವ ಕಲ್ಲುತೂರಾಟವು ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆ ತರುವ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದು ನಿಸ್ಸಂಶಯ. ಇದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಈಗಾಗಲೇ 50ಕ್ಕೂ...
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕು ಬುಧವಾರ ರಾತ್ರಿ ಅಕ್ಷರಶಃ ಹೊತ್ತಿ ಉರಿದಿದೆ. ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕೋಮುಗಲಭೆ ಉಂಟಾಗಿದ್ದು ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಮಂಡ್ಯ, ಸೆ.12: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕು ಬುಧವಾರ ರಾತ್ರಿ ಅಕ್ಷರಶಃ...
ವೇಗವಾಗಿ ಕಾರು ಚಲಾಯಿಸಬೇಡಿ ಎಂದು ಹೇಳಿದ್ದರಿಂದ ಆಕ್ರೋಶಗೊಂಡು ಮುಸ್ಲಿಂ ಯುವಕರ ಗುಂಪು ಮಾರಣಾಂತಿಕವಾಗಿ ಹಲ್ಲೆ ಮಾಡಿದೆ. ಇದನ್ನು ತಡೆಯಲು ಬಂದ ಹಿಂದೂ ಯುವಕರ ಮೇಲೂ ಗುಂಪು ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗುತ್ತಿದೆ. ಅಷ್ಟೇ ಅಲ್ಲದೆ ಹಿಂದೂ...