ಮಹಾರಾಷ್ಟ್ರದ ನಾಗ್ಪುರದಲ್ಲಿ ಮೊಘಲ್ ದೊರೆ ಔರಂಗಜೇಬ್ ಸಮಾಧಿ ತೆರವು ವಿಚಾರವಾಗಿ ಸೋಮವಾರ ರಾತ್ರಿ ಭುಗಿಲೆದ್ದ ಹಿಂಸಾಚಾರದ ನಂತರ ಈಗ ಪರಿಸ್ಥಿತಿ ಶಾಂತಗೊಂಡಿದೆ. ಆದರೆ, ಮುಂಜಾಗ್ರತೆಯ ಕ್ರಮವಾಗಿ ನಗರದ ಹಲವು ಭಾಗಗಳಲ್ಲಿ ಕರ್ಫ್ಯೂ ಜಾರಿಯಲ್ಲಿದ್ದು, ಪೊಲೀಸ್ ಬಂದೋಬಸ್ತ್...
ನಾಗ್ಪುರದಲ್ಲಿ ಭುಗಿಲೆದ್ದಿರುವ ಹಿಂಸಾಚಾರವನ್ನು ಹತೋಟಿಗೆ ತರುವ ಪ್ರಯತ್ನಗಳು ನಡೆಯುತ್ತಿರುವ ಬೆನ್ನಲ್ಲಿಯೇ ಹಂಸಪುರಿ ಪ್ರದೇಶದಲ್ಲಿ ಮತ್ತೊಂದು ಹಿಂಸಾಚಾರ ವರದಿಯಾಗಿರುವ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಾಗ್ಪುರದಲ್ಲಿ ಭುಗಿಲೆದ್ದಿರುವ ಹಿಂಸಾಚಾರವನ್ನು ಹತೋಟಿಗೆ ತರುವ ಪ್ರಯತ್ನಗಳು ನಡೆಯುತ್ತಿರುವ...